Sunday, 21st July 2019

2 months ago

ಪೊಲೀಸರು, ಹಣ್ಣಿನ ವ್ಯಾಪಾರಿಗಳ ನಡುವೆ ಬೀದಿಕಾಳಗ- ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾದ ಹಣ್ಣುಗಳು

ಶಿವಮೊಗ್ಗ: ರಸ್ತೆ ಬದಿಗಳಲ್ಲಿ ಹಣ್ಣಿನ ಗಾಡಿ ಹಾಕಿಕೊಂಡ ವ್ಯಾಪಾರಿಗಳು ಹಾಗೂ ಪೊಲೀಸರು ನಡುವೆ ನಡೆದ ಬೀದಿಕಾಳಗಕ್ಕೆ ಸಾವಿರಾರು ರೂ.ಗಳ ಹಣ್ಣುಗಳು ಮಣ್ಣುಪಾಲಾಗಿದೆ. ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿಗಳಲ್ಲಿ ಹಣ್ಣಿನ ಗಾಡಿ ಹಾಕಿದ್ದಕ್ಕೆ ಅದನ್ನು ತೆರವುಗೊಳಿಸಲು ಸಂಚಾರಿ ಪೊಲೀಸರು ಮುಂದಾಗಿದ್ದರು. ಈ ವೇಳೆ ಪೊಲೀಸರು ಮತ್ತು ಹಣ್ಣು ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಗಲಾಟೆಯಾಗಿದೆ. ಆದರೆ ಪೊಲೀಸರು ಹಾಗೂ ವ್ಯಾಪಾರಿಗಳ ನೂಕಾಟ ತಳ್ಳಾಟದಲ್ಲಿ ಹಣ್ಣುಗಳು ಮಣ್ಣುಪಾಲಾಗಿದ್ದು, ವ್ಯಾಪಾರಿಗಳು ಪೊಲೀಸರ ನಡೆಯನ್ನು […]

2 months ago

ಜಗಳ ಬಿಡಿಸಲು ಹೋದ ವ್ಯಕ್ತಿಯೇ ಹೆಣವಾದ

ಮಂಡ್ಯ: ಎರಡು ಕುಟುಂಬಗಳ ನಡುವೆ ಜಮೀನು ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ತಡೆಯಲು ಯತ್ನಿಸಿದ ವ್ಯಕ್ತಿಯೇ ಪೆಟ್ಟು ತಿಂದು ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬಿ. ಹಟ್ನ ಗ್ರಾಮದಲ್ಲಿ ನಡೆದಿದೆ. ಶಿವರುದ್ರಪ್ಪ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಇಂದು ಸಂಜೆ ವೇಳೆ ಘಟನೆ ನಡೆದಿದೆ. ಗ್ರಾಮದ ಸಂಪತ್ ಕುಮಾರ್ ಮತ್ತು ನಾಗರಾಜು ಎಂಬವರ ಕುಟುಂಬದ ನಡುವೆ ಜಮೀನು ವಿಚಾರದಲ್ಲಿ ಗಲಾಟೆ...

ಮತಗಟ್ಟೆಯ ಒಳಗಡೆ ಕಾಂಗ್ರೆಸ್‍ಗೆ ಮತ ಹಾಕುವಂತೆ ಒತ್ತಡ

3 months ago

ಬಾಗಲಕೋಟೆ: ಮತಗಟ್ಟೆ ಒಳಗೆ ಹೋಗಿದ್ದ ಕಾರ್ಯಕರ್ತರು ಕಾಂಗ್ರೆಸ್‍ಗೆ ಮತ ಹಾಕುವಂತೆ ಮತದಾರರಿಗೆ ಒತ್ತಾಯ ಮಾಡಿದ ಘಟನೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ. ಗುಳೇದಗುಡ್ಡದ ಮತಗಟ್ಟೆ ಸಂಖ್ಯೆ 25 ರಲ್ಲಿ ಮತದಾನ ಪ್ರಕ್ರಿಯೆ ನಡೆಯುತಿತ್ತು. ಈ ವೇಳೆ ಅಲ್ಲಿಗೆ ಬಂದ ಕೆಲ ಕಾರ್ಯಕರ್ತರು ಕಾಂಗ್ರೆಸ್‍ಗೆ...

ಗುಂಪುಗಳ ನಡ್ವೆ ಗಲಾಟೆ- ಮನೆಗಳ ಮೇಲೆ ಕಲ್ಲು ತೂರಾಟ

3 months ago

ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿದ್ದು ಈ ವೇಳೆ ಪರಸ್ಪರ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಶುಕ್ರವಾರ ಸಂಜೆಯಿಂದ...

ಚಿಲ್ಲರೆ ಕಾಸಿಗೆ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

4 months ago

ಬೆಂಗಳೂರು: ಆತ್ಮೀಯ ಗೆಳೆಯರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಪ್ರತಾಪ್ ಹಾಗೂ ಶ್ರೀನಿವಾಸ್ ಆತ್ಮೀಯ ಗೆಳೆಯರು. ಪ್ರತಾಪ್ ಹಾಗೂ ಶ್ರೀನಿವಾಸ್ ಇಬ್ಬರು ವಿದ್ಯಾರಣ್ಯಪುರದ ರಾಮಚಂದ್ರಪುರ ನಿವಾಸಿಗಳು. ಕಳೆದ ಹತ್ತು ವರ್ಷಗಳಿಂದ ಆತ್ಮೀಯ...

ರಾಹುಲ್ ಗಾಂಧಿ ಸಮಾವೇಶದಲ್ಲಿ ರೊಚ್ಚಿಗೆದ್ದ ಜನ- ಮೈದಾನದಲ್ಲಿ ಖುರ್ಚಿಗಾಗಿ ಕಿತ್ತಾಟ

4 months ago

ಕೋಲ್ಕತ್ತಾ: ಇಂದು ಮಾಲ್ಡಾದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಆಯೋಜಿಸಲಾಗಿತ್ತು. ಅಲ್ಲಿ ಜನರಿಗೆ ಕುಳಿತುಕೊಳ್ಳಲು ಸರಿಯಾದ ಆಸನದ ವ್ಯವಸ್ಥೆಯಿಲ್ಲದ ಕಾರಣ ಜನರು ರೊಚ್ಚಿಗೆದ್ದು, ಖುರ್ಚಿಗಾಗಿ ಬಡಿದಾಡಿಕೊಂಡ ದೃಶ್ಯ ಕಂಡುಬಂದಿದೆ. ಸುಡುಬಿಸಿಲಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಬಂದ ಜನರಿಗೆ ಸರಿಯಾಗಿ...

ನಟಿ ರಾಗಿಣಿಗಾಗಿ ಪ್ರೇಮಿಗಳಿಬ್ಬರ ಕಿತ್ತಾಟ

4 months ago

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗಾಗಿ ಅವರ ಇಬ್ಬರು ಬಾಯ್ ಫ್ರೆಂಡ್ಸ್ ಕಿತ್ತಾಡಿಕೊಂಡಿರುವ ಘಟನೆ ನಗರದ ಖಾಗಿಸಿ ಹೋಟೆಲ್ ನಲ್ಲಿ ನಡೆದಿದ್ದು, ನಟಿಯ ಮುಂದೆಯೇ ಇಬ್ಬರು ಗೆಳೆಯರು ಬಾಟಲಿಯಿಂದ ಬಡಿದಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ರಾಗಿಣಿ ಅವರ ಮಾಜಿ ಗೆಳೆಯ...

ಶಾಸಕರ ಹೊಡೆದಾಟದ ವಿಡಿಯೋ ಬಹಿರಂಗ – ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ

5 months ago

ಬೆಂಗಳೂರು: ಈಗಾಲ್ಟನ್ ರೆಸಾರ್ಟ್ ನಲ್ಲಿ ಮಾರಾಮಾರಿ ನಡೆಸಿರುವವರು ಸಾಮಾನ್ಯ ವ್ಯಕ್ತಿಗಳಲ್ಲ. ಅವರಿಬ್ಬರೂ ಸಹ ಶಾಸಕರಾಗಿದ್ದು, ಆ ಸ್ಥಾನದ ಗೌರವವನ್ನು ಉಳಿಸಿಕೊಂಡು ಬೆಳೆಸಿಕೊಳ್ಳಬೇಕಿತ್ತು ಎಂದು ಸಂಸದ ಸುರೇಶ್ ಹೇಳಿದ್ದಾರೆ. ಶಾಸಕರ ಹೊಡೆದಾಟದ ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಸುರೇಶ್ ಮಾತನಾಡಿದ್ದಾರೆ....