Thursday, 19th July 2018

Recent News

3 weeks ago

ಮಹಿಳೆಯೊಂದಿನ ಕೊಟ್ಟೂರು ಸ್ವಾಮಿ ಫೋಟೋ ವೈರಲ್ – ಸ್ವಾಮೀಜಿ ಉಚ್ಚಾಟನೆಗೆ ಮಹಿಳಾ ಭಕ್ತರ ಆಗ್ರಹ

ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರ ಕಲ್ಮಠದ ಕೊಟ್ಟೂರು ಸ್ವಾಮಿ ಮಹಿಳೆಯರೊಂದಿಗೆ ಲಾಡ್ಜ್ ನಲ್ಲಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ವರ್ಷ ಪಬ್ಲಿಕ್ ಟಿವಿ ಕೊಟ್ಟೂರು ಸ್ವಾಮಿಗಳು ಲಾಡ್ಜ್ ನಲ್ಲಿ ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಬಗ್ಗೆ ಮೊದಲು ಸುದ್ದಿ ಮಾಡಿದ್ದು, ವರದಿ ಪ್ರಸಾರವಾದ ಬಳಿಕ ಕೆಲ ದಿನಗಳ ಕಾಲ ಕೊಟ್ಟೂರ ಶ್ರೀಗಳು ಮಠವನ್ನ ತೊರೆದಿದ್ದರು. ಆದರೆ ಆರು ತಿಂಗಳಿಂದ ಸ್ವಾಮೀಜಿಯನ್ನ ಮಠದಿಂದ ಉಚ್ಛಾಟಿಸುವಂತೆ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೆ ಇದೀಗ ಸ್ವಾಮೀಜಿ ಮತ್ತಷ್ಟು ಫೋಟೋಗಳು ವೈರಲ್ ಆಗಿವೆ. […]

1 month ago

ಮಹಿಳೆಯರಿಂದ್ಲೇ ಮಟ್ಕಾ ದಂಧೆ- ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕೊಪ್ಪಳ: ಜಿಲ್ಲೆಯಾದ್ಯಂತ ಮಟ್ಕಾ ದಂಧೆ ಅವಿರತವಾಗಿ ನಡೆಯುತ್ತಿದೆ. ಅದರಲ್ಲೂ ಗಂಗಾವತಿ ತಾಲೂಕಿನಲ್ಲಿ ಇದಕ್ಕೆ ಕಡಿವಾಣವೇ ಇಲ್ಲ. ಅವ್ಯಾಹತವಾಗಿ ನಡೆಯುತ್ತಿರುವ ಈ ಮಟ್ಕಾ ದಂಧೆಯನ್ನು ಪೊಲೀಸರು ಕಂಡರೂ ಜಾಣ ಕುರುಡುತನಕ್ಕೆ ಜಾರಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಂಗಾವತಿ ತಾಲೂಕಿನಲ್ಲಿ ಬಹುತೇಕ ಕಿರಾಣಿ ಅಂಗಡಿಗಲ್ಲಿಯೂ ಈ ಮಟ್ಕಾ ದಂಧೆ ನಡೆಯುತ್ತಿದೆ. ಇಲ್ಲಿ ಇನ್ನೊಂದು ವಿಶೇಷ ಏನಂದ್ರೆ ದಂಧೆ...

ನಿಮ್ಮೂರಲ್ಲಿ ವೋಟು ಬಂದಿಲ್ಲ, ಅಭಿವೃದ್ಧಿಗೆ ಅನುದಾನ ನೀಡಲ್ಲ: ಅನ್ಸಾರಿ

3 months ago

ಕೊಪ್ಪಳ: ನಿಮ್ಮೂರಿನಲ್ಲಿ ನನಗೆ ವೋಟ್ ಬಂದಿಲ್ಲ. ಹದಿನೈದಿಪ್ಪತ್ತು ವೋಟ್ ಬಂದ್ರೆ ಕೆಲಸ ಮಾಡಲು ಆಗುತ್ತಾ ಎಂದು ಪ್ರಶ್ನಿಸುವ ಮೂಲಕ ಕೈ ನಾಯಕ ಇಕ್ಬಾಲ್ ಅನ್ಸಾರಿ ಸಂವಿಧಾನ ವಿರೋಧಿ ನಡೆ ಅನುಸರಿಸಿದ್ದಾರೆ. ಗಂಗಾವತಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಬಾಯಿಂದಲೇ ಇಂಥ ಸಂವಿಧಾನ...

2ನೇ ಮದ್ವೆ ಬಗ್ಗೆ ದಾಖಲೆ ಸಮೇತ ಅಣ್ಣನ ಅಸಲಿ ಬಣ್ಣ ಬಯಲು ಮಾಡಿದ ಶಾಸಕ ಅನ್ಸಾರಿ ಸಹೋದರರು

3 months ago

ಕೊಪ್ಪಳ: ತಮ್ಮ ಎರಡನೇ ಮದುವೆ ಬಗ್ಗೆ ಪ್ರಶ್ನಿಸಿದ್ದ ವಿರೋಧ ಪಕ್ಷದ ನಾಯಕರು ಮತ್ತು ಮಾಧ್ಯಮಗಳಿಗೆ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ, ನಾನು ಹರಾಮ್ ಮಾಡಿಲ್ಲ. ನಮ್ಮ ಧರ್ಮದಲ್ಲಿ ಎರಡನೇ ಮದುವೆಗೆ ಅವಕಾಶ ಇದ್ದು, ಗಂಡಸ್ತನದ ಕೆಲಸ ಮಾಡಿದ್ದೇನೆ ಎಂದಿದ್ದರು. ಇದೀಗ ಆ...

ಬಿಜೆಪಿ ಮುಖಂಡನಿಗೆ ಕೊಲೆ ಬೆದರಿಕೆ ಹಾಕಿದ ಬ್ಯಾಟರಿ ಕಳ್ಳತನ ಪ್ರಕರಣದ ಆರೋಪಿ ಸಲ್ಮಾನ್

4 months ago

ಕೊಪ್ಪಳ: ಇತ್ತೀಚೆಗೆ ನಡೆದ ಬ್ಯಾಟರಿ ಕಳ್ಳತನ ಪ್ರಕರಣದ ಆರೋಪಿ ಸಲ್ಮಾನ್ ಬಿಜೆಪಿ ಮುಖಂಡನಿಗೆ ಕೊಲೆ ಬೆದರಿಕೆ ಹಾಕಿರೋ ವಿಡಿಯೋ ವೈರಲ್ ಆಗಿದೆ. ಕೊಪ್ಪಳದ ಗಂಗಾವತಿ ನಗರಸಭೆ ನಾಮನಿರ್ದೇಶಿತ ಸದಸ್ಯನೂ ಆಗಿರುವ ಸಲ್ಮಾನ್ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಮುಖಂಡ ಸೈಯದ್ ಅಲಿ ಮತ್ತು...

ಚಾಲಕನಿಗೆ ಹೃದಯಾಘಾತ-ಎತ್ತಿನ ಬಂಡಿಗೆ ಡಿಕ್ಕಿಯಾಗಿ, ಟೋಲ್ ಗೇಟ್‍ಗೆ ಗುದ್ದಿ ನಿಂತ ಬಸ್

4 months ago

ಕೊಪ್ಪಳ: ಚಲಿಸುತ್ತಿದ್ದ ಬಸ್ ನಲ್ಲೇ ಚಾಲಕನಿಗೆ ಹೃದಯಾಘಾತವಾಗಿದ್ದು, ಪರಿಣಾಮ ಬಸ್ ಎದುರಿಗೆ ಬರುತ್ತಿದ್ದ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದು ಬಳಿಕ ಟೋಲ್ ಗೇಟ್ ಗೆ ಗುದ್ದಿ ನಿಂತಿದೆ. ಈ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದ ಬಳಿ ನಡೆದಿದೆ. ಬಸ್...

ಬ್ಯಾಟರಿ ಕದ್ದು ಸಿಕ್ಕಿಬಿದ್ದ ಇಕ್ಬಾಲ್ ಅನ್ಸಾರಿ ಆಪ್ತ – ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ

4 months ago

ಕೊಪ್ಪಳ: ವಾಹನಗಳ ಬ್ಯಾಟರಿ ಕಳ್ಳತನ ಮಾಡುವ ವೇಳೆ ನಗರಸಭೆ ಸದಸ್ಯನೊಬ್ಬ ಸಿಕ್ಕಿಬಿದ್ದು, ಬಳಿಕ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಜಿಲ್ಲೆ ಗಂಗಾವತಿ ನಗರಸಭೆ ನಾಮನಿರ್ದೇಶಿತ ಸದಸ್ಯ ಬಿಚ್ಚುಗತ್ತಿ ಸಲ್ಮಾನ್ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ....

ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಎಸಿಬಿ ದಾಳಿ- ಅಧಿಕಾರಿಗಳ ಮನೆ, ಕಚೇರಿಯಲ್ಲಿ ಶೋಧ

4 months ago

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಎಸಿಬಿ ರಾಜ್ಯಾದ ಹಲೆವಡೆ ದಾಳಿ ನಡೆಸಿದೆ. ಮಂಗಳೂರು, ಕೊಪ್ಪಳ, ತುಮಕೂರು, ಬೆಳಗಾವಿ, ಗಂಗಾವತಿ, ಕೋಲಾರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಗೆ ಹಿನ್ನಲೆಯಲ್ಲಿ ಮಂಗಳೂರಿನ ಕುಂಟಿಕಾನದಲ್ಲಿರುವ ಅಬಕಾರಿ ಡಿವೈಎಸ್‍ಪಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು...