ಕೊಪ್ಪಳ: ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡಿಯಲ್ಲಿ ಎರಡು ವರ್ಷದ ಹೆಣ್ಣು ಚಿರತೆ ಮರಿಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಆನೆಗೊಂದಿ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಈಗಾಗಲೇ ಚಿರತೆ ದಾಳಿಗೆ...
ಕೊಪ್ಪಳ: ಕರುವಿನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆ ಗ್ರಾಮದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆ ಗ್ರಾಮದ ಮೇಲ್ಭಾಗದ ವೀರುಪಣ್ಣ ಎಂಬವರ ಕರುವಿನ ಮೇಲೆ ಚಿರತೆ ದಾಳಿ ನಡೆಸಿದೆ....
ಕೊಪ್ಪಳ: ಸಿನಿಮೀಯ ರೀತಿಯಲ್ಲಿ ನಗರ ಸಭೆ ಸದಸ್ಯರೊಬ್ಬರನ್ನು ಅಪಹರಣ ಮಾಡಲಾಗಿದ್ದು, ಕಿಡ್ನಾಪ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನವೆಂಬರ್ 02ಕ್ಕೆ ನಗರಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಗಂಗಾವತಿ ನಗರ ಸಭೆ ಕಾಂಗ್ರೆಸ್ ಸದಸ್ಯ ಮನೋಹರ...
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಗ್ರಾಮ ಸೀಮಾ ವ್ಯಾಪ್ತಿಯ ವಾಣೀಭದ್ರೇಶ್ವರ ದೇವಸ್ಥಾನ ಬಳಿಯ ನಟ ಪುನೀತ ರಾಜಕುಮಾರ ನಟಿಸುತ್ತಿರುವ ಜೇಮ್ಸ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಚಿತ್ರ ತಂಡ ಹೊಸಪೇಟೆ ಸೇರಿದಂತೆ...
– ಸೋಂಕಿತರಲ್ಲಿ ರೋಗ ಲಕ್ಷಣಗಳೇ ಇಲ್ಲ ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಇಂದು ರಣಕೇಕೆ ಹಾಕಿದೆ. ಮೂವರು ಮಕ್ಕಳು ಸೇರಿದಂತೆ ಬರೋಬ್ಬರಿ 22 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೊಪ್ಪಳ ಡಿಸಿ ಸುನೀಲ್ ಕುಮಾರ್ ಹೇಳಿದ್ದಾರೆ....
ಕೊಪ್ಪಳ: ಆಂಧ್ರದಿಂದ ಮರಳಿದ ಮೌಲ್ವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆತಂಕ ಮನೆ ಮಾಡಿದೆ. ಈ ಕುರಿತು ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ಜಿಲ್ಲೆಯ ಗಂಗಾವತಿಯಲ್ಲಿ ಆಂಧ್ರದ ಆಧೋನಿ ಮೂಲದ...
-28 ಜನರ ಜೊತೆ ಗಂಗಾವತಿಗೆ ಬಸ್ನಲ್ಲಿ ಬಂದ ಕಾರ್ಮಿಕ -ಕಾರ್ಮಿಕನ ಸಂಪರ್ಕದಲ್ಲಿದ್ದ ಜನರಿಗಾಗಿ ಶೋಧ ಕೊಪ್ಪಳ: ಬೆಂಗಳೂರಿನಿಂದ ಸಾರಿಗೆ ಬಸ್ ನಲ್ಲಿ ಕಂಪ್ಲಿಗೆ ಬಂದಿದ್ದ ಕಾರ್ಮಿಕನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಆತನ ಜೊತೆ ಪ್ರಯಾಣ ಬೆಳೆಸಿದ್ದ...
ಕೊಪ್ಪಳ: ವ್ಯಕ್ತಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮೂವರು ಮಹಿಳೆಯರಿಗೆ ವಂಚಿಸಿ, 90 ಗ್ರಾಂ ಚಿನ್ನಾಭರಣ, 3 ಲಕ್ಷ ರೂ. ದೋಚಿ ಪರಾರಿಯಾದ ಘಟನೆ ಗಂಗಾವತಿ ತಾಲೂಕಿನ ಹಿರೇಡಕನಕಲ್ ಗ್ರಾಮದಲ್ಲಿ ನಡೆದಿದೆ. ಉಮೇಶ್ ಲಿಂಗದಳ್ಳಿ...
ಕೊಪ್ಪಳ: ರಾಜ್ಯದ ಭತ್ತದ ಕಣಜವೆಂದೇ ಹೆಸರಾದ ಗಂಗಾವತಿ ತಾಲೂಕಿನಲ್ಲಿ ಕೃಷಿ ಕಾಲೇಜು ಆರಂಭಿಸುವಂತೆ ರಾಯಚೂರು ಕೃಷಿ ವಿವಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಅತಿ ಹೆಚ್ಚು ರೈಸ್ ಮಿಲ್, ಗುಣಮಟ್ಟದ ಅಕ್ಕಿ ಬೆಳೆದು ದೇಶ, ವಿದೇಶಕ್ಕೆ ರಫ್ತು...
ಕೊಪ್ಪಳ: ಸರ್ಕಾರಿ ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗಂಗಾವತಿ ತಾಲೂಕಿನ ಶ್ರೀರಾಮನಗರದ ಬಳಿ ನಡೆದಿದೆ. ಗಂಗಾವತಿ ತಾಲೂಕಿನ ಸತೀಶ್ (28) ಹಾಗೂ ಜಾಫರ್ (30) ಮೃತಪಟ್ಟಿದ್ದಾರೆ....
-ಫ್ರಿಡ್ಜ್ ಇಲ್ಲದೇ ಮಡಿಕೆಯಲ್ಲಿ ಔಷಧಿ ಇರಿಸೋ ತಂದೆ -ಸಹಾಯದ ನಿರೀಕ್ಷೆಯಲ್ಲಿ ಬಡ ದಂಪತಿ ಕೊಪ್ಪಳ: ಹೊಟ್ಟೆ ತುಂಬ ಬೇಕಾದ್ರೆ ಪ್ರತಿದಿನ ದುಡಿಯಲೇ ಬೇಕು. ಅಂತಹ ಬಡಕುಟುಂಬದ ದಂಪತಿಗೆ ಮುದ್ದಾದ ಎರಡು ಕಂದಮ್ಮಗಳಿವೆ. ಬಡತನವಿದ್ದರೆ ಪರವಾಗಿಲ್ಲ ಹೇಗೋ...
ಕೊಪ್ಪಳ: ಬೈಕ್ ಮತ್ತು ಸರ್ಕಾರ ಬಸ್ ನಡುವೆ ಅಪಘಾತ ಸಂಭವಿಸಿ ಶಿಕ್ಷಕರಿಬ್ಬರು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಬಳಿ ನಡೆದಿದೆ. ಗುರುವಾರ ರಾತ್ರಿ ಈ ಅವಘಡ ನಡೆದಿದ್ದು, ಶಿಕ್ಷಕಿ ನಿಖಿತ್ ಬೇಗಂ(35)...
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಅಜ್ಜ ಹಾಗೂ ಮೊಮ್ಮಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪೂರ ನಿವಾಸಿಗಳಾದ ಅಜ್ಜ ಹುಲಗಪ್ಪ ಮತ್ತು ಮೊಮ್ಮಗಳಾದ ಲಾವಣ್ಯಳನ್ನು ಸ್ಥಳೀಯರು...
ಕೊಪ್ಪಳ: ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ಕೊಪ್ಪಳದ ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಬಂದ್ ಆಗಲಿದೆ. ಗಂಗಾವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗೌಸ್ ಮೊಹಿದ್ದೋನ್ (70) ಮೃತಪಟ್ಟಿದ್ದರು....
ಕೊಪ್ಪಳ: ಒಂದು ತುತ್ತು ಅನ್ನಕ್ಕಾಗಿ ಅನೇಕರು ನಿತ್ಯವೂ ಹೋರಾಡುತ್ತಾರೆ. ಚಿಂದಿ ಆಯುವ ವ್ಯಕ್ತಿಯೊಬ್ಬ ಹಸಿವಿನಿಂದ ತಿಪ್ಪೆಯಲ್ಲಿ ಬಿದ್ದ ಆಹಾರವನ್ನು ತಿಂದ ಮನಕುಲುಕವ ಪ್ರಸಂಗ ಗಂಗಾವತಿ ನಗರದಲ್ಲಿ ನಡೆದಿದೆ. ಗಂಗಾವತಿ ನಗರದ ಹೃದಯಭಾಗ ಬಸವಣ್ಣ ಸರ್ಕಲ್ ಬಳಿಯ...
ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಮರಳು ಫಿಲ್ಟರ್ ಅಡ್ಡೆ ಬಗ್ಗೆ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ಮೂಲಕ ಸುದ್ದಿ ಬಿತ್ತರಿಸಿತ್ತು. ನಾಯಿ ಕೊಡೆಗಳಂತೆ ಎಲ್ಲೆಂದರಲ್ಲಿ ಆಕ್ರಮ ಮರಳು ಫಿಲ್ಟರ್ ದಂಧೆ ಎಗ್ಗಿಲ್ಲದೆ ಸಾಗಿತ್ತು. ಪಬ್ಲಿಕ್ ಟಿವಿ ವರದಿ...