Thursday, 18th July 2019

Recent News

2 years ago

ಗದಗ ಜಿಲ್ಲೆಯಲ್ಲಿ ಗುಂಪು ಘರ್ಷಣೆ: ಮನೆಗಳ ಮೇಲೆ ಕಲ್ಲು ತೂರಾಟ

ಗದಗ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಗದಗನ ಬೆಟಗೇರಿಯ ಮಂಜುನಾಥ ನಗರದಲ್ಲಿ ನಡೆದಿದೆ. ತಡರಾತ್ರಿ ಈ ಗಲಾಟೆ ಸಂಭವಿಸಿದ್ದು, ಈ ವೇಳೆ ಕಿಡಿಗೇಡಿಗಳು ನಾಲ್ಕು ಬೈಕ್‍ಗಳು ಹಾಗೂ ಒಂದು ಟಂ ಟಂ ಜಖಂಗೊಳಿಸಿದ್ದಾರೆ. ನಂತರ ಕೆಲವರ ಮನೆಗಳಿಗೆ ಕಲ್ಲು ಹಾಗೂ ಕಟ್ಟಿಗೆ ಬೀಸಿ ಮನೆಯ ಬಾಗಿಲು, ಕಿಟಕಿಗಳು ಮತ್ತು ಮನೆ ಮುಂಭಾಗದ ಕೆಲವು ವಸ್ತುಗಳನ್ನ ಧ್ವಂಸಗೊಳಿಸಿದ್ದಾರೆ. ಗದಗ ಡಿವೈಎಸ್‍ಪಿ ವಿಜಯ್‍ಕುಮಾರ ಹಾಗೂ ಬೆಟಗೇರಿ ಪೊಲೀಸರು ಸ್ಥಳಕ್ಕೆ ಭೇಟಿ […]

2 years ago

ಗುಂಪು ಚದುರಿಸಲು ಬೂಟ್‍ನಿಂದ ಬಾರಿಸಿದ ಪಿಎಸ್‍ಐ: ವಿಡಿಯೋ ವೈರಲ್

ಕೊಪ್ಪಳ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆಯೇ ಕೈ ಕೈ ಮಿಲಾಯಿಸಿದ ವೇಳೆ ಪಿಎಸ್‍ಐ ಬೂಟ್‍ನಿಂದ ಹೊಡೆದು ದರ್ಪ ತೋರಿಸಿದ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ. ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಇಪ್ಪತ್ತೈದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಮಾಧ್ಯಮಗಳಿಗೆ ತಡವಾಗಿ ವಿಡಿಯೋ ಲಭ್ಯವಾಗಿದೆ....

ಇದೇ ನನ್ನ‌ ಕೊನೆಯ FB ಲೈವ್ ಚಾಟ್ – ಆತ್ಮಹತ್ಯೆ ಗೆ ಯತ್ನಿಸಿದ ಪ್ರಥಮ್

2 years ago

– ಸ್ನೇಹಿತನ ಜೊತೆ ರಸ್ತೆಯಲ್ಲೇ ಬಡಿದಾಟ? ಬೆಂಗಳೂರು: ಬಿಗ್‍ಬಾಸ್ ಖ್ಯಾತಿಯ ಪ್ರಥಮ್ ಮತ್ತು ಅವರ ಸ್ನೇಹಿತ ಲೋಕಲ್ ಲೋಕಿ ರಸ್ತೆಯಲ್ಲಿಯೇ ಬಡಿದಾಡಿಕೊಂಡಿದ್ದಾರೆ. ಪ್ರಥಮ್ ಬಿಗ್‍ಬಾಸ್‍ನಲ್ಲಿ ಗೆದ್ದ ಹಣವನ್ನು ರೈತರಿಗೆ ನೀಡಿಲ್ಲ. ಕೇಳೋಕೆ ಹೋದವರಿಗೆಲ್ಲಾ ಬಾಯಿಗೆ ಬಂದಂತೆ ಬೈಯ್ತಾನೆ ಅಂತ ಫೇಸ್‍ಬುಕ್‍ನಲ್ಲಿ ಲೋಕಿ...

ನಂಜನಗೂಡಿನ ರಾಜೂರಿನಲ್ಲಿ ರಾಜಕೀಯ ಸಂಘರ್ಷ- ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಪರಸ್ಪರ ಕಲ್ಲುತೂರಾಟ

2 years ago

ಮೈಸೂರು: ನಂಜನಗೂಡು ಉಪ ಚುನಾವಣೆ ಕಣದಲ್ಲಿ ರಾಜಕೀಯ ಸಂಘರ್ಷ ನಡೆದಿದೆ. ಚುನಾವಣಾ ವೈಷಮ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ನಡುವೆ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ನಂಜನಗೂಡು ತಾಲೂಕಿನ ರಾಜೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಲ್ಲು...

ವಿಡಿಯೋ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸರ ಎದುರೇ ಇತ್ತಂಡಗಳ ಹೊಡೆದಾಟ

2 years ago

ಕೋಲಾರ: ನಗರದ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸರ ಎದುರೇ ಇತ್ತಂಡಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಈ ದೃಶ್ಯಗಳು ಜಿಲ್ಲಾಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ನಗರದ ಶೇನ್ ಷಾ ಬಡವಾಣೆಯಲ್ಲಿ ಉರುಸ್ ಮೆರವಣಿಗೆ ವೇಳೆ ಏಜಾಜ್ ಅಹಮದ್ ಮತ್ತು ವಸೀಮ್ ಗುಂಪುಗಳ...

ಮಹಿಳೆಯರ ಮೇಲೆ ಬಣ್ಣ ಹಾಕಿದ್ದಕ್ಕೆ ಮಾರಾಮಾರಿ -12 ಜನರಿಗೆ ಗಾಯ

2 years ago

ರಾಯಚೂರು: ಹೋಳಿ ಆಚರಣೆ ವೇಳೆ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ನಡೆದಿದ್ದು 12 ಜನರಿಗೆ ಗಂಭೀರ ಗಾಯಗಳಾಗಿವೆ. ಒಂದು ಗುಂಪಿನ ಮಹಿಳೆಯರ ಮೇಲೆ ಬಣ್ಣ ಹಾಕಿದ್ದಕ್ಕೆ ಇನ್ನೊಂದು ಗುಂಪಿನ ಯುವಕರು ಜಗಳ ತೆಗೆದಿದ್ದಾರೆ. ಮಾತಿಗೆ ಮಾತು...

ಟೋಲ್ ವಿರೋಧಿಸಿ ಉಡುಪಿ ಬಂದ್ – ಪ್ರತಿಭಟನೆ ಹತ್ತಿಕ್ಕಲು ನಿಷೇಧಾಜ್ಞೆ ಜಾರಿ

2 years ago

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಟೋಲ್ ಸಂಗ್ರಹ ವಿಚಾರದಲ್ಲಿ ಗಲಾಟೆ ನಡೀತಿದೆ. ಮಂಗಳೂರು- ಉಡುಪಿ- ಕುಂದಾಪುರ ನಡುವೆ ಮೂರು ಟೋಲ್ ಗೇಟ್ ನಿರ್ಮಾಣ ಮಾಡಿದ್ದೇ ಈ ಹೋರಾಟಕ್ಕೆ ಕಾರಣವಾಗಿದೆ. ಎರಡೂ ಟೋಲ್‍ಗಳ ಮೂಲಕ ಹೋಗಿ ಬರೋ ಎಲ್ಲಾ ವಾಹನಗಳಿಂದ ಸುಂಕ ವಸೂಲಿ...

ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ರೂ ಗಾಯಾಳು ದಂಪತಿಯನ್ನ ದಾರಿಯಲ್ಲೇ ಬಿಟ್ಟು ಹೋದ ಪೊಲೀಸರು

2 years ago

– ಮಾನವೀಯತೆ ಮರೆತ ಪಣಂಬೂರು ಪೊಲೀಸರು ಮಂಗಳೂರು: ಎರಡು ಕುಟುಂಬಗಳ ಜಗಳದಲ್ಲಿ ತೀವ್ರ ಹಲ್ಲೆಗೊಳಗಾದ ದಂಪತಿಯನ್ನ ಪೊಲೀಸರು ಆಸ್ಪತ್ರೆಗೆ ಒಯ್ಯುವ ಬದಲು ನಡು ರಸ್ತೆಯಲ್ಲಿ ಬಿಟ್ಟು ಹೋದ ಘಟನೆ ಮಂಗಳೂರಿನ ಬೆಂಗ್ರೆ ಎಂಬಲ್ಲಿ ನಡೆದಿದೆ. ಮೆಹಮೂದ್ ಮತ್ತು ಅವರ ಪತ್ನಿ ಫಮೀನಾ...