ನವದೆಹಲಿ: ಕ್ರಿಕೆಟ್ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ವಾರಾಣಸಿ ಪ್ರವಾಸದಲ್ಲಿದ್ದಾರೆ. ಶಿಖರ್ ಧವನ್ ಮಾಡಿದ ತಪ್ಪಿಗೆ ನಾವಿಕ ಶಿಕ್ಷೆ ಅನುಭವಿಸುವಂತಾಗಿದೆ. ಗಂಗಾ ನದಿಯಲ್ಲಿ ದೋಣಿ ವಿಹಾರದ ವೇಳೆ ಶಿಖರ್ ಧವನ್ ಸೈಬಿರಿಯನ್ ಹಕ್ಕಿಗಳಿಗೆ...
ನವದೆಹಲಿ: ಗಂಗಾ ನದಿ ನೀರನ್ನು ಕ್ಲಿನಿಕಲ್ ಟೆಸ್ಟ್ ನಡೆಸಲು ಸಾಧ್ಯವಿಲ್ಲ ಎಂದು ಐಸಿಎಂಆರ್ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಸ್ಪಷ್ಟಪಡಿಸಿದೆ. ಕೇಂದ್ರ ಜಲ ಶಕ್ತಿ ಸಚಿವಾಲಯದ ಮನವಿಗೆ ಪ್ರತಿಕ್ರಿಯೆ ನೀಡಿರುವ ಐಸಿಎಂಆರ್ ಮತ್ತಷ್ಟು ವೈಜ್ಞಾನಿಕ ಕಾರಣಗಳನ್ನು...
ಲಕ್ನೋ: ಪತಿಯೊಂದಿಗಿನ ಜಗಳ ವಿಕೋಪಕ್ಕೆ ತಿರುಗಿದ್ದರಿಂದ ಸಿಟ್ಟಾದ ಪತ್ನಿ ತನ್ನ 5 ಮಕ್ಕಳನ್ನು ಗಂಗಾ ನದಿಗೆ ಎಸೆದ ಘಟನೆ ಉತ್ತರ ಪ್ರದೇಶದ ಭಾದೋಹಿಯಲ್ಲಿ ನಡೆದಿದೆ. ಮಂಜು ಯಾದವ್ ಮಕ್ಕಳನ್ನು ನದಿಗೆ ಎಸೆದಿದ್ದಾಳೆ. ಕಳೆದ 1 ವರ್ಷದಿಂದ...
– ಗಂಗೆಯಲ್ಲಿ ಸ್ನಾನ ಮಾಡುವುದರಿಂದ ಆಗುವ ಪ್ರಯೋಜನ ತಿಳಿಸಿದ ಜಾಂಟಿ ನವದೆಹಲಿ: ಗಂಗಾ ನದಿಯಲ್ಲಿ ಮಿಂದೆದ್ದ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಂಟಿ ರೋಡ್ಸ್ಗೆ ಭಾರತದ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು, ವಿಶೇಷ ಮನವಿಯನ್ನು ಸಲ್ಲಿಸಿದ್ದಾರೆ....
ಡೆಹ್ರಾಡೂನ್: ಟಿವಿಯಲ್ಲಿ ಪ್ರಸಾರವಾಗುವ ಕ್ರೈಂ ಶೋ ನೋಡಿ ಪ್ರೇರಣೆಗೊಂಡು ಇಬ್ಬರು ಅಪ್ರಾಪ್ತೆಯರು ಎರಡು ವರ್ಷದ ಸಹೋದರನನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಉತ್ತರಾಖಂಡ್ನ ಹರಿದ್ವಾರದ ಜವಲಪುರದಲ್ಲಿ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತೆಯರನ್ನು ಪೊಲೀಸರು...
ಡೆಹ್ರಾಡೂನ್: ಗಂಗಾ ನದಿ ಮಲೀನವಾಗಬಾರದೆಂದು ಮೀನುಗಾರ ಪ್ರತಿದಿನ ಕಸ ಎತ್ತುತ್ತಿದ್ದಾರೆ. 48 ವರ್ಷದ ಕಾಳಿಪದ ದಾಸ್ ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುತ್ತಿದ್ದಾರೆ. ಮೂಲತಃ ಪಶ್ಚಿಮ ಬಂಗಳಾದವರಾಗಿರುವ ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3...
ಡೆಹ್ರಾಡೂನ್: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ಪೊಲೀಸ್ ಅಧಿಕಾರಿಯೊಬ್ಬರು ಕಾಪಾಡಿರುವ ಘಟನೆ ಉತ್ತರಾಖಂಡ್ನಲ್ಲಿ ನಡೆದಿದೆ. ಈ ಘಟನೆ ಉತ್ತರಾಖಂಡ್ನ ಹರಿದ್ವಾರದಲ್ಲಿ ನಡೆದಿದ್ದು, ಗಂಗಾ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಕಾಪಾಡಲು ಪೊಲೀಸ್ ಅಧಿಕಾರಿಯೊಬ್ಬರು ಲೈಫ್ ಜಾಕೆಟ್...
– ಪರಿಸರ ದಿನದಂದು ಘನ ತ್ಯಾಜ್ಯ ಪ್ರದರ್ಶನ ಕಠ್ಮಂಡು: ನಮ್ಮ ದೇಶದಲ್ಲಿ ಗಂಗಾ ನದಿ ಸ್ವಚ್ಛತಾ ಅಭಿಯಾನದಂತೆ ನೇಪಾಳದಲ್ಲೂ ಬೃಹತ್ ಸ್ವಚ್ಛತಾ ಅಭಿಯಾನವೊಂದು ಆರಂಭವಾಗಿದೆ. ಜಗತ್ತಿನ ಎತ್ತರದ ಮೌಂಟ್ ಎವರೆಸ್ಟ್ ಶಿಖರದ ಸ್ವಚ್ಛತಾ ಕಾರ್ಯ ಆರಂಭವಾಗಿದೆ....
ಚಿಕ್ಕಮಗಳೂರು: ಪೇಜಾವರ ಶ್ರೀಗಳು ಇತ್ತೀಚೆಗೆ ಗಂಗಾನದಿ ಬಳಿ ಹೋಗಿಲ್ಲ ಅನ್ಸುತ್ತೆ, ಅವಕಾಶ ಸಿಕ್ಕರೆ ನಾನೇ ಅವರನ್ನ ಕರೆದುಕೊಂಡು ಹೋಗುತ್ತೇನೆ ಅಂತಾ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಪೇಜಾವರ ಶ್ರೀಗಳು ಕೇಂದ್ರ ಸರ್ಕಾರದ...
ರಾಯಚೂರು: ನರೇಂದ್ರ ಮೋದಿಯವರ ಸರ್ಕಾರ ಬಂದು ನಾಲ್ಕು ವರ್ಷವಾದರು, ಚುನಾವಣೆ ಪೂರ್ವದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ತರುವುದಾಗಿ ಭರವಸೆ ನೀಡಿ ಈಡೇರಿಸಿಲ್ಲ ಎಂದು ಮಂತ್ರಾಲಯದಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೋದಿಯವರು...
ನವದೆಹಲಿ: ಮೋದಿ ನೇತೃತ್ವದ ಕೇಂದ್ರ ಹಾಗೂ ಉತ್ತರ ಪ್ರದೇಶ ಯೋಗಿ ಸರ್ಕಾರವನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠವು ಗಂಗಾ ನದಿ ಸ್ಪಚ್ಛತೆಯನ್ನು ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿಯನ್ನು ಕೇಳಿದೆ. ಈ ಹಿಂದೆ ಎನ್ಜಿಟಿ ಕೇಂದ್ರಕ್ಕೆ...
ನವದೆಹಲಿ: ಗಂಗಾ ನದಿ ದಂಡೆಯಿಂದ 500 ಮೀಟರ್ ದೂರದಲ್ಲಿ ಕಸ-ಕಡ್ಡಿ ಇನ್ನಿತರ ತ್ಯಾಜ್ಯ ವಸ್ತುಗಳನ್ನ ಸುರಿಯುವುದನ್ನು ನಿಷೇಧಿಸಿರುವ ರಾಷ್ಟ್ರೀಯ ಹಸಿರು ನ್ಯಾಯಧಿಕರಣ(ಎನ್ಜಿಟಿ) ಉಲ್ಲಂಘಿಸಿದವರಿಗೆ 50 ಸಾವಿರ ದಂಡ ವಿಧಿಸಲು ಗುರುವಾರ ಮಹತ್ವದ ಸೂಚನೆ ಸೂಚಿಸಿದೆ. ಗಂಗಾ...