Friday, 22nd November 2019

Recent News

5 months ago

ಡೊನೇಷನ್ ಕಟ್ಟದ್ದಕ್ಕೆ ಆರ್‌ಟಿಇ ಅಡಿ ಸೇರಿದ್ದ ವಿದ್ಯಾರ್ಥಿನಿ ಶಾಲೆಯಿಂದಲೇ ಔಟ್

ರಾಮನಗರ: ಆರ್‌ಟಿಇ ಕಾಯ್ದೆಯಡಿ ನಾಲ್ಕು ವರ್ಷಗಳ ಕಾಲ ಶಾಲೆಯಲ್ಲಿ ಪ್ರವೇಶ ಪಡೆದಿದ್ದ ವಿದ್ಯಾರ್ಥಿನಿಯೋರ್ವಳನ್ನು ಡೊನೇಷನ್ ಕಟ್ಟಲಿಲ್ಲವೆಂದು ಶಾಲೆಯಿಂದ ಹೊರಹಾಕಿದ ಅಮಾನವೀಯ ಘಟನೆ ರಾಮನಗರದಲ್ಲಿ ನಡೆದಿದೆ. ನಗರದ ಖಾಸಗಿ ಶಾಲೆ ಶರತ್ ಮೆಮೋರಿಯಲ್ ಆಂಗ್ಲ ಶಾಲೆಯಲ್ಲಿ ಐದನೇ ತರಗತಿ ವ್ಯಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಲಾವಣ್ಯಳನ್ನು ಶಾಲೆಯಿಂದ ಹೊರಹಾಕಲಾಗಿದೆ. ಅಂದಹಾಗೇ ಹುಟ್ಟಿದಾಗಲೇ ಹೆತ್ತವರಿಂದ ದೂರವಾಗಿರುವ ಬಾಲಕಿಯನ್ನು ನಗರದ ಚಂದ್ರಮ್ಮ ಎಂಬುವವರು ಸಾಕಿ ಬೆಳೆಸುತ್ತಿದ್ದಾರೆ. ಮಗಳಿಗೆ ಯಾವುದೇ ಕೊರತೆಯಾಗದಂತೆ ಆರ್‌ಟಿಇ ಅಡಿಯಲ್ಲಿ ಶರತ್ ಮೆಮೋರಿಯಲ್ ಶಾಲೆಗೆ ಚಂದ್ರಮ್ಮ ದಾಖಲಿಸಿದ್ದಾರೆ. ಆದರೆ ಉಚಿತ […]

8 months ago

ಶಾಲಾ ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಗಳನ್ನು ಕೂಡಿ ಹಾಕಿದ ಆಡಳಿತ ಮಂಡಳಿ!

ಮೈಸೂರು: ಶಾಲಾ ಶುಲ್ಕ ಕಟ್ಟಲಿಲ್ಲ ಅಂತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಶಾಲಾ ಕೊಠಡಿಯಲ್ಲಿಯೇ ಕೂಡಿ ಹಾಕಿದ್ದ ಅಮಾನವೀಯ ಘಟನೆ ಜಿಲ್ಲೆಯ ಪಿರಿಯಾಪಟ್ಟಣದ ಖಾಸಗಿ ಶಾಲೆಯಲ್ಲಿ ನಡೆದಿದೆ. ಪಿರಿಯಾಪಟ್ಟಣದ ಬಸವೇಶ್ವರ ಕಾನ್ವೆಂಟ್‍ನಲ್ಲಿ ಶುಕ್ರವಾರದಂದು ಈ ಘಟನೆ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಫೀಸ್ ಕಟ್ಟದಿದ್ದಕ್ಕೆ ಮಕ್ಕಳನ್ನ ಕೂಡಿ ಹಾಕಿ, ಪೋಷಕರು ಬರುವವರೆಗೂ ಮನೆಗೆ ಕಳುಹಿಸಲ್ಲ ಎಂದು ಶಾಲಾ...

ಕನ್ನಡವನ್ನು ಬೋಧಿಸದ ಖಾಸಗಿ ಶಾಲೆ ಪರ ನಿಂತ ಶಾಲಿನಿ ರಜನೀಶ್!

1 year ago

– ಆಯುಕ್ತೆ ವಿರುದ್ಧ ಎಸ್‍ಜಿ ಸಿದ್ದರಾಮಯ್ಯ ಗರಂ ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಆಯುಕ್ತೆ ಶಾಲಿನಿ ರಜನೀಶ್ ಅವರು, ಕನ್ನಡವನ್ನು ಬೋಧಿಸದ ಖಾಸಗಿ ಶಾಲೆ ಪರ ನಿಂತು ಈಗ ಕನ್ನಡ ಭಾಷೆಗೆ ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ...

ಖಾಸಗಿ ಶಾಲೆಯ ಮೇಲ್ಛಾವಣಿ ಕುಸಿತ- ತಪ್ಪಿತು ಭಾರೀ ಅನಾಹುತ

1 year ago

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೆಜ್ಜಲಗಟ್ಟಾದಲ್ಲಿ ಖಾಸಗಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಸ್ವಲ್ಪದರಲ್ಲೆ ಭಾರೀ ಅನಾಹುತವೊಂದು ತಪ್ಪಿದೆ. ಗ್ರಾಮದ ಟ್ಯಾಗೋರ್ ಸ್ಮಾರಕ ಪ್ರೌಢ ಶಾಲೆಯಲ್ಲಿ ಶುಕ್ರವಾರ ಸಂಜೆ ಘಟನೆ ನಡೆದಿದೆ. ಮಕ್ಕಳು ಶಾಲೆಯಿಂದ ಮನೆಗೆ ತೆರಳಿದ ಬಳಿಕ ಮೆಲ್ಛಾವಣಿ ಹೆಂಚುಗಳು...

ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಆಯ್ತು, ಈಗ ಖಾಸಗಿ ಶಾಲೆಗಳಿಗೂ ಅಂಕುಶ

2 years ago

ಬೆಂಗಳೂರು: ಖಾಸಗಿ ಶಾಲೆಗಳ ಧನದಾಹಿ ತನಕ್ಕೆ ಕೊನೆಗೂ ಮುಕ್ತಿ ಸಿಗುವ ಕಾಲ ಬಂದಿದೆ. ಖಾಸಗಿ ಶಾಲೆಗಳ ಶುಲ್ಕ ನಿಗದಿ ಮುಂದಿನ ವರ್ಷದಿಂದ ಜಾರಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ಪಿಯುಸಿ ಬೋರ್ಡ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ...

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಬೆಳೆಸಲು ಗ್ರಾಮವನ್ನೇ ದತ್ತು ಪಡೆದ್ರು

2 years ago

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ಹಾಗೂ ಅಧ್ಯಾಪಕರ ಪರಿಶ್ರಮದಿಂದ ಮಾದರಿ ಕಾಲೇಜಾಗಿದೆ. ಜೊತೆಗೆ ಈ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಬೆಳೆಸಲು ಒಂದು ಗ್ರಾಮವನ್ನೇ ದತ್ತು ತೆಗೆದುಕೊಂಡಿದ್ದಾರೆ. ರಾಯಚೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದೀಗ...