Wednesday, 20th March 2019

Recent News

3 weeks ago

ಅವಳ ಸಪೋರ್ಟಿನಿಂದ ನೀನು ಹೀಗೆ ಮಾಡ್ತೀರೋದು: ಶಾಸಕರಿಬ್ಬರ ಜಗಳದಲ್ಲಿ ಮಹಿಳೆಯ ಎಂಟ್ರಿ

-ಹೆಣ್ಣಿಗೋಸ್ಕರಾ ನಡೀತಾ ಬಾಟಲ್ ಫೈಟ್? ಬೆಂಗಳೂರು: ಕಾಂಗ್ರೆಸ್ ಶಾಸಕರಾದ ಗಣೇಶ್ ಮತ್ತು ಆನಂದ್ ಸಿಂಗ್ ನಡುವಿನ ಡಿಶುಂ ಡಿಶುಂ ದೃಶ್ಯಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ವೇಳೆ ಗಣೇಶ್ ಕೊರಳಪಟ್ಟಿ ಹಿಡಿದಿರುವ ಆನಂದ್ ಸಿಂಗ್, ನೀನು ಅವಳ ಸಪೋರ್ಟಿನಿಂದ ಹೀಗೆಲ್ಲ ಮಾಡ್ತಿದ್ದೀಯಾ ಎಂದು ಹೇಳುವುದನ್ನ ಕೇಳಬಹುದು. ಇಬ್ಬರ ಜಗಳಕ್ಕೆ ಕಾರಣವಾದ ಆ ಮಹಿಳೆ ಯಾರೆಂಬುದರ ಬಗ್ಗೆ ಚರ್ಚೆಗಳ ರಾಜಕೀಯ ಪಡಸಾಲೆಯಲ್ಲಿ ಆರಂಭಗೊಂಡಿವೆ. ಮೇಲ್ನೋಟಕ್ಕೆ ಮಹಿಳೆಗಾಗಿಯೇ ಈ ಜಗಳ ನಡೆದಿದೆ ಎಂದು ದೃಶ್ಯಗಳು ಹೇಳುತ್ತಿವೆ. ಆಪರೇಷನ್ ಕಮಲದಿಂದ ತಮ್ಮ […]

3 weeks ago

EXCLUSIVE: ರೆಸಾರ್ಟ್ ನಲ್ಲಿ ಶಾಸಕರಿಬ್ಬರ ಡಿಶುಂ ಡಿಶುಂ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯ

-ಫಸ್ಟ್ ಪಂಚ್ ಮಾಡಿದ್ಯಾರು? ಬೆಂಗಳೂರು: ಆಪರೇಷನ್ ಕಮಲದಿಂದ ಬಜಾವ್ ಆಗಲು ಕಾಂಗ್ರೆಸ್ ತನ್ನ ಎಲ್ಲ ಶಾಸಕರನ್ನು ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಇರಿಸಿತ್ತು, ಈ ವೇಳೆ ಶಾಸಕರಾದ ಗಣೇಶ್ ಮತ್ತು ಆನಂದ್ ಸಿಂಗ್ ಇಬ್ಬರು ಹೊಡೆದಾಡಿಕೊಂಡಿದ್ದರು. ಸದ್ಯ ಇಬ್ಬರ ಡಿಶುಂ ಡಿಶುಂ ಫೈಟ್ ನ ದೃಶ್ಯಾವಳಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ವಿಡಿಯೋದಲ್ಲಿ ಏನಿದೆ? ಕಂಪ್ಲಿ...

ನೀನು ನನ್ನ ಲವ್, ಆತ್ಮೀಯ ಸ್ನೇಹಿತೆ, ಮಾರ್ಗದರ್ಶಕಿ: ನಟ ಗಣೇಶ್

1 month ago

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಭಾನುವಾರ ತಮ್ಮ 11ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಈ ವೇಳೆ ಅವರು ತಮ್ಮ ಪತ್ನಿ ಶಿಲ್ಪಾ ಗಣೇಶ್ ಜೊತೆಗಿರುವ ಫೋಟೋವನ್ನು ಹಾಕಿ ಟ್ವೀಟ್ ಮಾಡಿದ್ದಾರೆ. ಗಣೇಶ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ನೀನು ನನ್ನ...

ಪೌರುಷ ತೋರಿಸಿ ಕುಮಾರಣ್ಣ- ಮುಖ್ಯಮಂತ್ರಿಯನ್ನು ಕಿಚಾಯಿಸಿದ ಕಮಲ..!

2 months ago

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯ ಬಂಧನವಾಗಿರುವುದು ಸಮ್ಮಿಶ್ರ ಸರ್ಕಾರದ ಯಶಸ್ಸು ಎಂದು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದು, ಈ ಕುರಿತು ಇದೀಗ ಬಿಜೆಪಿ ವ್ಯಂಗ್ಯವಾಡಿದೆ. ತಮಗೆ ತಾವೇ ಕೀರ್ತಿ ಪಡೆದುಕೊಳ್ಳುವ ಮೊದಲು ಹೊಸಪೇಟೆ ಶಾಸಕ ಆನಂದ್ ಸಿಂಗ್...

ಸಂಧಾನದ ಚಾನ್ಸೇ ಇಲ್ಲ- ಶಾಸಕ ಆನಂದ್ ಸಿಂಗ್ ಮೊದಲ ಪ್ರತಿಕ್ರಿಯೆ

2 months ago

ಬೆಂಗಳೂರು: ಈಗಲ್ ಟನ್ ರೆಸಾರ್ಟ್ ನಲ್ಲಿ ಹಲ್ಲೆಗೊಳಗಾಗಿರೋ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ಕೊಂಚ ಚೇತರಿಸಿಕೊಳ್ಳುತ್ತಿದ್ದು, ಸಂಧಾನದ ಚಾನ್ಸೇ ಇಲ್ಲ ಎಂದು ಹೇಳಿದ್ದಾರೆ. ಶುಕ್ರವಾರ ಅಪೋಲೋ ಆಸ್ಪತ್ರೆಯಿಂದ ನಾರಾಯಣ ನೇತ್ರಾಲಯಕ್ಕೆ ಹೋಗುವ ಮುನ್ನ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು,...

12 ದಿನವಾದ್ರೂ ಅರೆಸ್ಟ್ ಆಗಿಲ್ಲ ಶಾಸಕ ರೌಡಿ ಗಣೇಶ್ – ಇತ್ತ ಆನಂದ್ ಸಿಂಗ್ ಸಂಧಾನಕ್ಕೆ ಜಮೀರ್ ಸರ್ವಯತ್ನ

2 months ago

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ನಾಪತ್ತೆಯಾಗಿರುವ ಕಂಪ್ಲಿ ಶಾಸಕ ಗಣೇಶ್ ಅವರು 12 ದಿನವಾದ್ರೂ ಪತ್ತೆಯಾಗಿಲ್ಲ. ಹೀಗಾಗಿ ಕರ್ನಾಟಕ, ಗೋವಾ ಬಿಟ್ಟು ಈಗ ಪಕ್ಕದ ಹೈದ್ರಾಬಾದ್‍ಗೆ ಹೋಗಿ ಖಾಕಿಗಳ ಹುಡುಕಾಟ ಶುರು ಮಾಡಿದ್ದಾರೆ. ಎಸ್‍ಪಿ, ಡಿವೈಎಸ್‍ಪಿ...

ದಿನಕ್ಕೊಂದು ಸಿಮ್ ಕಾರ್ಡ್ ಬಳಕೆ – ಮುಂಬೈನಿಂದ ಗೋವಾಗೆ ಓಡಿಹೋದ ಕಂಪ್ಲಿ ಎಂಎಲ್‍ಎ

2 months ago

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಅವರು ದಿನಕ್ಕೊಂದು ಸಿಮ್ ಕಾರ್ಡ್ ಬಳಕೆ ಮಾಡ್ತಿದ್ದಾರೆ ಅನ್ನೋ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ದಿನಕ್ಕೊಂದು ಸಿಮ್ ಕಾರ್ಡ್ ಬಳಕೆ ಮಾಡ್ತಿರೋ ರೌಡಿ...

ರೌಡಿ ಶಾಸಕ ಎಲ್ಲಿ? `ಕೈ’ ಶಾಸಕನನ್ನು ಹುಡುಕದಂತೆ ಸರ್ಕಾರದಿಂದಲೇ ಒತ್ತಡ?

2 months ago

– ರಾಜಿ ಸಂಧಾನಕ್ಕೆ ಗಣೇಶ್ ಯತ್ನ – ಆಸ್ಪತ್ರೆಗೆ ಬಂದು ಕ್ಷಮೆ ಕೇಳ್ತೀನಿ – ಅರೆಸ್ಟ್ ಆಗದ ಹೊರತು ಬಿಡುಗಡೆಯಾಗಲ್ಲ:  ಆನಂದ್ ಸಿಂಗ್ ಪ್ರತಿಜ್ಞೆ ಬೆಂಗಳೂರು: ಬಿಡದಿ ಈಗಲ್ ಟನ್ ರೆಸಾರ್ಟಿನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ...