ಗದಗ: ಬಸ್ ನಿಲುಗಡೆಗೆ ಹಾಗೂ ಹೆಚ್ಚು ಬಸ್ಸಿಗಾಗಿ ಆಗ್ರಹಿಸಿ ಕಾಲೇಜ್ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ಮಾಡಿರುವ ಘಟನೆ ಗದಗ ತಾಲೂಕಿನ ಮುಳಗುಂದ ಪಟ್ಟಣಲ್ಲಿ ನಡೆದಿದೆ. ಎಬಿವಿಪಿ ಹಾಗೂ ವಿದ್ಯಾರ್ಥಿಗಳು, ಸಿಬ್ಬಂದಿ ಒಟ್ಟಾಗಿ ಪ್ರತಿಭಟನೆ ಮಾಡಿದರು....
ಗದಗ: ಪುಲ್ವಾಮಾ ದಾಳಿ ವೇಳೆ ಹುತಾತ್ಮರಾದ ಯೋಧರಿಗಾಗಿ ವಿಭಿನ್ನ ಹಾಗೂ ವಿಶಿಷ್ಟವಾಗಿ ಸ್ಮರಣೋತ್ಸವ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ನಡೆಸಲಾಯಿತು. ಆಟೋ ಚಾಲಕರ ಹಾಗೂ ಮಾಲೀಕರ ಸಂಘದಿಂದ ಹುತಾತ್ಮ ಯೋಧರ ಭಾವಚಿತ್ರಗಳನ್ನು ಆಟೋದಲ್ಲಿ ಮೆರವಣಿಗೆ ಮಾಡುವ ಮೂಲಕ...
– ಪರಮೇಶ್ವರ ಇತ್ತೀಚೆಗೆ ಕಾಣೆಯಾಗಿದ್ದಾರೆ ಗದಗ: ಬಿಜೆಪಿ ಮನೆಯೊಂದು 3 ಬಾಗಿಲು ಅಲ್ಲ, 3 ಮನೆ ಸೇರಿ ಒಂದು ಬಾಗಿಲು ಆಗಿದೆ. ಸಿದ್ದರಾಮಯ್ಯಗೆ ಸಹಿಸಿಕೊಳ್ಳಲಾಗ್ತಿಲ್ಲ. ಮೀಸಲಾತಿ ವಿಷಯದಲ್ಲಿ ಮಾಜಿ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಸಣ್ಣ ಕೈಗಾರಿಕೆ,...
ಗದಗ: ನವಜಾತ ಶಿಶುವೊಂದನ್ನು ಬಟ್ಟೆನಲ್ಲಿ ಸುತ್ತಿ ಬಸ್ ನಿಲ್ದಾಣ ಬಳಿ ಇಟ್ಟು ಹೋಗಿರುವ ಅಮಾನವೀಯ ಘಟನೆ ಜಿಲ್ಲೆಯ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಜೇಂದ್ರಗಡ ಬಸ್ ನಿಲ್ದಾಣ ಗೇಟ್ ಒಳಭಾಗದ ಬಳಿ ಈ ನವಜಾತ ಶಿಶು...
– ಆಸ್ಪತ್ರೆ ಸಿಬ್ಬಂದಿ ಮೂಗು ಮುಚ್ಚಿಕೊಂಡು ಕೆಲಸ ಮಾಡ್ಬೇಕು ಗದಗ: ಸರ್ಕಾರಿ ಆಸ್ಪತ್ರೆಗಳು ಬಡವರ ಪಾಲಿನ ಸಂಜೀವಿನಿ ಅಂತಾರೆ. ಆದರೆ ಈ ಆಸ್ಪತ್ರೆಯಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸದೆ ತುಂಬಿ ತುಳುಕುತ್ತಿದ್ದು, ನಿತ್ಯ ಮೂಗು ಮುಚ್ಚಿಕೊಂಡೇ ರೋಗಿಗಳು ಚಿಕಿತ್ಸೆ...
ಗದಗ: ರೈತರು ಕೆಲಸ ಮುಗಿಸಿ ಜಮೀನಿನಿಂದ ಹೋಗುವುದನ್ನು ನೋಡಿದ ದುಷ್ಕರ್ಮಿಗಳು ಕಡಲೆ ರಾಶಿಗೆ ಯಾರೋ ಬೆಂಕಿ ಹಚ್ಚಿ ಪರಾರಿಯಾಗಿರವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ತೋಟಗಂಟಿ ಗ್ರಾಮದ ಜಮೀನಿನಲ್ಲಿ ಕಂಡುಬಂದಿದೆ. ತೋಟಗಂಟಿ ಗ್ರಾಮದ ಕಳಕನಗೌಡ ಸಣ್ಣಮಲ್ಲನಗೌಡ್ರ...
ಗದಗ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟಾಟಾ ಏಸ್ ವಾಹನ ಮಗುಚಿ ಬಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, 5 ಜನ ಗಾಯಗೊಂಡಿರುವ ಘಟನೆ ಲಕ್ಷ್ಮೇಶ್ವರದ ಅಕ್ಕಿಗುಂದ ಗ್ರಾಮದ ಬಳಿ ನಡೆದಿದೆ. ಈ ಅಪಘಾತದಲ್ಲಿ ರೂಪ್ಲಪ್ಪ ಲಮಾಣಿ(65)...
ಗದಗ: ನಮ್ಮದು ಡಕೋಟಾ ಎಕ್ಸ್ಪ್ರೆಸ್ ಸರ್ಕಾರವಲ್ಲ, ಜನಪರ ಹಾಗೂ ಅಭಿವೃದ್ಧಿ ಪರ ಸರ್ಕಾರ. ಮುಖ್ಯಮಂತ್ರಿ ಕುರ್ಚಿಗೆ ಹಾರುವ ಕನಸಿನ ಉದ್ದೇಶದಿಂದ ಸಿದ್ದರಾಮಯ್ಯನವರು ಆರೋಪ ಪ್ರತ್ಯಾರೋಪ ಮಾಡ್ತಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಟಾಂಗ್...
ಗದಗ: ಜಿಲ್ಲೆಯ ಶಿರಹಟ್ಟಿ ಪಟ್ಟಣ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ ಎಂಬಾತ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾನೆ. ಶರಣಪ್ಪ ಗೌಳಿ ಆಸ್ತಿ ಖಾತಾ ಬದಲಾವಣೆ ಹಾಗೂ ಕಂಪ್ಯೂಟರ್...
ಗದಗ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ, ರೈತರ ಬೆಳೆಗೆ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರಕ್ಕಾಗಿ ಆಗ್ರಹಿಸಿ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ನೂರಾರು ರೈತರು ಟ್ರ್ಯಾಕ್ಟರ್ ರ್ಯಾಲಿ ಮೂಲಕ ಕೇಂದ್ರ...
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಗೆ ಜಾತಿಗಳ ನಡುವೆ ಹಗ್ಗ ಜಗ್ಗಾಟ ಶುರುವಾಗಿದೆ. ಬಾಲೇಹೊಸೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಎಸ್.ಸಿ ಮಹಿಳಾ ಕೋಟಾ ಬಂದಿದ್ದು, ಅಧ್ಯಕ್ಷ...
ಗದಗ: ಬ್ಲೇಡ್ನಿಂದ ಕುತ್ತಿಗೆ ಕೊಯ್ದುಕೊಂಡು ಸೆಲ್ಫ್ ಸೂಸೈಡ್ಗೆ ಮುಂದಾದ ವ್ಯಕ್ತಿಯನ್ನು 108 ಸಿಬ್ಬಂದಿ ರಕ್ಷಿಸಿದ ಘಟನೆ ಗದಗನ ರಾಜೀವ್ ಗಾಂಧಿ ನಗರದಲ್ಲಿ ಕಂಡು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಚನ್ನಬಸಪ್ಪ ವೀರಪ್ಪ ತಳಕಲ್(35) ಎಂದು ಗುರುತಿಸಲಾಗಿದೆ....
ಗದಗ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದುಪ್ಪಟ್ಟು ಮಾಡಿ ಕೊಡುವುದಾಗಿ ಹೇಳಿ ಗ್ರಾನೈಟ್ ಉದ್ಯಮಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಗದಗದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ಪಟ್ಟಣದ ಪ್ರಕಾಶ್ ಮಲ್ಲನಗೌಡ ಪಾಟೀಲ್...
ಗದಗ: ಯುಜಿಡಿ ಕಾಮಗಾರಿಯ ಗುಂಡಿಯಲ್ಲಿ ಬಿದ್ದು ಗೂಳಿಯೊಂದು ನರಳಾಡಿದ ಘಟನೆ ಗದಗ ಜಿಲ್ಲೆಯ ಪುಟ್ಟರಾಜ ಗವಾಯಿಗಳ ವೃತ್ತದ ಬಳಿ ಕಂಡು ಬಂದಿದೆ. ಜಂಗಳಿ ಗೂಳಿಯೊಂದು ತಡರಾತ್ರಿನೇ ಈ ಗುಂಡಿನಲ್ಲಿ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಗದಗ-ಬೆಟಗೇರಿ ಅವಳಿ...
ಗದಗ: ದುಷ್ಕರ್ಮಿಗಳು ರೈತ ಬೆಳೆದ ಜೋಳದ ಬೆಳೆಗೆ ಬೆಂಕಿ ಇಟ್ಟು ಫಸಲು ನಾಶ ಮಾಡಿರುವ ಘಟನೆ ಗದಗದ ಲಕ್ಷ್ಮೇಶ್ವರ ತಾಲೂಕಿನ ಪುಟ್ಗಾಂವ್ ಬಡ್ನಿ ಗ್ರಾಮದಲ್ಲಿ ನಡೆದಿದೆ. ಬಡ್ನಿ ಗ್ರಾಮದ ರೈತ ಭರಮಪ್ಪ ಕಾಂಬಳೆ ಅವರ ಬೆಳೆ...
– ಅಮೃತ್ಸಿಟಿ ಯೋಜನೆಯಡಿ ಕಾಮಗಾರಿ – ಒಂದೇ ಕಾಮಗಾರಿಗೆ ಎರಡು ಬಿಲ್? ಗದಗ: ಅವಳಿ ನಗರವಾದ ಗದಗ – ಬೆಟಗೇರಿಯಲ್ಲಿ ಅಮೃತ್ ಸಿಟಿ ಯೋಜನೆ ಹೆಸರಿನಲ್ಲಿ ಅನೇಕ ಕಾಮಗಾರಿಗಳನ್ನು ಕೈಗೊಂಡು ವರ್ಷಗಳೇ ಉರುಳಿದರೂ, ಬಹುತೇಕ ಕಾಮಗಾರಿಕೆಗಳು...