Sunday, 19th May 2019

4 months ago

ಭಾರತ್ ಬಂದ್- ಪಬ್ಲಿಕ್ ಟಿವಿ ವಾಹನದಲ್ಲಿ ರೋಗಿ ಆಸ್ಪತ್ರೆಗೆ ರವಾನೆ

ಗದಗ: ಎರಡು ದಿನ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ಗದಗ ಕೇಂದ್ರ ಬಸ್ ನಿಲ್ದಾಣದಲ್ಲಿ ರೋಗಿ ಪರದಾಡುತ್ತಿದ್ದು, ಅವರನ್ನು ಪಬ್ಲಿಕ್ ಟಿವಿ ವಾಹನದ ಮೂಲಕ ಆಸ್ಪತ್ರೆಗೆ ಕಳುಹಿಸಲಾಗಿದೆ. ರಾಜಶೇಖರ್ ಪಾಶ್ರ್ವವಾಯು ರೋಗದಿಂದ ಬಳಲುತ್ತಿದ್ದರು. ಅಲ್ಲದೇ ಕಲಬುರಗಿ ಜಿಲ್ಲೆಯಿಂದ ಬಂದ ಅವರು ಗದಗ ಕೇಂದ್ರ ಬಸ್ ನಿಲ್ದಾಣದಲ್ಲಿ ಪರದಾಡುತ್ತಿದ್ದರು. ಆಸ್ಪತ್ರೆಗೆ ಹೋಗಲು ರಾಜಶೇಖರ್ ಬಸ್ ಇಲ್ಲದೇ ಬಸ್ ನಿಲ್ದಾಣದಲ್ಲಿ ಪರದಾಡುತ್ತಿದ್ದರು. ಅಲ್ಲದೇ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಟೋ ಚಾಲಕರು 400 ರಿಂದ 800 ರೂಪಾಯಿ ಬೇಡಿಕೆ ಇಟ್ಟಿದ್ದರು. ಆಳಂದ ತಾಲೂಕಿನ […]