Saturday, 20th July 2019

1 year ago

ಕ್ಸಿಯೋಮಿಯ ಮೊಬೈಲ್ ಹೊರತು ಪಡಿಸಿ ಇತರೆ ಉತ್ಪನ್ನಗಳು ಮಾಹಿತಿ ಇಲ್ಲಿದೆ

ಬೆಂಗಳೂರು: ಕಡಿಮೆ ಅವಧಿಯಲ್ಲಿ ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನ ಪಡೆದ ಕ್ಸಿಯೋಮಿ ಕೇವಲ ಸ್ಮಾರ್ಟ್ ಫೋನ್ ಅಲ್ಲದೇ ಇತರೆ ವಿನೂತನ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಹೀಗಾಗಿ ಇಲ್ಲಿ ಕ್ಸಿಯೋಮಿಯ ಕೆಲ ಉತ್ಪನ್ನಗಳ ಮಾಹಿತಿ ಮತ್ತು ಬೆಲೆಯನ್ನು ನೀಡಲಾಗಿದೆ. 1. ಕ್ಸಿಯೋಮಿ ತೂಕದ ಯಂತ್ರ: ಸಿಲಿಕಾನ್‍ನಿಂದ ನಿರ್ಮಾಣವಾದ ಇದು, ಧೂಳು ಹಾಗೂ ತುಕ್ಕು ರಹಿತವಾಗಿದೆ. ಬೆಲೆ ರೂ.465. 2. ಕ್ಸಿಯೋಮಿ ಎಲೆಕ್ಟ್ರಿಕ್ ಟೂತ್‍ಬ್ರಶ್: ಒಂದು ಬಾರಿ ಚಾರ್ಜ್ ಮಾಡಿದರೆ ಸುದೀರ್ಘ 60 […]

1 year ago

ಮೊಬೈಲ್ ಪ್ರಿಯರೇ ಗಮನಿಸಿ- ಇಂದು ಕ್ಸಿಯೋಮಿ ವೈ2 2ನೇ ಫ್ಲಾಶ್ ಸೇಲ್!

ಬೆಂಗಳೂರು: ಕಡಿಮೆ ಬೆಲೆ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆ ಮಾಡಿ ದೇಶೀಯ ಮಾರುಕಟ್ಟೆಯಲ್ಲಿ ಸ್ಯಾಮ್ ಸಂಗ್ ಹಿಂದಿಕ್ಕಿರುವ ಕ್ಸಿಯೋಮಿ ಕಂಪೆನಿಯ ವೈ2 ಫ್ಲಾಶ್ ಸೇಲ್ ಇಂದು ನಡೆಯಲಿದೆ. ಜೂನ್ 7 ರಂದು ಬಿಡುಗಡೆಗೊಂಡು ತನ್ನ ಮೊದಲ ಫ್ಲಾಶ್ ಸೇಲ್ ನಲ್ಲೇ ಉತ್ತಮ ಪ್ರತಿಕ್ರಿಯೆ ಪಡೆದಿತ್ತು. ಇಂದು ಪುನಃ 12 ಗಂಟೆಗೆ ಫೋನಿನ ಎರಡನೇ ಫ್ಲಾಶ್ ಸೇಲ್...

ವಿಶ್ವದ ಟಾಪ್ ಸ್ಮಾರ್ಟ್ ಫೋನ್ ಕಂಪೆನಿಗಳ ಪಟ್ಟಿ ರಿಲೀಸ್: ಯಾವ ಕಂಪನಿಯು ಎಷ್ಟು ಮಾರುಕಟ್ಟೆ ಹೊಂದಿದೆ?

1 year ago

ನವದೆಹಲಿ: ಸ್ಯಾಮ್ ಸಂಗ್ 23.3% ಸ್ಮಾರ್ಟ್ ಫೋನ್ ಮಾರುಕಟ್ಟೆ ಪಾಲನ್ನು ಪಡೆಯುವುದರ ಮೂಲಕ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಇಂಟರ್ ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) 2018 ಮೊದಲ ತ್ರೈಮಾಸಿಕದಲ್ಲಿ ಜಾಗತಿಕವಾಗಿ ಅತಿ ಹೆಚ್ಚು ಸ್ಮಾರ್ಟ್ ಫೋನ್ ಸಾಗಾಟ ಮಾಡಿದ ಕಂಪೆನಿಗಳ ವರದಿಯನ್ನು...

ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಕ್ಸಿಯೋಮಿಗೆ ಮತ್ತೆ ಅಗ್ರಪಟ್ಟ!

1 year ago

ನವದೆಹಲಿ: 2018ರ ಮೊದಲ ತ್ರೈಮಾಸಿಕದಲ್ಲೂ ದೇಶದ ಟಾಪ್ ಸ್ಮಾರ್ಟ್ ಫೋನ್ ಕಂಪೆನಿಯಾಗಿ ಕ್ಸಿಯೋಮಿ ಹೊರಹೊಮ್ಮಿದೆ. ದೇಶದ ಸ್ಮಾರ್ಟ್‍ಫೋನ್ ಕಂಪೆನಿಗಳ ಮಾರುಕಟ್ಟೆಯ ಪಾಲನ್ನು ಕೌಂಟರ್ ಪಾಯಿಂಟ್ ಸಂಸ್ಥೆ ಅಧ್ಯಯನ ನಡೆಸಿ ವರದಿ ನೀಡಿದೆ. 31% ಮಾರುಕಟ್ಟೆ ಪಾಲನ್ನು ಪಡೆಯುವುದರ ಮೂಲಕ ಕ್ಸಿಯೋಮಿ ವರ್ಷದ...

ಕ್ಸಿಯೋಮಿಯ ಪ್ರಸಿದ್ಧ ಫೋನ್ ದೇಶೀಯ ಮಾರುಕಟ್ಟೆಯಲ್ಲಿ ಅಲಭ್ಯ!

1 year ago

ಬೆಂಗಳೂರು: ಕ್ಸಿಯೋಮಿ ಕಂಪೆನಿಯ ಮೊದಲ ಆಂಡ್ರಾಯ್ಡ್ ಒನ್ ಸ್ಮಾರ್ಟ್ ಫೋನ್ ದೇಶೀಯ ಮಾರುಕಟ್ಟೆಯಲ್ಲಿ ಅಲಭ್ಯವಾಗಿದೆ. 2017ರ ಸೆಪ್ಟೆಂಬರ್ ನಲ್ಲಿ ಎಂಐ ಎ1 ಭಾರತೀಯ ಮಾರುಕಟ್ಟೆಗೆ ಬಿಡುಗಡೆಯಾಗಿತ್ತು. ಬಿಡುಗಡೆಯಾದ ಬಳಿಕ ಆನ್‍ಲೈನ್ ಮತ್ತು ಆಫ್‍ಲೈನ್ ಸ್ಟೋರ್ ನಲ್ಲಿ ಲಭ್ಯವಿದ್ದ ಫೋನ್ ಈಗ ಅಲಭ್ಯವಾಗಿದೆ....

ದೇಶೀಯ ಮಾರುಕಟ್ಟೆಗೆ ಸ್ವದೇಶಿ ರೆಡ್‍ಮೀ 5 ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

1 year ago

ಬೆಂಗಳೂರು: ದೇಶೀಯ ಮಾರುಕಟ್ಟೆಗೆ ಕ್ಸಿಯೋಮಿ ಕಂಪೆನಿಯ ರೆಡ್‍ಮೀ 5 ಡ್ಯುಯಲ್ ಸಿಮ್ ಫೋನ್ ಮೂರು ಮಾದರಿಯಲ್ಲಿ ಬಿಡುಗಡೆಯಾಗಿದೆ. ಭಾರತದಲ್ಲಿ ಮಾರಾಟವಾಗುವ ಈ ಎಲ್ಲ ಫೋನ್ ಗಳು ಸ್ವದೇಶದಲ್ಲೇ ತಯಾರಾಗಿದೆ ಎಂದು ಕಂಪೆನಿ ತಿಳಿಸಿದೆ. ಅಮೇಜಾನ್, ಎಂಐ ಸ್ಟೋರ್ ಮತ್ತು ಆಫ್ ಲೈನ್...

ಸ್ಯಾಮ್ ಸಂಗ್ ಹಿಂದಿಕ್ಕಿ ದೇಶದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿಯಾದ ಕ್ಸಿಯೋಮಿ!

1 year ago

ನವದೆಹಲಿ: ಚೀನಾದ ಕ್ಸಿಯೋಮಿ ಕಂಪೆನಿ ದಕ್ಷಿಣ ಕೊರಿಯಾದ ಸ್ಯಾಮ್ ಸಂಗ್ ಕಂಪೆನಿಯನ್ನು ಸೋಲಿಸಿ ಭಾರತದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಇಂಟರ್ ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್ ಫೋನ್...

ಕ್ಸಿಯೋಮಿಯ ಮೊದಲ ಆಂಡ್ರಾಯ್ಡ್ ಒನ್ ಫೋನಿನ ಬೆಲೆ ದಿಢೀರ್ ಇಳಿಕೆ

2 years ago

ಬೆಂಗಳೂರು: ಕ್ಸಿಯೋಮಿ ಕಂಪೆನಿಯ ಮೊದಲ ಆಂಡ್ರಾಯ್ಡ್ ಒನ್ ಸ್ಮಾರ್ಟ್ ಫೋನ್ ಬೆಲೆ ಕಡಿಮೆಯಾಗಿದೆ. ಸೆಪ್ಟೆಂಬರ್ ನಲ್ಲಿ ಎಂಐ ಎ1 ಫೋನ್ 14,999 ರೂ. ಬೆಲೆಯಲ್ಲಿ ಬಿಡುಗಡೆಯಾಗಿತ್ತು. ಆದರೆ ಈಗ ಈ ಫೋನ್ 13,999 ರೂ. ಬೆಲೆಯಲ್ಲಿ ಲಭ್ಯವಿದೆ. ಕ್ಸಿಯೋಮಿ ಇಂಡಿಯಾದ ಆಡಳಿತ...