Tuesday, 20th August 2019

2 days ago

ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ತರ ನೋವು ಆಲಿಸಿದ ನೀನಾಸಂ ಸತೀಶ್

ಗದಗ: ಈ ಬಾರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಪ್ರವಾಹ ತತ್ತರಿಸಿವೆ. ರಕ್ಕಸ ಪ್ರವಾಹದಲ್ಲಿ ಜೀವವನ್ನೇ ಉಳಿಸಿಕೊಂಡು ಸುರಕ್ಷಿತ ಸ್ಥಳಕ್ಕೆ ತಲುಪಿದ ಜನರ ಬದುಕು ಅಕ್ಷರಶಃ ಅಂಧಕಾರವಾಗಿದೆ. ಬದುಕಿನ ಬಂಡಿಗೆ ಆಸರೆಯಾಗಿದ್ದ ಜಮೀನು, ತೋಟ, ಜಾನುವಾರುಗಳು ಎಲ್ಲವನ್ನು ನದಿ ಆಹುತಿ ತೆಗೆದುಕೊಂಡಿದೆ. ಪ್ರವಾಹ ತಗ್ಗಿದ್ದು ನಿರಾಶ್ರಿತರು ಗ್ರಾಮಗಳತ್ತ ತೆರಳುತ್ತಿದ್ದು, ತಮ್ಮ ಮನೆಯ ಸ್ಥಿತಿಯನ್ನು ನೋಡಿ ಕಣ್ಣೀರು ಹಾಕುತ್ತಿದ್ದಾರೆ. ನಿರಾಶ್ರಿತರ ಸಹಾಯಕ್ಕೆ ಇಡೀ ಕರುನಾಡು ಮುಂದಾಗಿದೆ. ಸ್ಟಾರ್ ಕಲಾವಿದರು ಸಹ ತಮ್ಮ ಶಕ್ತಿಗನುಗುಣವಾಗಿ ಸಹಾಯ ಹಸ್ತ ಚಾಚುತ್ತಿದ್ದಾರೆ. ಇಂದು […]

2 days ago

ನೆರೆಗೆ ಧರೆಗುರುಳಿದ ಮನೆಯ ಸ್ಥಿತಿ ನೋಡಿ ಹೃದಯಾಘಾತ, ವೃದ್ಧೆ ಸಾವು

ಗದಗ: ನೆರೆಗೆ ಧರೆಗುರುಳಿದ ಮನೆಯ ಸ್ಥಿತಿ ನೋಡಿ ವೃದ್ಧೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ಹಣಮವ್ವ ಲಿಂಗದಾಳ (62) ಮೃತಪಟ್ಟ ವೃದ್ಧೆ. ಮಲಪ್ರಭಾ ನದಿ ಪ್ರವಾಹ ಹಿನ್ನೆಲೆ ಬೂದಿಹಾಳ ಗ್ರಾಮ ಸಂಪೂರ್ಣ ಜಲಾವೃತವಾಗಿತ್ತು. ಈ ಕಾರಣ ವೃದ್ಧೆಯನ್ನು ಗಂಜಿ ಕೇಂದ್ರ ಶಿಫ್ಟ್ ಮಾಡಲಾಗಿತ್ತು. ಮಳೆ ನಿಂತು ಪ್ರವಾಹ...

ಅಂತ್ಯಕ್ರಿಯೆಗೆ ಪ್ರವಾಹ ಪರಿಹಾರ ಕೊಡಿ- ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

5 days ago

ಗದಗ: ಮಲಪ್ರಭಾ ಪ್ರವಾಹಕ್ಕೆ ಸಿಲುಕಿ ಅನಾರೋಗ್ಯಕ್ಕಿಡಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರ ಗ್ರಾಮದಲ್ಲಿ ನಡೆದಿದೆ. 66 ವರ್ಷದ ಹನುಮಂತಪ್ಪ ಚಲವಾದಿ ಮೃತಪಟ್ಟಿದ್ದಾರೆ. ಮಲಪ್ರಭಾ, ಬೆಣ್ಣೆಹಳ್ಳ ಪ್ರವಾಹದ ವೇಳೆ ಮನೆಯಲ್ಲಿ ಸಿಲುಕಿಕೊಂಡಿದ್ದರು, ನಂತರ...

ರಾಜ್ಯದಲ್ಲಿ ಮತ್ತೆ ದೊಡ್ಡ ಜಲಾಘಾತವಾಗಲಿದೆ- ಕೋಡಿಮಠದ ಶ್ರೀ ಭವಿಷ್ಯ

1 week ago

ಗದಗ: ಮಹಾಮಳೆಯಿಂದ ಕರುನಾಡು ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಆದರೆ ರಾಜ್ಯದಲ್ಲಿ ಮತ್ತೆ ವಿಪತ್ತು ಸಂಭವಿಸುತ್ತದೆ ಎಂದು ಗದಗದಲ್ಲಿ ಕೋಡಿಮಠದ ಶ್ರೀ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಸ್ವಾಮೀಜಿ, ರಾಜ್ಯ ಅಪಘಾತಕ್ಕೊಳಗಾಗಿದೆ. ಜಲ, ಭೂ, ವಾಯು ಆಘಾತದ ಲಕ್ಷಣಗಳು ಇನ್ನೂ ಬಹಳ...

ಪ್ರವಾಹದಲ್ಲಿ ಸಿಲುಕಿದ್ದ ಯೋಧನ ಕುಟುಂಬ ರಕ್ಷಣೆ

1 week ago

ಗದಗ: ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಯೋಧನ ಕುಟುಂಬವನ್ನು ರಕ್ಷಣೆ ಮಾಡಲಾಗಿದೆ. ಯೋಧ ಈರಪ್ಪ ಹಡಪದ ಅವರು ಜಮ್ಮು- ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ನನ್ನ ಪತಿ ಈರಪ್ಪ ಅವರು ಕಳೆದ 20 ದಿನಗಳಿಂದ ನಮ್ಮ ಸಂಪರ್ಕಕ್ಕೆ...

ಸಿಎಂ ಎದುರಲ್ಲೇ ಸಂತ್ರಸ್ತರಿಗೆ ಪೊಲೀಸರಿಂದ ಲಾಠಿ ಚಾರ್ಜ್

2 weeks ago

ಗದಗ: ನೆರೆ ಸಂತ್ರಸ್ತರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆಯೊಂದು ಗದಗದಲ್ಲಿ ನಡೆದಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಯ ಬಳಿಕ ಇಂದು ಗದಗದ ಕೊಣ್ಣೂರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆಗಮಿಸಿದ್ದರು. ಪ್ರಾಕೃತಿಕ ವಿಕೋಪದಿಂದಾದ ಪ್ರದೇಶಗಳನ್ನು ವೀಕ್ಷಿಸಿ, ಸಿಎಂ ಅವರು...

ಪ್ರವಾಹದಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ

2 weeks ago

ಗದಗ: ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ರಭಸದಿಂದ ಹರಿಯುತ್ತಿರುವ ನೀರಿನಲ್ಲಿ ಬೈಕ್ ಸಮೇತ ಓರ್ವ ವ್ಯಕ್ತಿ ಕೊಚ್ಚಿ ಹೋಗಿರುವ ಘಟನೆ ನರಗುಂದ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ನವಿಲುತೀರ್ಥ ಡ್ಯಾಂ ನಿಂದ ಅಪಾರ ಪ್ರಮಾಣ ನೀರು ಬಿಡುಗಡೆಯಾದ ಹಿನ್ನೆಲೆ ಮಲಪ್ರಭಾ ನದಿಯೂ...

ಕಾಸಿಗೆ ಕಾಸು ಸೇರಿಸಿ ಕಟ್ಟಿದ ಮನೆ ಬಿಟ್ಟು ಬರಲ್ಲ: ಅಜ್ಜಿಯ ಕಣ್ಣೀರು

2 weeks ago

ಗದಗ: ನಾನು ಮಾತ್ರ ಈ ಮನೆಯನ್ನು ಬಿಟ್ಟು ಬರಲ್ಲ. ನೀರು ಬೇಕಾದ್ರೆ ಬರಲಿ ನಾನು ಇದೇ ಮನೆಯಲ್ಲಿ ಸಾಯುತ್ತೇನೆ ಎಂದು ಪ್ರವಾಹ ಪೀಡಿತ ಗ್ರಾಮದ ಅಜ್ಜಿಯೊಬ್ಬರು ಹಠ ಹಿಡಿದಿದ್ದಾರೆ. ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಗದಗ ಜಿಲ್ಲೆಯ ನರಗುಂದ ಮತ್ತು ರೋಣ...