Tuesday, 23rd July 2019

Recent News

10 months ago

9 ವರ್ಷದಿಂದ ಗಣೇಶನ ನಿರ್ಮಿಸ್ತಿದ್ದಾರೆ ರಾಯಚೂರಿನ ವ್ಯಕ್ತಿ!

ರಾಯಚೂರು: ಗಣೇಶ ಹಬ್ಬ ಅಂದ್ರೆ ಅದರ ಸಂಭ್ರಮ, ಮೆರವಣಿಗೆ ಅಬ್ಬರಾನೇ ಬೇರೆ. ಆದ್ರೆ ವಿನಾಯಕನ ಮೆರವಣಿಗೆ ವೇಳೆ ಕೋಮು ಸೌಹಾರ್ದ ಕದಡುವಂತಹ ಕಹಿ ಘಟನೆಗಳು ಅಲ್ಲಲ್ಲಿ ಈಗಲೂ ನಡೆಯುತ್ತಲೇ ಇರುತ್ತವೆ. ಪೊಲೀಸರಿಗಂತೂ ಕಾನೂನು ಸುವ್ಯವಸ್ಥೆ ಕಾಪಾಡುವುದು ದೊಡ್ಡ ಸವಾಲೇ ಸರಿ. ಆದ್ರೆ ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಒಂಬತ್ತು ವರ್ಷಗಳಿಂದ ಗಣೇಶನನ್ನ ನಿರ್ಮಿಸುವ ಮೂಲಕ ಸೌಹಾರ್ದತೆಯ ಸಂಕೇತವಾಗಿದ್ದಾರೆ. ಹೌದು. ರಾಯಚೂರಿನ ಶಕ್ತಿನಗರದ ನಿವಾಸಿಯಾಗಿರುವ ಫಿರೋಜ್, ಧಾನ್ಯಗಳನ್ನ ಜೋಡಿಸಿ, ಗೋಣಿ ಚೀಲ ಹೊಲಿದು ಬಣ್ಣ ಬಳಿಯುವ ಮೂಲಕ ಕಳೆದ ಒಂಬತ್ತು […]

10 months ago

ರಾಜ್ಯದಲ್ಲೇ ಪ್ರಪ್ರಥಮ ಪರಿಸರ ಸ್ನೇಹಿ ದಾರದ ವಿನಾಯಕನ ಪ್ರತಿಷ್ಠಾಪನೆ

ಚಿಕ್ಕಬಳ್ಳಾಪುರ: ಇಂದು ವಿಘ್ನ ವಿನಾಶಕ-ನಿವಾರಕ ವಿನಾಯಕ ಚೌತಿ ನಾಡಿನೆಲ್ಲಡೆ ಎಲ್ಲೆಲ್ಲೂ ಬಣ್ಣ-ಬಣ್ಣದ ಮಣ್ಣಿನಿಂದ ಮಾಡಲಾಗಿರುವ ಭಿನ್ನ-ವಿಭಿನ್ನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಸುತ್ತಾರೆ. ಆದರೆ ಇಲ್ಲೊಬ್ಬ ಟೈಲರ್ ಮಾತ್ರ ತಮ್ಮ ಕಸುಬಿಗೆ ತಕ್ಕ ಹಾಗೆ ಬಟ್ಟೆ, ದಾರ, ಬಂಗಾರ, ಬೆಳ್ಳಿ ಬಳಸಿ ಸುಂದರ ಗಣೇಶನನ್ನು ಬಿಡಿಸಿ ಪ್ರತಿಷ್ಠಾಪಿಸಿದ್ದಾರೆ. ಮಣ್ಣಿನ ಗಣಪನಾ ಎಲ್ಲರೂ ಪ್ರತಿಷ್ಠಾಪಿಸ್ತಾರೆ. ನಾವೇನಾದರೂ ಡಿಫ್ರೆಂಟ್...

ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?

10 months ago

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ. ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ...

ಗಣಪನಿಗಾಗಿ ಸ್ಪೆಷಲ್ ಮೋದಕ ಮಾಡುವ ವಿಧಾನ

11 months ago

ಗೌರಿ ಗಣೇಶ ಹಬ್ಬ ಬರುತ್ತಿದೆ. ಹಬ್ಬಗಳು ಬಂದರೆ ಸಾಕು ಸಿಹಿ ತಿನಿಸುಗಳನ್ನು ಮಾಡಬೇಕು. ಅದರಲ್ಲೂ ಗಣೇಶ ಹಬ್ಬವೆಂದರೆ ಮುಂಚಿತವಾಗಿ ಗಣಪನಿಗೆ ಇಷ್ಟವಾಗುವ ತಿಂಡಿ-ತಿನಿಸುಗಳನ್ನು ಮಾಡಿ ಸಿದ್ಧ ಮಾಡಿಕೊಳ್ಳಬೇಕು. ಗಣೇಶ ಮೋದಕ ಪ್ರಿಯ ಎಂದು ಎಲ್ಲರಿಗೂ ತಿಳಿದಿದೆ. ಆದ್ದರಿಂದ ನಿಮಗಾಗಿ ಗಣಪನಿಗೆ ಪ್ರಿಯಾವಾದ...