Monday, 22nd October 2018

Recent News

2 weeks ago

ಖಾಸಗಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ: 2 ಸಾವು 10 ಮಂದಿಗೆ ಗಾಯ

ದಾವಣಗೆರೆ: ಜಿಲ್ಲೆಯ ಕೈದಾಳೆ ಕ್ರಾಸ್ ಬಳಿ ಎರಡು ಖಾಸಗಿ ಬಸ್‍ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿದ್ದಪ್ಪ (55) ಹಾಗೂ 50 ವರ್ಷದ ಮತ್ತೋರ್ವ ಮೃತಪಟ್ಟಿದ್ದಾರೆ. ದಾವಣಗೆರೆ ನಗರದಿಂದ 15 ಕಿ.ಮೀ. ದೂರದಲ್ಲಿ ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಎರಡು ಬಸ್‍ಗಳು ವೇಗವಾಗಿದ್ದು, ಕ್ರಾಸ್ ಬಳಿ ಮುಖಾಮುಖಿ ಡಿಕ್ಕಿಹೊಡೆದಿವೆ. ಒಂದು ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಆಗಿದ್ದೇನು?: ಚನ್ನಗಿರಿಯಿಂದ ಒಂದು ಬಸ್ ವೇಗವಾಗಿ ಬರುತ್ತಿತ್ತು. […]

2 months ago

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣ ಮಾಡಲು ಪ್ಲಾನ್ ಮಾಡುವವರಿಗೆ ಇದೊಂದು ಶಾಕಿಂಗ್ ಸುದ್ದಿಯಾಗಿದೆ. ಹೌದು. ಹಬ್ಬದ ನೆಪದಲ್ಲಿ ಖಾಸಗಿ ಬಸ್‍ಗಳ ಮಾಲೀಕರಿಂದ ಹಗಲು ದರೋಡೆ ನಡೆಯುತ್ತಿದೆ. ಎಂದಿಗಿಂತ ಎರಡ್ಮೂರು ಪಟ್ಟು ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಂದ ಸುಲಿಗೆ ಮಾಡಲು ಮಾಲೀಕರ ತಯಾರಾಗಿದ್ದು, ಗಣೇಶ ಚತುರ್ಥಿ ಮುನ್ನಾ ಎರಡು ದಿನದ ರೇಟ್...

ಖಾಸಗಿ ಬಸ್ ಪಲ್ಟಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

4 months ago

ಹುಬ್ಬಳ್ಳಿ: ಖಾಸಗಿ ಬಸ್ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಹುಬ್ಬಳ್ಳಿ ಸಮೀಪದ ಅಗಡಿ ಕ್ರಾಸ್ ಬಳಿ ನಡೆದಿದೆ. ಖಾಸಗಿ ಬಸ್ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಆಗಿದೆ. ಬಸ್ ಪಲ್ಟಿಯಾಗಿ...

ಖಾಸಗಿ ಬಸ್‍ಗಳ ಮುಖಾಮುಖಿ ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು!

4 months ago

ಕೋಲಾರ: ಖಾಸಗಿ ಬಸ್‍ಗಳು ಮುಖಾಮುಖಿ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನರಸಾಪುರ ಗ್ರಾಮದ ಬಳಿ ನಡೆದಿದೆ. ನರಸಾಪುರ ಗ್ರಾಮದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಖಾಸಗಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ...

ಡಿವೈಡರ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್- 17 ಮಂದಿ ದುರ್ಮರಣ

4 months ago

ಲಕ್ನೋ: ಖಾಸಗಿ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟು, 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾದ ಘಟನೆ ಉತ್ತರಪ್ರದೇಶದ ಮೇನ್ಪುರಿ ಜಿಲ್ಲೆಯಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎಂಬುದಾಗಿ ವರದಿಯಾಗಿದೆ. ಇನ್ನು ಘಟನೆಗೆ...

ಬ್ರೇಕ್ ಫೇಲ್ ಆಗಿ ಪಾದಚಾರಿಗೆ ಗುದ್ದಿ ಅಂಗಡಿಗೆ ನುಗ್ಗಿತು ಬಸ್!

5 months ago

ಕೊಡಗು: ಬ್ರೇಕ್ ಫೇಲ್ ಆಗಿ ಖಾಸಗಿ ಬಸ್ಸೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಘಟನೆ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಘಟನೆ ನಡೆದಿದ್ದು, ಬಸ್ ಡಿಕ್ಕಿ ಹೊಡೆದ ರಭಸಕ್ಕೆ ರಾಜೇಶ್ (21) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ....

ಮದ್ಯ ಸೇವಿಸಿ ಖಾಸಗಿ ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ತರಾಟೆ

5 months ago

ತುಮಕೂರು: ಖಾಸಗಿ ಬಸ್ ಅಪಘಾತವಾಗಿ 7 ಮಂದಿ ಜಿಲ್ಲೆಯಲ್ಲಿ ಸಾವನ್ನಪ್ಪಿದರೆ, ಇನ್ನೊಂದೆಡೆ ಸಂಭವಿಸಬಹುದಾಗಿದ್ದ ಅಪಘಾತವನ್ನು ಪ್ರಯಾಣಿಕರ ಸಮಯಪ್ರಜ್ಞೆ ತಪ್ಪಿಸಿದೆ. ಮದ್ಯ ಸೇವಿಸಿ ಖಾಸಗಿ ಬಸ್ಸನ್ನು ಅಡ್ಡಾದಿಡ್ಡಿ ಚಲಾಯಿಸುತ್ತಿದ್ದ ಚಾಲಕನನ್ನ ತಡೆದು ಪ್ರಯಾಣಿಕರೇ ತರಾಟೆಗೆ ತೆಗೆದುಕೊಂಡಿದ್ದಾರೆ. ಮಧುಗಿರಿ ತಾಲೂಕಿನ ಬ್ಯಾಲ್ಯ ಗ್ರಾಮದಲ್ಲಿ ಘಟನೆ...

ಖಾಸಗಿ ಬಸ್‍ನಲ್ಲಿ ಸಾಗಿಸುತ್ತಿದ್ದ 2.98 ಕೋಟಿ ರೂ. ಹಣ ಜಪ್ತಿ

6 months ago

ತುಮಕೂರು: ಖಾಸಗಿ ಬಸ್ಸಿನಲ್ಲಿ ಸಾಗಿಸುತ್ತಿದ್ದ ವಾರಸುದಾರರಿಲ್ಲದ 2.98 ಕೋಟಿ ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಗಜಾನನ ಖಾಸಗಿ ಬಸ್ಸಿನಲ್ಲಿ ಸಾಗಿಸುತ್ತಿದ್ದಾಗ ಜಪ್ತಿ ಮಾಡಲಾಗಿದೆ. ಕಂಟ್ರೋಲ್ ರೂಮ್ಗೆ ಬಂದ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರಿನಿಂದ...