Monday, 25th March 2019

6 hours ago

ಮತ್ತೆ ಐಶ್ವರ್ಯ ರೈ ಗರ್ಭಿಣಿ?

ಮುಂಬೈ: ಮಾಜಿ ವಿಶ್ವ ಸುಂದರಿ, ನಟಿ ಐಶ್ವರ್ಯ ರೈ ಬಚ್ಚನ್ ಮತ್ತೊಮ್ಮೆ ಗರ್ಭಿಣಿ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಒಟ್ಟಿಗೆ ಸಮಯ ಕಳೆಯಲು ಗೋವಾ ಬೀಚ್‍ಗೆ ಹೋಗಿದ್ದರು. ಈ ವೇಳೆ ಅವರು ಇಬ್ಬರು ನಡೆದುಕೊಂಡು ಹೋಗುತ್ತಿರುವ ಫೋಟೋ ವೈರಲ್ ಆಗಿದೆ. ಈ ಫೋಟೋ ನೋಡಿದ ಅಭಿಮಾನಿಗಳು ಐಶ್ವರ್ಯ ಎರಡನೇ ಮಗುವಿಗೆ ಗರ್ಭಿಣಿ ಆಗಿದ್ದಾರೆ ಎಂದು ಮಾತನಾಡುತ್ತಿದ್ದಾರೆ. ಬೀಚ್‍ನಲ್ಲಿ ಅಭಿಷೇಕ್ ಬಿಳಿ ಬಣ್ಣದ ಶರ್ಟ್ ಹಾಕಿ ಅದಕ್ಕೆ […]

5 days ago

ಕಟ್ಟಡ ಕುಸಿತ ಪ್ರಕರಣ- ಪತಿಗಾಗಿ ಕಾದಿದ್ದ ಗರ್ಭಿಣಿಗೆ ಶಾಕ್

ಧಾರವಾಡ: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗಾಗಿ ಕಾದು ಕುಳಿತಿದ್ದ ಗರ್ಭಿಣಿಗೆ ಶಾಕ್ ಆಗಿದೆ. ಮಂಗಳವಾರ ನಿರ್ಮಾಣ ಹಂತದ ಕಟ್ಟಡವೊಂದು ಧರೆಗುಳಿದಿದ್ದು, ಕಟ್ಟಡದ ಅವಶೇಷಗಳಡಿ ಅಶೀತ್ ಹಿರೇಮಠ ಸಿಲುಕಿದ್ದರು. ಹೀಗಾಗಿ ಪತಿ ಕಾಣದೆ ಗರ್ಭಿಣಿ ಪತ್ನಿ ಕಂಗಾಲಾಗಿದ್ದರು. ಅಲ್ಲದೆ ಪತಿಯನ್ನು ಹೊರತರುವಂತೆ ಪತ್ನಿ ರಕ್ಷಣಾ ಸಿಬ್ಬಂದಿಗೆ ಪರಪರಿಯಾಗಿ ಬೇಡಿಕೊಳ್ಳುತ್ತಿದ್ದರು. ಆದ್ರೆ ಇದೀಗ...

‘ಗುಡ್‍ನ್ಯೂಸ್’ ಗಾಗಿ ಮತ್ತೆ ಕರೀನಾ ಕಪೂರ್ ಗರ್ಭಿಣಿ

4 weeks ago

ಹೈದರಾಬಾದ್: ಬಾಲಿವುಡ್‍ನ ಬೇಡಿಕೆಯ ನಟಿ ಕರೀನಾ ಕಪೂರ್ ಗರ್ಭಿಣಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆದರೆ ಅಸಲಿಗೆ ಅವರು ತಮ್ಮ ಮುಂದಿನ ‘ಗುಡ್ ನ್ಯೂಸ್’ ಸಿನಿಮಾದಲ್ಲಿ ಗರ್ಭಿಣಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು..ಇತ್ತೀಚೆಗೆ ಕರೀನಾ ಅವರು ‘ಗುಡ್ ನ್ಯೂಸ್’ ಸಿನಿಮಾದ ಚಿತ್ರೀಕರಣದಲ್ಲಿ...

ಶೂಟಿಂಗ್ ಸೆಟ್‍ನಲ್ಲಿ ನಕ್ಕ ‘ಗರ್ಭಿಣಿ’ ಪ್ರಿಯಾಂಕ!

1 month ago

ಹೈದರಾಬಾದ್: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಗರ್ಭಿಣಿಯಾಗಿದ್ದಾರೆ ಎಂದು ಹೇಳುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ಪ್ರಿಯಾಂಕಾ ಚೋಪ್ರಾ ಅವರು ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಫೋಟೋ ಶೂಟ್‍ಗೆ ಪೋಸ್ ಕೊಟ್ಟು ಕೊಟ್ಟು ಪ್ರಿಯಾಂಕಾ ಚೋಪ್ರಾ ಸುಸ್ತಾಗಿದ್ದರು....

ಅಪ್ರಾಪ್ತನಿಂದ ಸಹಪಾಠಿ ಗರ್ಭಿಣಿ

1 month ago

ಭುವನೇಶ್ವರ: ಅಪ್ರಾಪ್ತ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯನ್ನೇ ಗರ್ಭಿಣಿ ಮಾಡಿದ್ದು, ಈಗ ಅತ್ಯಾಚಾರ ಆರೋಪದ ಮೇರೆಗೆ ಬಾಲಕನನ್ನು ರಿಮ್ಯಾಂಡ್ ಹೋಮ್ ಗೆ ಕಳುಹಿಸಲಾಗಿದೆ. ಈ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದ್ದು, ಶಾಲೆಯ ಮುಖ್ಯೋಪಾಧ್ಯಾಯರು ಈ ಬಗ್ಗೆ ಬುಧವಾರ ಪೊಲೀಸ್...

ದಿಢೀರ್ ಲಿಫ್ಟ್ ಸ್ಥಗಿತ- ಪರದಾಡಿದ ಗರ್ಭಿಣಿ, ಮಕ್ಕಳು

2 months ago

ಬೀದರ್: ನಗರದ ಬ್ರಿಮ್ಸ್ ಆಸ್ಪತ್ರೆ ಲಿಫ್ಟ್ ದಿಢೀರ್ ಸ್ಥಗಿತಗೊಂಡ ಪರಿಣಾಮ ಇಬ್ಬರು ಮಕ್ಕಳು, ಓರ್ವ ಗರ್ಭಿಣಿ ಸೇರಿದಂತೆ ಸುಮಾರು 10 ಜನರು ಪರದಾಡಿದ್ದಾರೆ. ಆಗಿದ್ದೇನು?: ಲಿಫ್ಟ್ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಹತ್ತಿದ್ದರು. ಇದರಿಂದಾಗಿ ನಾಲ್ಕನೇ ಮಹಡಿಯಲ್ಲಿ ಲಿಫ್ಟ್ ದಿಢೀರ್ ಆಗಿ ಸ್ಥಗಿತಗೊಂಡಿದೆ....

ಡ್ರಿಪ್ಸ್ ಹಾಕಿದ ಐದೇ ನಿಮಿಷಕ್ಕೆ ಗರ್ಭಿಣಿ ಸಾವು

2 months ago

ಬೆಂಗಳೂರು: ಡ್ರಿಪ್ಸ್ ಹಾಕಿದ ಐದೇ ನಿಮಿಷಕ್ಕೆ ಗರ್ಭಿಣಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅರ್ಪಿತ(24) ಮೃತಪಟ್ಟ ಗರ್ಭಿಣಿ. ಅರ್ಪಿತ ನಗರದ ಪೀಣ್ಯದ ಇಎಸ್‍ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದಾಗ ವೈದ್ಯರು ಅವರಿಗೆ ಡ್ರಿಪ್ಸ್ ಹಾಕಿದ್ದಾರೆ. ಡ್ರಿಪ್ಸ್ ಹಾಕಿದ ಐದೇ ನಿಮಿಷದಲ್ಲಿ ಉಸಿರಾಟದ...

ವೈದ್ಯನ ನಿರ್ಲಕ್ಷ್ಯದಿಂದ ಮೃತ ಶಿಶುವಿಗೆ ಜನ್ಮ ಕೊಟ್ಟ ಮಹಿಳೆ!

2 months ago

ಶ್ರೀನಗರ: ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಕ್ಕೆ ವೈದ್ಯನಿಂದ ಒಂದು ಹಸುಗೂಸು ಪ್ರಾಣಬಿಟ್ಟಿರುವ ಮನಕಲಕುವ ಘಟನೆ ಜಮ್ಮು- ಕಾಶ್ಮೀರದ ಕುಪವಾರ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ರಾತ್ರಿ ಕುಪವಾರ ಜಿಲ್ಲೆಯ ಮೋರಿ ಪ್ರದೇಶದ ನಿವಾಸಿಯಾದ ಸುರಾಯ ಬೇಗಮ್ ಎನ್ನುವ ಗರ್ಭಿಣಿ ನೋವು...