Sunday, 20th January 2019

1 week ago

ಕ್ಸಿಯೋಮಿಯಿಂದ 48 ಎಂಪಿ ಕ್ಯಾಮೆರಾ ಇರೋ ಮಿಡ್ ರೇಂಜ್ ಫೋನ್ ಬಿಡುಗಡೆ!

ಬೀಜಿಂಗ್: 48 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ರೆಡ್‍ಮೀ ನೋಟ್7 ಚೀನಾ ಮಾರುಕಟ್ಟೆಗೆ ಬಿಡುಗಡೆಯಾಗಿದೆ. 48 ಎಂಪಿ ಹೊಂದಿರುವ ಮೊದಲ ಕ್ಸಿಯೋಮಿ ಫೋನ್ ಇದಾಗಿದ್ದು, ಮೂರು ಮಾದರಿಯಲ್ಲಿ ಫೋನ್ ಬಿಡುಗಡೆಯಾಗಿದೆ. 3ಜಿಬಿ ರ‍್ಯಾಮ್, 32 ಜಿಬಿ ಆಂತರಿಕ ಮಮೊರಿಯ ಫೋನಿಗೆ 999 ಯುವಾನ್(ಅಂದಾಜು 10,300 ರೂ.), 4ಜಿಬಿ ರ‍್ಯಾಮ್, 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 1,199 ಯುವಾನ್(ಅಂದಾಜು 12,400 ರೂ.) ನಿಗದಿಯಾಗಿದ್ದರೆ 6ಜಿಬಿ ರ‍್ಯಾಮ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 1,399 ಯುವಾನ್(ಅಂದಾಜು 14,500 […]

2 weeks ago

ಟಾಪ್ ಕ್ಯಾಮೆರಾ ಫೀಚರ್ ಇರೋ ಕ್ಸಿಯೋಮಿಯ 2 ಫೋನ್ ಬೆಲೆ 4 ಸಾವಿರ ರೂ. ದಿಢೀರ್ ಇಳಿಕೆ

ಬೆಂಗಳೂರು: ಕ್ಸಿಯೋಮಿಯ ದುಬಾರಿ ಬೆಲೆಯ ಎರಡು ಫೋನ್ ಗಳ ಬೆಲೆ 4 ಸಾವಿರ ರೂ. ಕಡಿತಗೊಂಡಿದೆ. ಎಂಐ ಎ2 ಮತ್ತು ರೆಡ್‍ಮೀ ನೋಟ್ 5 ಪ್ರೊ ಬೆಲೆ ದಿಢೀರ್ ಇಳಿಕೆಯಾಗಿದೆ. 4 ಜಿಬಿ ರ‍್ಯಾಮ್ , 64 ಜಿಬಿ ಆಂತರಿಕ ಮೆಮೊರಿಯ ಎಂಐ 2 ಫೋನ್ ಜುಲೈ 2018 ರಲ್ಲಿ ಬಿಡುಗಡೆಯಾದಾಗ 17,999 ರೂ. ನಿಗದಿಯಾಗಿದ್ದರೆ,...

ಕ್ಸಿಯೋಮಿಯ ಮೂರು ಫೋನ್‍ಗಳ ಬೆಲೆ ದಿಢೀರ್ ಭಾರೀ ಇಳಿಕೆ

2 months ago

ನವದೆಹಲಿ: ಬಜೆಟ್ ಗಾತ್ರದ ಮೊಬೈಲ್ ತಯಾರಿಕಾ ಕಂಪನಿ ಕ್ಸಿಯೋಮಿ ತನ್ನ ಮೂರು ಸ್ಮಾರ್ಟ್ ಫೋನ್‍ಗಳ ದರವನ್ನು ಕಡಿತಗೊಳಿಸಿದೆ. ಹೌದು, ಕ್ಸಿಯೋಮಿ ತನ್ನ ರೆಡ್‍ಮಿ ನೋಟ್ 5 ಪ್ರೋ, ರೆಡ್‍ಮಿ ವೈ2 ಹಾಗೂ ಎಂಐ ಎ2 ಸ್ಮಾರ್ಟ್ ಫೋನ್‍ಗಳ ಮೇಲಿನ ದರದಲ್ಲಿ 1,000...

ಕ್ಸಿಯೋಮಿ 6 ಸಿರೀಸ್‍ನ ಮೂರು ಫೋನ್ ದೇಶೀಯ ಮಾರುಕಟ್ಟೆಗೆ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

5 months ago

ನವದೆಹಲಿ: ಭಾರತದ ಬಜೆಟ್ ಸ್ಮಾರ್ಟ್ ಫೋನ್‍ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕ್ಸಿಯೋಮಿಯು ತನ್ನ 6 ಸಿರೀಸ್ ನ ಎಂಐ 6ಎ, ಎಂಐ 6 ಹಾಗೂ ಎಂಐ 6 ಪ್ರೋ ಫೋನ್ ಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಕ್ಸಿಯೋಮಿಯ 6ಎ, 6 ಹಾಗೂ 6 ಪ್ರೋ...

ಬಿಡುಗಡೆಯಾಯ್ತು ಕ್ಸಿಯೋಮಿಯ ನೂತನ ಎಂಐ ಎ2 ಬಿಡುಗಡೆ: ಗುಣವೈಶಿಷ್ಟ್ಯ ಏನು? ಬೆಲೆ ಎಷ್ಟು?

5 months ago

ನವದೆಹಲಿ: ಬಜೆಟ್ ಸ್ಮಾರ್ಟ್ ಫೋನ್‍ಗಳ ತಯಾರಿಕಾ ಸಂಸ್ಥೆಯಾದ ಕ್ಸಿಯೋಮಿ ತನ್ನ ನೂತನ ಎಂಐ ಎ2 ಆವೃತ್ತಿಯನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆಮಾಡಿದೆ. ನೂತನ ರೆಡ್‍ಮೀ ಎಂಐ ಎ2 ಸ್ಮಾರ್ಟ್ ಫೋನ್‍ನಲ್ಲಿ ಅತ್ಯುತ್ತಮ ಸೆಲ್ಫಿಗಾಗಿ 20ಎಂಪಿ ಸ್ಮಾರ್ಟ್ ಟೋನ್ ಹೆಚ್‍ಡಿಆರ್ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ...

ಶೀಘ್ರವೇ ದೇಶೀಯ ಮಾರುಕಟ್ಟೆಗೆ ಕ್ಸಿಯೋಮಿಯ ಎಂಐ ಎ2 ಬಿಡುಗಡೆ: ಗುಣವೈಶಿಷ್ಟ್ಯ ಏನು?

6 months ago

ನವದೆಹಲಿ: ಬಜೆಟ್ ಸ್ಮಾರ್ಟ್ ಫೋನ್‍ಗಳ ತಯಾರಿಕಾ ಸಂಸ್ಥೆಯಾದ ಕ್ಸಿಯೋಮಿ ತನ್ನ ನೂತನ ಎಂಐ ಎ2 ಆವೃತ್ತಿಯನ್ನು ಭಾರತದ ಮಾರುಕಟ್ಟೆಗೆ ಆಗಸ್ಟ್ 8 ರಂದು ಬಿಡುಗಡೆ ಮಾಡಲಿದೆ. ನೂತನ ರೆಡ್‍ಮೀ ಎಂಐ ಎ2 ಸ್ಮಾರ್ಟ್ ಫೋನ್‍ನಲ್ಲಿ ಅತ್ಯುತ್ತಮ ಸೆಲ್ಫಿಗಾಗಿ 20ಎಂಪಿ ಸ್ಮಾರ್ಟ್ ಟೋನ್...

ಕ್ಸಿಯೋಮಿ ಎಂಐ 6 ಪ್ರೋ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

7 months ago

ಬೀಜಿಂಗ್: ಬಜೆಟ್ ಸ್ಮಾರ್ಟ್ ಫೋನ್‍ಗಳ ತಯಾರಿಕಾ ಸಂಸ್ಥೆಯಾದ ಕ್ಸಿಯೋಮಿ ತನ್ನ ನೂತನ 6 ಪ್ರೋ ಫೋನನ್ನು ಬಿಡುಗಡೆಗೊಳಿಸಿದೆ. ರೆಡ್‍ಮೀ 6 ಪ್ರೋ ಫೋನ್‍ನಲ್ಲಿ ಅತ್ಯುತ್ತಮ ಸೆಲ್ಫಿಗಾಗಿ 5ಎಂಪಿ ಸ್ಮಾರ್ಟ್ ಟೋನ್ ಹೆಚ್‍ಡಿಆರ್ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ 12ಎಂಪಿ+5ಎಂಪಿ ಹೊಂದಿರುವ ಡ್ಯುಯಲ್ ಕ್ಯಾಮೆರಾವಿದೆ....

ಕ್ಸಿಯೋಮಿಯ ಮೊಬೈಲ್ ಹೊರತು ಪಡಿಸಿ ಇತರೆ ಉತ್ಪನ್ನಗಳು ಮಾಹಿತಿ ಇಲ್ಲಿದೆ

7 months ago

ಬೆಂಗಳೂರು: ಕಡಿಮೆ ಅವಧಿಯಲ್ಲಿ ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನ ಪಡೆದ ಕ್ಸಿಯೋಮಿ ಕೇವಲ ಸ್ಮಾರ್ಟ್ ಫೋನ್ ಅಲ್ಲದೇ ಇತರೆ ವಿನೂತನ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಹೀಗಾಗಿ ಇಲ್ಲಿ ಕ್ಸಿಯೋಮಿಯ ಕೆಲ ಉತ್ಪನ್ನಗಳ ಮಾಹಿತಿ ಮತ್ತು...