Friday, 15th November 2019

Recent News

2 months ago

ಡಿಜೆ ವಿಚಾರಕ್ಕೆ ಪೊಲೀಸ್ರು, ಜನರ ನಡುವೆ ಜಟಾಪಟಿ- ನೆಲಕ್ಕೆ ಬಿದ್ದ ಗಣೇಶ ಮೂರ್ತಿ

ದಾವಣಗೆರೆ: ಸಾರ್ವಜನಿಕರ ಹಾಗೂ ಪೊಲೀಸರ ಜಟಾಪಟಿಯಲ್ಲಿ ಗಣಪತಿ ಮೂರ್ತಿ ನೆಲಕ್ಕೆ ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ. ಚನ್ನಗಿರಿಯ ಹಿಂದೂ ಏಕತಾ ಸಮಿತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು, 11ನೇ ದಿನವಾದ ಇಂದು ಗಣೇಶ ಮೂರ್ತಿಯನ್ನು ವಿಸರ್ಜನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಈ ಮೆರವಣಿಯಲ್ಲಿ ಡಿಜೆಗೆ ಪರವಾನಿಗೆ ನೀಡಲು ಪೊಲೀಸರ ನಿರಾಕರಿಸಿದ್ದಾರೆ. ಈ ಹಿನ್ನೆಲೆ ಸಾರ್ವಜನಿಕರಿಗೂ ಹಾಗೂ ಪೊಲೀಸರ ನಡುವೆ ವಾಗ್ವಾದ ಶುರುವಾಗಿದ್ದು, ನಡು ರಸ್ತೆಯಲ್ಲಿ ಗಣೇಶ ಮೂರ್ತಿಯನ್ನು ನಿಲ್ಲಿಸಿ ಪ್ರತಿಭಟನೆಗೆ ಸಾರ್ವಜನಿಕರು ಮುಂದಾಗಿದ್ದಾರೆ. […]

2 months ago

ಗಣೇಶ ಮೂರ್ತಿ ವಿಸರ್ಜನೆ ಸ್ಥಳದಲ್ಲಿ ವ್ಯಕ್ತಿ ಆತ್ಮಹತ್ಯೆ- ಸಿಸಿಟಿವಿ ಕ್ಯಾಮೆರಾದಲ್ಲಿ ಸತ್ಯ ಬಯಲು

ರಾಯಚೂರು: ನಗರದ ಗಣೇಶ ಮೂರ್ತಿಗಳ ವಿಸರ್ಜನೆ ಮಾಡುವ ಸ್ಥಳದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಾಬು(32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಾಬು ನಗರದ ಖಾಸಬಾವಿಯಲ್ಲಿ ಗಂಗಾ ನಿವಾಸ ಪ್ರದೇಶದ ನಿವಾಸಿ ಆಗಿದ್ದು, ಈತ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಇಡೀ ನಗರವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಗಣೇಶ ವಿಸರ್ಜನೆ ವೇಳೆ ದುರಂತ ನಡೆದಿರಬಹುದು ಎಂದು ಶಂಕಿಸಲಾಗಿತ್ತು....

ಪೂಜೆಗೂ ಮುನ್ನ ವಿಸರ್ಜನೆಗೊಂಡ ಗಣಪ

2 months ago

ಬೆಳಗಾವಿ: ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಪೂಜೆಗೂ ಮುನ್ನ ಗಣಪತಿ ವಿಸರ್ಜನೆಗೊಂಡಿದ್ದು, ನೂರಾರು ಜನರ ಬದುಕು ಬೀದಿಗೆ ಬಿದ್ದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಗಣಪತಿ ಹಬ್ಬ ಬಂದರೆ ರಾಜ್ಯ ಹೊರ ರಾಜ್ಯದ ಜನರು ಇಲ್ಲಿಗೆ ಬಂದು...

ಅನರ್ಹ ಶಾಸಕ ಸುಧಾಕರ್‌ರಿಂದ ಕ್ಷೇತ್ರದ ಜನತೆಗೆ ಗಿಫ್ಟ್ ಮೇಲೆ ಗಿಫ್ಟ್

3 months ago

ಚಿಕ್ಕಬಳ್ಳಾಪುರ: ಅನರ್ಹ ಶಾಸಕ ಡಾ.ಸುಧಾಕರ್ ಅವರು ಕ್ಷೇತ್ರದ ಜನತೆಗೆ ಗಿಫ್ಟ್ ಮೇಲೆ ಗಿಫ್ಟ್ ನೀಡುತ್ತಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಲಿ ಅಧ್ಯಕ್ಷ ಡಾ.ಕೆ.ಸುಧಾಕರ್ ಅವರು ಗೌರಿ ಹಬ್ಬದ ನಿಮಿತ್ತ ಗುರುವಾರವಷ್ಟೇ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ ಸಮೇತ ಸೀರೆ ನೀಡಿದ್ದರು....

ಮಂಡ್ಯದಲ್ಲಿ ಜೋಡೆತ್ತು ಗಣಪ-ಲೋಕ ಸಮರದ ಡೈಲಾಗ್‍ಗಳೇ ಮೂರ್ತಿ ಥೀಮ್

5 months ago

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಹೆಚ್ಚು ಪ್ರಖ್ಯಾತಿ ಗಳಿಸಿದ್ದು ನಟ ದರ್ಶನ್ ಹೇಳಿದ್ದ ಜೋಡೆತ್ತು ಎಂಬ ಮಾತು. ನಾವು ಚುನಾವಣೆಯಲ್ಲಿ ಜೋಡೆತ್ತಿನಂತೆ ದುಡಿಯುತ್ತೇವೆ ಎಂಬ ಅವರ ಹೇಳಿಕೆ ಸಾಕಷ್ಟು ವಾದ-ವಿವಾದವನ್ನ ಹುಟ್ಟುಹಾಕಿತ್ತು. ದರ್ಶನ್ ಅವರ ಈ ಮಾತಿಗೆ ಕೌಂಟರ್ ನೀಡಿದ್ದ ಸಿಎಂ...

ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪಿಸಿದ 137 ಸಾರ್ವಜನಿಕ ಗಣೇಶ ವಿಗ್ರಹ ವಿಸರ್ಜನೆ

1 year ago

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪಿಸಿದ 137 ಸಾರ್ವಜನಿಕ ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಯಿತು. ಗಣೇಶ ಪ್ರತಿಷ್ಠಾಪಿಸಿ 11ನೇ ದಿನವಾದ ಭಾನುವಾರ ಬೆಳಗ್ಗೆಯಿಂದಲೇ ಸಾರ್ವಜನಿಕ ಗಣೇಶ ವಿಗ್ರಹಗಳನ್ನು ನಗರದ ವಿವಿಧ ಬಡಾವಣೆಗಳಲ್ಲಿ ಮೆರವಣಿಗೆ ನಡೆಸಿ ವಿಸರ್ಜಿಸಲಾಯಿತು. ಹುಬ್ಬಳ್ಳಿಯ 137 ಗಣಪತಿಗಳನ್ನು ನಗರದ...

ಪ್ಲಾಸ್ಟಿಕ್ ಬಾಟಲ್ ಗಳಲ್ಲಿ ಮೂಡಿದ ಗಣಪ

1 year ago

ಕೊಪ್ಪಳ: ಪಿಒಪಿ ಗಣೇಶ ಮೂರ್ತಿಯಿಂದ ಪರಿಸರಕ್ಕೆ ಹಾನಿ ಅಂತಾ ಎಲ್ಲರಿಗೂ ಗೊತ್ತು. ಆದರೂ ಪಿಒಪಿ ಗಣೇಶ ಪ್ರತಿಷ್ಠಾಪನೆಗೆ ಮಾತ್ರ ಬ್ರೇಕ್ ಬಿದ್ದಿಲ್ಲ. ಆದರೆ ಇಲ್ಲೊಬ್ಬ ಶಿಕ್ಷಕರು ವಿಶೇಷವಾದ ಪರಿಸರ ಸ್ನೇಹಿ ಗಣೇಶನ ಪ್ರತಿಷ್ಠಾಪನೆ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ...

ಪೌರ ಕಾರ್ಮಿಕರ ಮೇಲೆ ತಹಶೀಲ್ದಾರ್ ಮುಂದೆಯೇ ಹಲ್ಲೆಗೆ ಯತ್ನ!

1 year ago

ಚಿಕ್ಕೋಡಿ: ಪಿಒಪಿ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲು ಮುಂದಾದ ಪೌರ ಕಾರ್ಮಿಕರನ್ನು ತಹಶೀಲ್ದಾರ್ ಮುಂದೆಯೇ ತಯಾರಕರು ಹಲ್ಲೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ನಡೆದಿದೆ. ಅಥಣಿ ಪಟ್ಟಣದಲ್ಲಿ ಪಿಒಪಿ ಗಣೇಶ ಮೂರ್ತಿಯನ್ನು ತಯಾರಿಸುತ್ತಿದ್ದಾರೆ ಎನ್ನುವ ಮಾಹಿತಿ ಪುರಸಭೆ ಅಧಿಕಾರಿಗಳಿಗೆ ಸಿಕ್ಕಿತ್ತು....