Tag: ಗದ್ದೆ

ಲಾಕ್‍ಡೌನ್ ಎಫೆಕ್ಟ್- ರಾಜಕೀಯದಿಂದ ಗದ್ದೆ ಬೇಸಾಯಕ್ಕಿಳಿದ ಶಕುಂತಲಾ ಶೆಟ್ಟಿ

ಲಾಕ್‍ಡೌನ್ ಎಫೆಕ್ಟ್- ರಾಜಕೀಯದಿಂದ ಗದ್ದೆ ಬೇಸಾಯಕ್ಕಿಳಿದ ಶಕುಂತಲಾ ಶೆಟ್ಟಿ

- ಗದ್ದೆ ಕೆಲಸದ ಖುಷಿ ಹಂಚಿಕೊಂಡ ಮಾಜಿ ಶಾಸಕಿ ಮಂಗಳೂರು: ವಿಶ್ವದಾದ್ಯಂತ ಹಬ್ಬಿರುವ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲೆಡೆ ಲಾಕ್‍ಡೌನ್ ಜಾರಿಯಲ್ಲಿದೆ. ಲಾಕ್‍ಡೌನ್ ಕೆಲವರ ಜೀವನ ...

ಬೇಸಿಗೆ ಬೆಳೆ ನಾಟಿ ಆರಂಭ – ಎತ್ತ ನೋಡಿದರೂ ಬೆಳ್ಳಕ್ಕಿ ಕಲರವ

ಬೇಸಿಗೆ ಬೆಳೆ ನಾಟಿ ಆರಂಭ – ಎತ್ತ ನೋಡಿದರೂ ಬೆಳ್ಳಕ್ಕಿ ಕಲರವ

ಕೊಪ್ಪಳ: ಹೊಲ ಗದ್ದೆಗಳಲ್ಲಿ ಬೇಸಿಗೆ ಬೆಳೆಯ ಭತ್ತ ನಾಟಿ ಮಾಡುವ ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದಂತೆ ಆಹಾರ ಅರಸಿ ಹೊಲಗಳಿಗೆ ಆಗಮಿಸುತ್ತಿರುವ ಬೆಳ್ಳಕ್ಕಿಗಳ ಹಿಡ್ಡು ಗದ್ದೆಗಳಿಗೆ ರಂಗು ಮೂಡಿಸುತ್ತಿವೆ. ಪ್ರತಿ ...

ಬೈಕ್ ತಪ್ಪಿಸಲು ಹೋಗಿ ಗದ್ದೆಗೆ ಉರುಳಿದ ಬಸ್- ಹಲವರಿಗೆ ಗಾಯ, ಮಹಿಳೆ ಗಂಭೀರ

ಬೈಕ್ ತಪ್ಪಿಸಲು ಹೋಗಿ ಗದ್ದೆಗೆ ಉರುಳಿದ ಬಸ್- ಹಲವರಿಗೆ ಗಾಯ, ಮಹಿಳೆ ಗಂಭೀರ

ಹಾಸನ: ಮಂಡ್ಯದ ಕನಗನಮರಡಿ ದುರಂತ ಮರೆಯುವ ಮುನ್ನವೇ ಅಂತಹದ್ದೇ ಘಟನೆಯೊಂದು ಹಾಸನದಲ್ಲಿ ನಡೆದಿದ್ದು, ಭಾರೀ ಅವಘಡವೊಂದು ತಪ್ಪಿದಂತಾಗಿದೆ. ಬೈಕ್ ತಪ್ಪಿಸಲು ಹೋಗಿ ಖಾಸಗಿ ಬಸ್ ಗದ್ದೆಗೆ ಉರುಳಿದ ...

ಸಕ್ಕರೆ ಕಾರ್ಖಾನೆಯ ಫ್ರೀಜರ್ ಬಾಯ್ಲರ್ ಬ್ಲಾಸ್ಟ್- ಗದ್ದೆಗೆ ಕೆಮಿಕಲ್ ನೀರು ನುಗ್ಗಿ ಲಕ್ಷಾಂತರ ರೂ. ನಷ್ಟ

ಸಕ್ಕರೆ ಕಾರ್ಖಾನೆಯ ಫ್ರೀಜರ್ ಬಾಯ್ಲರ್ ಬ್ಲಾಸ್ಟ್- ಗದ್ದೆಗೆ ಕೆಮಿಕಲ್ ನೀರು ನುಗ್ಗಿ ಲಕ್ಷಾಂತರ ರೂ. ನಷ್ಟ

ಮಂಡ್ಯ: ಸಕ್ಕರೆ ಕಾರ್ಖಾನೆಯಲ್ಲಿ ಫ್ರೀಜರ್ ಬಾಯ್ಲರ್ ಬ್ಲಾಸ್ಟ್ ಆದ ಪರಿಣಾಮ ಗದ್ದೆಗೆ ರಾಸಾಯನಿಕ ನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿರುವ ...

ಪೈರು ಕೊಯ್ಲು ವೇಳೆ ಕಂಡ ಹೆಬ್ಬಾವು

ಪೈರು ಕೊಯ್ಲು ವೇಳೆ ಕಂಡ ಹೆಬ್ಬಾವು

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತೊಪ್ಪನಹಳ್ಳಿ ಬಳಿ ಇರುವ ಗದ್ದೆಯೊಂದರಲ್ಲಿ ಪೈರು ಕೊಯ್ಲು ವೇಳೆ ಪ್ರತ್ಯಕ್ಷವಾಗಿದ್ದ ಹೆಬ್ಬಾವೊಂದನ್ನು ಪ್ರಾಣಿ ಪ್ರಿಯ ಹಾಗೂ ಉರಗತಜ್ಞ ಮುರಳಿ ರಕ್ಷಿಸಿ ಕಾಡಿಗೆ ...

ಸಿಎಂ ಕುಮಾರಸ್ವಾಮಿಗೆ ನೆಲಮಂಗಲ ರೈತರಿಂದ ಸವಾಲ್

ಸಿಎಂ ಕುಮಾರಸ್ವಾಮಿಗೆ ನೆಲಮಂಗಲ ರೈತರಿಂದ ಸವಾಲ್

ಬೆಂಗಳೂರು: ಮುಖ್ಯಮಂತ್ರಿಗಳೇ ಪಾಂಡವಪುರದ ಗದ್ದೆಯಲ್ಲಿ ನಾಟಿ ಮಾಡುವುದಲ್ಲ. ರಾತ್ರಿ ವೇಳೆ ನಮ್ಮ ಹೊಲಗಳಲ್ಲಿ ಕೆಲಸ ಮಾಡಿ ಎಂದು ರೈತರು ಮುಖ್ಯಮಂತ್ರಿಗಳಿಗೆ ಸವಾಲ್ ಹಾಕಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ...

ನಮ್ಮ ಗದ್ದೆಗೂ ಬಂದು ನಾಟಿ ಕೆಲ್ಸ ಮಾಡಿ- ಬಿಜೆಪಿ ಕಾರ್ಯಕರ್ತ ವ್ಯಂಗ್ಯ

ನಮ್ಮ ಗದ್ದೆಗೂ ಬಂದು ನಾಟಿ ಕೆಲ್ಸ ಮಾಡಿ- ಬಿಜೆಪಿ ಕಾರ್ಯಕರ್ತ ವ್ಯಂಗ್ಯ

ಮಂಡ್ಯ: ಗದ್ದೆಯಲ್ಲಿ ಕೃಷಿ ಕೆಲಸಕ್ಕೆ ಮುಂದಾದ ಮುಖ್ಯಮಂತ್ರಿಯನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಟೀಕಿಸಿದ್ದಾರೆ. ಮುಖ್ಯಮಂತ್ರಿಗಳೇ ನೀವು ಬಣ್ಣ ಹಚ್ಚದೇ ನಾಟಕ ಮಾಡುತ್ತಿದ್ದೀರಾ? ಮುಖ್ಯಮಂತ್ರಿಗಳೇ ನಮಗೆ ಕೂಲಿ ಕೊಡುವ ಶಕ್ತಿಯಿಲ್ಲ. ...

100 ಮಹಿಳೆಯರು, 50 ಪುರುಷರ ಜೊತೆ 2 ಗಂಟೆ ನಾಟಿ ಮಾಡಲಿದ್ದಾರೆ ಸಿಎಂ ಎಚ್‍ಡಿಕೆ!

100 ಮಹಿಳೆಯರು, 50 ಪುರುಷರ ಜೊತೆ 2 ಗಂಟೆ ನಾಟಿ ಮಾಡಲಿದ್ದಾರೆ ಸಿಎಂ ಎಚ್‍ಡಿಕೆ!

ಮಂಡ್ಯ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ತಾವೇ ಸ್ವತಃ ರೈತರಾಗಿ ಗದ್ದೆಗಿಳಿಯುವ ಮೂಲಕ ಶನಿವಾರ ರೈತರ ಜೊತೆ ನಾಟಿ ಮಾಡಲಿದ್ದಾರೆ. ಜಿಲ್ಲೆಯ ಪಾಂಡವಪುರ ...

ರೈತರೊಂದಿಗೆ ಗದ್ದೆಗಿಳಿದು ನಾಟಿ ಮಾಡಲಿದ್ದಾರೆ ಸಿಎಂ ಎಚ್‍ಡಿಕೆ!

ರೈತರೊಂದಿಗೆ ಗದ್ದೆಗಿಳಿದು ನಾಟಿ ಮಾಡಲಿದ್ದಾರೆ ಸಿಎಂ ಎಚ್‍ಡಿಕೆ!

ಮಂಡ್ಯ: ಜಿಲ್ಲೆಯಲ್ಲಿ ಭತ್ತದ ನಾಟಿ ಕೆಲಸ ಮಾಡುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಿಯಲ್ ಮಣ್ಣಿನ ಮಗನಾಗಲಿದ್ದಾರೆ. ಮಂಡ್ಯ ಜಿಲ್ಲೆ, ಪಾಂಡವಪುರ ತಾಲೂಕಿನ, ಅರಳಕುಪ್ಪೆ ಗ್ರಾಮಪಂಚಾಯಿತಿ ವ್ಯಾಪ್ತಿಯ ...

ಭತ್ತದ ಗದ್ದೆಯಲ್ಲಿ ಮೋದಿ, ಅಮಿತ್ ಶಾ, ಯಡಿಯೂರಪ್ಪ!

ಭತ್ತದ ಗದ್ದೆಯಲ್ಲಿ ಮೋದಿ, ಅಮಿತ್ ಶಾ, ಯಡಿಯೂರಪ್ಪ!

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೊಲಗದ್ದೆಗಳಲ್ಲಿ ಕಟೌಟ್ ಗಳಾಗುವ ಮೂಲಕ ರೈತ ಸ್ನೇಹಿಯಾಗಿದ್ದಾರೆ. ಹೌದು. ಚಿಕ್ಕಮಗಳೂರು ...

ಗದ್ದೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ ಎಂದು ನೋಡಲು ಹೋದ ಪೊಲೀಸರಿಗೆ ಕಾದಿತ್ತು ಅಚ್ಚರಿ

ಗದ್ದೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ ಎಂದು ನೋಡಲು ಹೋದ ಪೊಲೀಸರಿಗೆ ಕಾದಿತ್ತು ಅಚ್ಚರಿ

ಯಾದಗಿರಿ: ಭತ್ತದ ಗದ್ದೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ ಎಂದು ನೋಡಲು ಹೋದ ಪೊಲೀಸರಿಗೆ ಆಶ್ಚರ್ಯದ ಸಂಗತಿಯೊಂದು ಎದುರಾದ ಘಟನೆ ಯಾದಗಿರಿ ನಗರದ ಹೊರ ಭಾಗದಲ್ಲಿ ನಡೆದಿದೆ. ಎಂದಿನಂತೆ ...