ಟೆಸ್ಟ್ಗೆ ಕಳುಹಿಸಿ 22 ದಿನದ ನಂತರ ಬಂತು ಓಮಿಕ್ರಾನ್ ವರದಿ – ಅಷ್ಟರಲ್ಲಿ ಗುಣಮುಖಳಾಗಿ ಡಿಸ್ಚಾರ್ಜ್ ಆಗಿದ್ಲು ಯುವತಿ!
ಗದಗ: ಜಿನೋಮ್ ಸೀಕ್ವೆನ್ಸಿಂಗ್ಗೆ ಮಾದರಿಯನ್ನು ಕಳುಹಿಸಿದರೆ 22 ದಿನದ ನಂತರ ಓಮಿಕ್ರಾನ್ ಟೆಸ್ಟ್ ವರದಿ ಬಂದಿರುವ…
ಹುಟ್ಟಿದ ಒಂದು ದಿನದ ನವಜಾತ ಶಿಶುವಿಗೆ ಕೊರೊನಾ
ಗದಗ: ಹುಟ್ಟಿ ಒಂದು ದಿನದ ನವಜಾತ ಶಿಶು ಸೇರಿದಂತೆ ಜಿಲ್ಲೆಯ ಒಟ್ಟು 87 ಮಕ್ಕಳಲ್ಲಿ ಕೊರೊನಾ…
ಹಿಂದೂ ಪರ ಸಂಘಟನೆಗಳಿಂದ ಪೊಲೀಸ್ ಠಾಣೆಗೆ ಮುತ್ತಿಗೆ
ಗದಗ: ಹಿಂದೂ ಪರ ಸಂಘಟನೆಗಳು ಜಿಲ್ಲೆಯ ನರಗುಂದ ತಾಲೂಕಿನ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ…
ಜನರ ಆರೋಗ್ಯದ ಹಿತದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ ಅವಶ್ಯಕ: ಸಚಿವ ಸಿ.ಸಿ.ಪಾಟೀಲ್
ಗದಗ: ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರ…
ಬಸವೇಶ್ವರ ಪುತ್ಥಳಿಗೆ ಸಗಣಿ ಎರಚಿರುವುದನ್ನು ಖಂಡಿಸಿ ಕರವೇ ಹೋರಾಟ
ಗದಗ: ಬಸವಣ್ಣನವರ ಭಾವಚಿತ್ರಕ್ಕೆ ಸಗಣಿ ಬಳಿದು, ಕನ್ನಡ ಬಾವುಟ ಸುಟ್ಟ ಎಂಇಎಸ್ ಹಾಗೂ ಶಿವಸೇನೆ ಪುಂಡರ…
ಮಹಾರಾಷ್ಟ್ರದಲ್ಲಿ ಗಲಾಟೆ ಮಾಡಿದವರೆಲ್ಲಾ ಕಾಂಗ್ರೆಸಿಗರು: ಶ್ರೀರಾಮುಲು
ಗದಗ: ಮಹಾರಾಷ್ಟ್ರದಲ್ಲಿ ಗಲಾಟೆ ಮಾಡಿದವರೆಲ್ಲಾ ಕಾಂಗ್ರೆಸಿಗರು ಎಂದು ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ…
ಗಲಾಟೆ ವಿಕೋಪಕ್ಕೆ ಹೋದ್ರೆ ನ್ಯೂಟನ್ 3ನೇ ನಿಯಮ ಅನುಸರಿಸಬೇಕಾಗುತ್ತೆ: ಸಿ.ಸಿ.ಪಾಟೀಲ್
ಗದಗ: ಬೆಳಗಾವಿಯಲ್ಲಿ ಗಲಾಟೆ ವಿಕೋಪಕ್ಕೆ ಹೋದರೆ ಕ್ರಿಯೆಗೆ ತಕ್ಕ ಪ್ರತಿಕ್ರಿಯೆಯಾದ ನ್ಯೂಟನ್ನ 3ನೇ ನಿಯಮ ಅನುಸರಿಸಬೇಕಾಗುತ್ತದೆ.…
ಸಾಲದ ಬಾಧೆ – ವಿಷ ಸೇವಿಸಿ ರೈತ ಆತ್ಮಹತ್ಯೆ
ಗದಗ: ಸಾಲದ ಬಾಧೆಗೆ ಓರ್ವ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ…
ರಾಜ್ಯದಲ್ಲಿ 16 ಮಂದಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ ಎಂಬ ಮಾಹಿತಿ ಇದೆ: ಹೆಚ್.ಕೆ.ಪಾಟೀಲ್
ಗದಗ: ನನಗೆ ಬಂದಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ 16 ಮಂದಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು…
ಬಸ್ ಇಲ್ಲದೇ ಟ್ರ್ಯಾಕ್ಟರ್ ಏರಿ ಶಾಲೆಗೆ ಹೊರಟಿದ್ದ ಬಾಲಕಿ ದುರ್ಮರಣ
ಗದಗ: ಟ್ರ್ಯಾಕ್ಟರ್ ಮೇಲಿಂದ ಆಯತಪ್ಪಿ ಬಿದ್ದು ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ…