ಐತಿಹಾಸಿಕ ಬೆಳಗಾವಿ ಗಣೇಶೋತ್ಸವದಲ್ಲಿ ವೀರ್ ಸಾವರ್ಕರ್ ಹವಾ
ಬೆಳಗಾವಿ: ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ.…
ಫ್ರೀ ಗಣೇಶನಿಗಾಗಿ ಮುಗಿಬಿದ್ದ ಯುವಕರು
ಮಂಡ್ಯ: ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ವಿಧ ವಿಧದ ಗಣೇಶ ಮೂರ್ತಿಗಳನ್ನು…
ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಮಧ್ಯರಾತ್ರಿ ಗ್ರೀನ್ ಸಿಗ್ನಲ್ ಕೊಟ್ಟ ಬೆನ್ನಲ್ಲೇ,…
ಮಧ್ಯರಾತ್ರಿ ತುರ್ತು ವಿಚಾರಣೆ – ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ
ಬೆಂಗಳೂರು: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಅಂಜುಮಾನ್ ಸಂಸ್ಥೆ…
ಈದ್ಗಾ ಮೈದಾನದ ಸುತ್ತ 1,600 ಪೊಲೀಸರಿಂದ ಬಿಗಿ ಭದ್ರತೆ
ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿದ ಬೆನ್ನಲ್ಲೇ ಮೈದಾನದ…
ಸ್ವಾತಂತ್ರ್ಯ ಬಂದ ಮೇಲೂ ಗಣೇಶೋತ್ಸವಕ್ಕೆ ಪರದಾಡುತ್ತಿದ್ದೇವೆ: ಮುತಾಲಿಕ್
ಧಾರವಾಡ: ಬ್ರಿಟಿಷರು ಇದ್ದಾಗಲೇ ಗಣೇಶೋತ್ಸವಕ್ಕೆ ಅಡ್ಡಿ ಇರಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಗಣೇಶೋತ್ಸವ ಆಚರಣೆಗೆ ಪರದಾಡುವಂತಾಗಿದೆ…
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಗಣೇಶೋತ್ಸವಕ್ಕೆ ಅನುಮತಿ…
ಗಣೇಶೋತ್ಸವಕ್ಕೂ ಮೊದಲೇ ಶುರುವಾಯ್ತು ಕಲ್ಲುತೂರಾಟ – ವಡೋದರಾದಲ್ಲಿ 13 ಮಂದಿ ಬಂಧನ
ಗಾಂಧಿನಗರ: ಗುಜರಾತ್‌ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆ ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ…
ಕೋಲಾರ ಗಣೇಶೋತ್ಸವ – ರಾತ್ರಿ 10 ಗಂಟೆ ಬಳಿಕ ಮನರಂಜನಾ ಕಾರ್ಯಕ್ರಮಕ್ಕೆ ಅವಕಾಶವಿಲ್ಲ
ಕೋಲಾರ: ರಾತ್ರಿ 10 ಗಂಟೆ ಬಳಿಕ ಯಾವುದೇ ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ, ಮೂರ್ತಿ ವಿಸರ್ಜನೆ ವೇಳೆ…
ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶೋತ್ಸವಕ್ಕೆ ಅನುಮತಿ
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಮೂಲಕ…