Thursday, 18th July 2019

Recent News

1 week ago

ಜಡೇಜಾ ಬಳಿ ಕ್ಷಮೆ ಕೋರಿದ ಸಂಜಯ್ ಮಂಜ್ರೇಕರ್

ಲಂಡನ್: ಟೀಂ ಇಂಡಿಯಾ ಆಲ್‍ರೌಂಡರ್ ರವೀಂದ್ರ ಜಡೇಜಾ ಪರಿಪೂರ್ಣ ಆಟಗಾರನಲ್ಲ ಎಂದು ಟೀಕೆ ಮಾಡಿದ್ದ ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಕರ್ ಅವರು ವಿಶ್ವಕಪ್ ಸೆಮಿಫೈನಲ್ ಬಳಿಕ ಕ್ಷಮೆ ಕೋರಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯದ ಬಳಿಕ ಐಸಿಸಿ ಸಂದರ್ಶನದಲ್ಲಿ ಮಾತನಾಡಿದ ಸಂಜಯ್ ಮಂಜ್ರೇಕರ್, ನನ್ನ ಎಲ್ಲಾ ದೃಷ್ಟಿಕೋನಗಳನ್ನು ಜಡೇಜಾ ಇಂದಿನ ಪಂದ್ಯದಲ್ಲಿ ಚೂರು ಚೂರು ಮಾಡಿದ್ದು, ನನ್ನ ಅಭಿಪ್ರಾಯ ತಪ್ಪು ಎಂದು ಸಾಬೀತು ಪಡಿಸಿದ್ದಾರೆ. ಪಂದ್ಯದಲ್ಲಿ ಅವರ ಬೌಲಿಂಗ್ ಎಕಾನಮಿ, ಬ್ಯಾಟಿಂಗ್ ನಲ್ಲಿ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು. […]

2 weeks ago

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಬಿ.ಸಿ.ಪಾಟೀಲ್ ಕ್ಷಮೆ

ಹಾವೇರಿ: ಜಿಲ್ಲೆಯ ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಬಿ.ಸಿ.ಪಾಟೀಲ್ ಕ್ಷೇತ್ರದ ಕಾರ್ಯಕರ್ತರಲ್ಲಿ ವಾಟ್ಸಪ್ ಗ್ರೂಪ್ ಮೂಲಕ ಕ್ಷಮೆ ಕೇಳಿದ್ದಾರೆ. ಬಿ.ಸಿ.ಪಾಟೀಲ್ ಅವರು ಮಂತ್ರಿ ಸ್ಥಾನ ಕೊಡದೇ ಪಕ್ಷ ತಾಲೂಕಿಗೆ ಅನ್ಯಾಯ ಮಾಡಿದೆ ಎಂಬ ಸಂದೇಶವನ್ನ ಹಾಕಿದ್ದು, ವಾಟ್ಸಪ್ ಗ್ರೂಪ್ ಮೂಲಕ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದಾರೆ. ನಿಮ್ಮ ಸಲಹೆ ಸೂಚನೆ ಪಡೆದು ಮುಂದಿನ ನಿರ್ಧಾರ...

ಚೌಕಿದಾರ್ ಚೋರ್ ಹೈ – ಕೊನೆಗೂ ಸುಪ್ರೀಂನಲ್ಲಿ ರಾಹುಲ್ ಬೇಷರತ್ ಕ್ಷಮೆಯಾಚನೆ

2 months ago

ನವದೆಹಲಿ: ರಫೇಲ್ ಡೀಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಳ್ಳತನ ಎಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದಿದ್ದ ರಾಹುಲ್ ಗಾಂಧಿ ಇಂದು ಬೇಷರತ್ ಕ್ಷಮೆ ಕೇಳಿದ್ದಾರೆ. ಈ ಸಂಬಂಧ ಅಫಿಡವಿಟ್ ಸಲ್ಲಿಸಿರುವ ರಾಹುಲ್ ಗಾಂಧಿ, ಚೌಕಿದಾರ್ ಚೋರ್ ಹೈ...

ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಯೂಟರ್ನ್

4 months ago

ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ್, ಸಚಿವ ಆರ್.ಬಿ ತಿಮ್ಮಾಪುರ್ ಹಾಗೂ ಎಐಸಿಸಿ ಪ್ರಚಾರ ಸಮಿತಿ ಉಪಧ್ಯಾಕ್ಷರಾದ ಎಸ್.ಜಿ ನಂಜಯನಮಠ ಅವರೇ ಕಾರಣ ಎಂದು ಆರೋಪಿಸಿದ್ದ ಹುನಗುಂದ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್...

ಬರೋಬ್ಬರಿ 10 ವರ್ಷಗಳ ಬಳಿಕ ಶ್ರೀಶಾಂತ್ ಜೊತೆ ಕ್ಷಮೆ ಕೇಳಿದ ಹರ್ಭಜನ್

6 months ago

ಮುಂಬೈ: ಇಂಡಿಯನ್ ಪ್ರೀಯರ್ ಲೀಗ್ (ಐಪಿಎಲ್) ನಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ‘ಕಪಾಳ ಮೋಕ್ಷ’ ಮಾಡಿದ ಘಟನೆ ಬಗ್ಗೆ ಟೀಂ ಇಂಡಿಯಾ ಬೌಲರ್ ಹರ್ಭಜನ್ ಸಿಂಗ್ ಕ್ಷಮೆ ಕೋರಿದ್ದಾರೆ. ಘಟನೆ ನಡೆದ ಬರೋಬ್ಬರಿ 10 ವರ್ಷಗಳ ಬಳಿಕ ಹರ್ಭಜನ್ ಈ ಕುರಿತು...

ವಿವಾದಾತ್ಮಕ ಹೇಳಿಕೆ ನೀಡಿ ಕ್ಷಮೆ ಕೇಳಿದ ಡಿಕೆ ಶಿವಕುಮಾರ್

7 months ago

ಬೆಳಗಾವಿ:  ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಚೆನ್ನೈನ ರೆಲಾ ಆಸ್ಪತ್ರೆ ವಿಚಾರದಲ್ಲಿ ತಾವು ನೀಡಿದ ಹೇಳಿಕೆಯನ್ನು ಬಿಜೆಪಿ ಮುಖಂಡರು ತಿರುಚಿದ್ದು, ನನ್ನ ಹೇಳಿಕೆಯನ್ನು ಯಾರೂ ತಪ್ಪಾಗಿ ಭಾವಿಸುವುದು ಬೇಡ. ಒಂದೊಮ್ಮೆ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಜಲ...

ಪೊರಕೆಯಲ್ಲಿ ಹೊಡೆದ್ರೂ ಮಗನಿಗಾಗಿ ಮಿಡಿದ ತಾಯಿ ಹೃದಯ

7 months ago

ಬೆಂಗಳೂರು: ಹೆತ್ತ ಕಂದ ಅಮ್ಮನ ಮೇಲೆ ಕೈ ಮಾಡಿದ್ರು, ಕ್ಷಮಿಸಿ ತನ್ನ ಮಗನನ್ನು ಬಂಧ ಮುಕ್ತಗೊಳಿಸಲು ತಾಯಿ ಮುಂದಾಗಿದ್ದಾರೆ. ಅಮ್ಮನನ್ನ ಪೊರಕೆಯಲ್ಲಿ ಹೊಡೆದ ಮಗನಿಗೆ ಕ್ಷಮಾ ಬಿಕ್ಷೆ ನೀಡಲು ತಾಯಿ ನಿರ್ಧರಿಸಿದ್ದಾರೆ. ಶನಿವಾರದಂದು ಜೆ ಪಿ ನಗರದಲ್ಲಿ ತಾಯಿ ಮೇಲೆ ಪೊರಕೆಯಲ್ಲಿ...

ಶಿಕ್ಷಕನಿಗೆ ಬೆವರಿಳಿಸಿದ ಗ್ರಾಮಸ್ಥರು – ನೂರಾರು ಜನರ ಎದ್ರೂ ಕೈಮುಗಿದು ಕಣ್ಣೀರಿಟ್ಟ ಟೀಚರ್

8 months ago

ಗದಗ: ಶಿಕ್ಷಕನ ಅನುಚಿತ ವರ್ತನೆಗೆ ಆಕ್ರೋಶಗೊಂಡ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಭೋಪಳಾಪೂರ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿ.ಎಂ ಹೋನಕೇರಿ ಎಂಬ ಶಿಕ್ಷಕ ಶಾಲೆಯ ಹೆಣ್ಣು ಮಕ್ಕಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದನು....