2 years ago

ಮದ್ವೆಯಾಗಿ 12 ದಿನಕ್ಕೇ ದೂರವಾದ ಪತ್ನಿಗಾಗಿ ಕಣ್ಣೀರು ಹಾಕಿದ ಪತಿ

ಹಾಸನ: ಹುಡುಗಿ ಮನೆಯವರ ತೀವ್ರ ವಿರೋಧದಿಂದಾಗಿ ಅಂತರ್ಜಾತಿ ವಿವಾಹವಾಗಿದ್ದ ನವ ಜೋಡಿಯೊಂದು 12 ದಿನಕ್ಕೇ ಬೇರೆ ಬೇರೆಯಾಗಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದಿದೆ. ಪಟ್ಟಣದ ಮಾರುತಿ ನಗರದ ಚಂದ್ರೇಗೌಡ ಎಂಬುವರ ಪುತ್ರಿ ಶೋಭಾ ಮತ್ತು ಹಾಸನ ರಸ್ತೆಯ ನಿವಾಸಿ ಶೇಖರಪ್ಪ ಎಂಬುವರ ಪುತ್ರ ಗುರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಗುರು ಮನೆಯವರ ನೆಂಟರಿಷ್ಠರ ಸಮ್ಮುಖದಲ್ಲಿ ಕಳೆದ ಜುಲೈ 27 ರಂದು ದೇವಾಲಯವೊಂದರಲ್ಲಿ ಲವ್ ಮ್ಯಾರೇಜ್ ಆಗಿದ್ದರು. ಈ ಸಂಬಂಧ ಅರಸೀಕೆರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಜುಲೈ […]

2 years ago

ಗಂಡನ ನಿರ್ದೇಶನದಂತೆ ಮಹಿಳೆ ಮೇಲೆ ಮೂವರಿಂದ ಗ್ಯಾಂಗ್‍ರೇಪ್

ಚಂಡೀಗಢ: ಮೂವರು ವ್ಯಕ್ತಿಗಳು ನನ್ನ ಗಂಡನ ನಿರ್ದೇಶನದಂತೆ ನನ್ನ ಮೇಲೆ ಅತ್ಯಾಚಾರವೆಸಗಿದ್ರು ಎಂದು ಹರಿಯಾಣದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಅತ್ಯಾಚಾರ ಸಂತ್ರಸ್ತೆಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಜುಲೈ 29ರಂದು ನಮಗೆ ಅತ್ಯಾಚಾರ ಸಂತ್ರಸ್ತೆಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆಂದು ಗೊತ್ತಾಯಿತು. ನಮ್ಮ ಅಧಿಕಾರಿಗಳು ಅಲ್ಲಿಗೆ ಹೋಗಿದ್ರು...

ಮರುಮದುವೆಯಾದಳ ಜೊತೆ ತಿಂಗಳು ಸಂಸಾರ ನಡೆಸಿ ಕೈ ಕೊಟ್ಟ ಪ್ರೇಮಿ- ಗಂಡನ ಮನೆ ಮುಂದೆ ಧರಣಿ ಕುಳಿತ ಪ್ರಿಯತಮೆ

3 years ago

ಚಿಕ್ಕಬಳ್ಳಾಪುರ: ಮದುವೆಯಾಗಿ ಗಂಡನ ಮನೆಯಲ್ಲಿ ಹಾಯಾಗಿದ್ದ ಪ್ರಿಯತಮೆಯ ಬೆನ್ನು ಬಿದ್ದ ಪ್ರೇಮಿಯೊಬ್ಬ ಮರುಮುದುವೆಯಾಗಿ ಬಳಿಕ ಇದೀಗ ನಾಪತ್ತೆಯಾದ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ದೊಡ್ಡದಾಸರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀನಿವಾಸ-ಮಂಜುಳಾ ದಂಪತಿಯ ಏಕೈಕ ಪುತ್ರಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ...

ಕುಡಿದ ಅಮಲಿನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಲೆಗೈದು ಪೊಲೀಸರಿಗೆ ಶರಣಾದ

3 years ago

ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ನಂತರ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು ತನ್ನ ಪತ್ನಿ ಗಾಯತ್ರಿ (24) ಕತ್ತು ಹಿಸುಕಿ...

ಹಾಸಿಗೆಯಲ್ಲಿ ಗೆಳೆಯ ಇದ್ದಿದ್ದನ್ನು ಗಂಡ ನೋಡಿದ್ದಕ್ಕೆ ಅತ್ಯಾಚಾರ ಆರೋಪ ಹೊರಿಸಿದ್ಲು!

3 years ago

ಮುಂಬೈ: 30 ವರ್ಷದ ಮಹಿಳೆಯೊಬ್ಬಳು ತನ್ನ ಗೆಳೆಯನೊಂದಿಗೆ ಹಾಸಿಗೆಯಲ್ಲಿದ್ದಾಗ ಆಕೆಯ ಗಂಡ ಆತನನ್ನು ನೋಡಿದ್ದು, ಗೆಳೆಯನ ಮೇಲೆಯೇ ಆ ಮಹಿಳೆ ಅತ್ಯಾಚಾರ ಆರೋಪ ಹೊರಿಸಿದ್ದಾಳೆ. ಮಹಿಳೆಯು ಮುಂಬೈನ ದಫ್ತರಿ ರೋಡ್‍ನಲ್ಲಿ ತನ್ನ ಗಂಡ, ಇಬ್ಬರು ಗಂಡು ಮಕ್ಕಳು, ಅಣ್ಣ, ಅತ್ತಿಗೆ ತಾಯಿ...

ರಸ್ತೆ ನಡುವೆಯೇ ಹೆಂಡ್ತಿಯನ್ನ ಕೊಚ್ಚಿ ಕೊಂದು ಸ್ಥಳದಲ್ಲೇ ಕೂತಿದ್ದ!

3 years ago

ಶಿವಮೊಗ್ಗ: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ರಸ್ತೆ ಮಧ್ಯೆಯೇ ಕೊಚ್ಚಿ ಕೊಂದ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕುಂಸಿಯ ಮಂಜುಳಾ ಕೊಲೆಯದ ದುರ್ದೈವಿ. ಈಕೆಯನ್ನು ಕೊಲೆ ಮಾಡಿದ ಗಂಡ ರಮೇಶನನ್ನು ಪೆÇಲೀಸರು ಬಂಧಿಸಿದ್ದಾರೆ. ಕುಂಸಿಯಲ್ಲಿ ಗಾರೆ...

ಗಂಡನ ಬಳಿಯೇ 1 ಕೆಜಿ ಚಿನ್ನಾಭರಣ ಕದ್ದ ಖತರ್ನಾಕ್ ಹೆಂಡತಿ ಅರೆಸ್ಟ್

3 years ago

ಬೆಂಗಳೂರು: ಗಂಡನ ಬಳಿಯೇ 1 ಕೆ.ಜಿ ಚಿನ್ನಾಭರಣ ಕದ್ದ ಖತರ್ನಾಕ್ ಹೆಂಡತಿಯನ್ನ ಬಂಧಿಸುವಲ್ಲಿ ಎಸ್‍ಜೆ ಪಾರ್ಕ್ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಹೊಸೂರು ಮೂಲದ ನಾಗಲಕ್ಷ್ಮಿ ಬಂಧಿತ ಮಹಿಳೆ. ಈಕೆ ಬೆಂಗಳೂರಿನಿಂದ ತಮಿಳುನಾಡಿನ ಸೇಲಂಗೆ ಬಸ್‍ನಲ್ಲಿ ಹೋಗುವಾಗ ತನ್ನ ಗಂಡನ ಬಳಿಯೇ ಚಿನ್ನಾಭರಣ...

ಸೊಸೆ ಮೇಲೆ ಅತ್ಯಾಚಾರವೆಸಗಿದ ಪತಿಯನ್ನ ಗುಂಡಿಟ್ಟು ಕೊಂದ್ಳು!

3 years ago

ಇಸ್ಲಾಮಾಬಾದ್: ಸೊಸೆಯ ಮೇಲೆ ಅತ್ಯಾಚಾರವೆಸಗಿದ ಕಾರಣಕ್ಕೆ ಮಹಿಳೆಯೊಬ್ಬರು ತನ್ನ ಗಂಡನನ್ನೇ ಗುಂಡಿಟ್ಟು ಕೊಲೆ ಮಾಡಿದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಇಲ್ಲಿನ ಶಾಂಗ್ಲಾ ಗ್ರಾಮದ ನಿವಾಸಿಯಾದ ಬೇಗಂ ಬೀಬಿ ತನ್ನ ಗಂಡ ಗುಲ್ಬರ್ ಖಾನ್‍ನನ್ನು ಕೊಲೆ ಮಾಡಿದ್ದಾರೆ. ಅವರು ಕುಟುಂಬ ಮತ್ತು ಸಂಬಂಧಗಳಿಗೆ...