Thursday, 14th November 2019

1 year ago

ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

ನವದೆಹಲಿ: ರಷ್ಯಾ ಜೊತೆಗಿನ ಮಾತುಕತೆಯ ವೇಳೆ ಭಾರತ ಎಸ್ – 400 ವಾಯು ರಕ್ಷಣಾ ವ್ಯವಸ್ಥೆ ಕ್ಷಿಪಣಿ ಖರೀದಿ ಸೇರಿ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ. ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ದ್ವಿಪಕ್ಷೀಯ ಸಭೆ ನಡೆಸಿದರು. ಮಾತುಕತೆಯ ವೇಳೆ ಎಸ್ – 400 ವಾಯು ರಕ್ಷಣಾ ವ್ಯವಸ್ಥೆ, ಬಾಹ್ಯಾಕಾಶ ಸಹಕಾರ ಸೇರಿದಂತೆ ಒಟ್ಟು 8 ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಭಾರತ 5.43 ಶತಕೋಟಿ ಡಾಲರ್(ಅಂದಾಜು […]

3 years ago

ಚೀನಾದಿಂದ 10 ಪರಮಾಣು ಸಿಡಿತಲೆ ಹೊತ್ತೊಯ್ಯಬಲ್ಲ ಕ್ಷಿಪಣಿ ಪರೀಕ್ಷೆ

ಬೀಜಿಂಗ್: ನೆರೆಯ ದೇಶ ಚೀನಾ, ಪರಮಾಣು ಕ್ಷಿಪಣಿ ಪರೀಕ್ಷೆ ಮಾಡಿದೆ. 10 ಪರಮಾಣು ಸಿಡಿತಲೆಗಳನ್ನ ಹೊತ್ತೊಯ್ಯಬಲ್ಲ ಡಿಎಫ್ – 5ಸಿ ಕ್ಷಿಪಣಿಯನ್ನ ಚೀನಾ ಪರೀಕ್ಷೆ ಮಾಡಿದೆ. ಅಮೆರಿಕಾದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತ ಶುರುವಾದ ತಕ್ಷಣ ಕಳೆದ ತಿಂಗಳು, ಚೀನಾದ ಶಾಂಕ್ಷಿ ಪ್ರಾಂತ್ಯದ ತೈಯುವಾನ್ ಬಾಹ್ಯಾಕಾಶ ಉಡವಾಣಾ ಕೇಂದ್ರದಲ್ಲಿ ಡೊಂಗ್‍ಫೆಂಗ್ – 5ಸಿ ಕ್ಷಿಪಣಿಯಲ್ಲಿ ಡಮ್ಮಿ ಪರಮಾಣು...