Tuesday, 22nd October 2019

Recent News

2 months ago

ಸ್ವಾತಂತ್ರ್ಯ ದಿನವೇ ಭಾರತದ ಗುಂಡೇಟಿಗೆ ಮೂವರು ಪಾಕ್ ಸೈನಿಕರು ಬಲಿ

ನವದೆಹಲಿ: ಸ್ವಾತಂತ್ರ್ಯ ದಿನದಂದು ಪಾಕ್ ಸೇನೆಯ ಮೂವರು ಸೈನಿಕರು ಭಾರತ ಸೇನಾ ಪಡೆಗಳ ಗುಂಡಿನ ದಾಳಿಗೆ ಸಾವನ್ನಪ್ಪಿದ್ದಾರೆ. ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ್ದಕ್ಕೆ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸುತ್ತಿರುವ ಪಾಕ್ ಸೇನೆ ಇಂದು ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಲು ಆರಂಭಿಸಿತ್ತು. ಈ ದಾಳಿಗೆ ಭಾರತ ಸೈನಿಕರು ಪ್ರತಿದಾಳಿ ನಡೆಸಿ ಗುಂಡಿನ ಸುರಿಮಳೆಗೈದಿದ್ದರು. ಪರಿಣಾಮ ಭಾರತದ ಸೈನಿಕರ ಗುಂಡೇಟಿಗೆ ಮೂವರು ಪಾಕ್ ಸೈನಿಕರು ಮೃತಪಟ್ಟಿದ್ದಾರೆ. In […]

8 months ago

ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ ಸೇನೆ!

ನವದೆಹಲಿ: ಗಡಿ ನಿಯಂತ್ರಣ ರೇಖೆಯನ್ನು ದಾಟಿ ಉಗ್ರರ ನೆಲೆ ಮೇಲೆ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬೆನ್ನಲ್ಲೇ ಪಾಕಿಸ್ತಾನದ ಡ್ರೋನ್ ಅನ್ನು ಭಾರತ ಹೊಡೆದು ಉರುಳಿಸಿದೆ. ಗುಜರಾತಿನ ಕಚ್ ಗಡಿಯಲ್ಲಿ ಹಾರಾಡುತ್ತಿದ್ದ ಡ್ರೋನ್ ಅನ್ನು ಭಾರತ ಹೊಡೆದು ಉರುಳಿಸಿದೆ. ಬೆಳಗ್ಗೆ 6.30ರ ವೇಳೆ ಭಾರತ ಡ್ರೋನ್ ಹೊಡೆದು ಉರುಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಭಾರತದ...