Sunday, 21st July 2019

Recent News

2 months ago

ಎಚ್‍ಡಿಡಿ ಕೊನೆಯ ಹೋರಾಟವನ್ನು ವಿಜಯೋತ್ಸವದಲ್ಲೇ ನಾಂದಿ ಹಾಡಬೇಕು: ಪ್ರಜ್ವಲ್

ಹಾಸನ: ದೇವೇಗೌಡರ ಕೊನೆಯ ಹೋರಾಟವನ್ನು ವಿಜಯೋತ್ಸವದಲ್ಲೇ ನಾಂದಿ ಹಾಡಬೇಕು ಎಂಬ ಆಸೆಯಿಂದ ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಜ್ವಲ್ ಅವರು, ನಮ್ಮ ಜಿಲ್ಲೆ ಹಾಗೂ ಇಡೀ ರಾಜ್ಯದ ಜನತೆಗೆ ಎಷ್ಟು ನೋವಾಗಿದೆಯೋ ಅದರ ಎರಡರಷ್ಟು ನೋವು ನಮ್ಮ ಕಾರ್ಯಕರ್ತರಿಗೆ ಆಗಿದೆ. ನಾನು ದೇವೇಗೌಡರ ಸ್ಥಾನ ತುಂಬಿದ್ದೇನೆ ಹೊರತು ಅವರು ನನ್ನ ಸ್ಥಾನವನ್ನು ತುಂಬಿಲ್ಲ. ಇದು ನನ್ನ ತ್ಯಾಗ ಎಂದು ಭಾವಿಸಬೇಡಿ. ಇದು ನನ್ನ […]

4 months ago

ಒಂದು ಕ್ಷೇತ್ರ ಬಿಟ್ಟು, ಮಂಡ್ಯದ ಎಲ್ಲ ಕ್ಷೇತ್ರಗಳಲ್ಲಿ ಯಶ್ ಪ್ರಚಾರ

ಮೈಸೂರು: ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರವಾಗಿ ಪ್ರಚಾರಕ್ಕೆ ಧುಮಕಲಿರುವ ಯಶ್ ಒಂದು ವಿಧಾನಸಭಾ ಕ್ಷೇತ್ರವನ್ನು ಬಿಟ್ಟು ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ. ಸುಮಲತಾ ಅವರ ತಂಡ ದರ್ಶನ್, ಯಶ್ ಪ್ರಚಾರ ಕಾರ್ಯದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಯಶ್ ಕೆ.ಆರ್ ನಗರ ಹೊರತುಪಡಿಸಿ ಮಂಡ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ...

ಕ್ಷೇತ್ರ, ಗೆದ್ದವರ ಹೆಸರು, ಯಾವ ಪಕ್ಷದವರು ಅನ್ನೋದನ್ನು ಸಲೀಸಾಗಿ ಹೇಳ್ತಾಳೆ ಬೆಂಗ್ಳೂರಿನ ಪುಟ್ಟ ಪೋರಿ!

1 year ago

ಬೆಂಗಳೂರು: 15ನೇ ವಿಧಾನಸಭಾ ಚುನಾವಣೆಯೂ ಮುಗಿತು. ಸರ್ಕಾರ ರಚನೆಯೂ ಆಯ್ತು. ಈಗಿನ ರಾಜಕೀಯ ನಾಯಕರಿಗೆನೇ 224 ವಿಧಾನ ಸಭಾ ಕ್ಷೇತ್ರದ ಹೆಸರುಗಳು ನೆನಪಿರೋಲ್ಲ. ಆದ್ರೇ ಇಲ್ಲೊಬ್ಬಳು ಪುಟಾಣಿ ಪೋರಿ 224 ಕ್ಷೇತ್ರದ ಜೊತೆ ಗೆದ್ದ ಅಭ್ಯರ್ಥಿ ಯಾರು ಮತ್ತು ಯಾವ ಪಕ್ಷದವರು...

ಗ್ರಾಮೀಣ ಭಾಗದಲ್ಲಿ ಬಿಜೆಪಿ ಕಮಾಲ್: ನಗರ, ಗ್ರಾಮೀಣದಲ್ಲಿ ಯಾರು ಎಷ್ಟು ಸ್ಥಾನ ಗೆದ್ದಿದ್ದಾರೆ?

1 year ago

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಭಾರತೀಯ ಜನತಾ ಪಕ್ಷ ಕೇವಲ ನಗರದ ಪ್ರದೇಶದಲ್ಲಿ ಹೆಚ್ಚಿನ ಸ್ಥಾನಗಳಿಸುವುದರ ಜೊತೆಗೆ ಗ್ರಾಮೀಣ ಭಾಗದಲ್ಲೂ ತನ್ನ ಸಾಮರ್ಥ್ಯವನ್ನು ವೃದ್ಧಿಸಿದೆ. ಬಿಜೆಪಿಯನ್ನು ನಗರದ ಜನತೆ ಜಾಸ್ತಿ ಬೆಂಬಲಿಸಿದರೆ, ಗ್ರಾಮೀಣ ಭಾಗದ ಜನತೆ ಕಾಂಗ್ರೆಸ್ ಬೆಂಬಲಿಸುತ್ತಾರೆ ಎನ್ನುವ...