Saturday, 15th December 2018

Recent News

4 months ago

ರಾಜಕೀಯ ಒತ್ತಡಕ್ಕೆ ಮಣಿದು ಆದೇಶ ನೀಡಿಲಾಗಿದೆ-ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಕೆ ಆರೋಪ ಕುರಿತು ಗಾಯತ್ರಿ ಸ್ಪಷ್ಟನೆ

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಬಿಬಿಎಂಪಿ ಚುನಾವಣೆ ಗೆದ್ದ ಆರೋಪ ಎದುರಿಸುತ್ತಿರುವ ನಗರದ ಕೆಪಿ ಅಗ್ರಹಾರ ಪಾಲಿಕೆ ಸದಸ್ಯೆ ಗಾಯತ್ರಿ ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ಸಿವಿಲ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ನಗರ ಜಿಲ್ಲಾಧಿಕಾರಿಗಳ ಆದೇಶ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕೀಯ ಒತ್ತಡದಿಂದ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ನನ್ನನ್ನು ಸಾಕಿದ್ದು ಅಜ್ಜಿ, ನನ್ನ ಅಪ್ಪ-ಅಮ್ಮ ಯಾರು ಎಂದು ಗೊತ್ತಿಲ್ಲ. ನನ್ನನ್ನು ನಾಯಕ ಎಂದಲೇ ಅಜ್ಜಿ ಶಾಲೆಯಲ್ಲಿ ನೋಂದಣಿ ಮಾಡಿಸಿದ್ದಾರೆ. ನನ್ನ ಪತಿ ನಾಯ್ಡು. ಅದರೆ ನನ್ನ […]

1 year ago

ಹಾರರ್ ‘ಗಾಯಿತ್ರಿ’ ಪ್ರಚಾರಕ್ಕಾಗಿ ಚಿತ್ರ ತಂಡದಿಂದ ಮೇನಕಾ ಥಿಯೇಟರ್‍ನಲ್ಲಿ ಗಿಮಿಕ್?

ಬೆಂಗಳೂರು: ಗಾಂಧಿನಗರದಲ್ಲಿರೋ ಮೇನಕಾ ಚಿತ್ರಮಂದಿರದಲ್ಲಿ ಗಾಯಿತ್ರಿ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿರುವ ವಿಚಾರಕ್ಕೆ ಟ್ವಿಸ್ಟ್ ದೊರೆತಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿಯೊಂದು ಲಭ್ಯವಾಗಿದ್ದು, ಇಂದೊಂದು ಸೆಕೆಂಡ್ ಕ್ಲಾಸ್ ನಲ್ಲಿ ಟಿಕೆಟ್ ಪಡೆದು ಚಿತ್ರ ವೀಕ್ಷಿಸುತ್ತಿದ್ದಾಗ ನಡೆದ ಘಟನೆ ನಡೆದಿರೋದು ಸ್ಪಷ್ಟವಾಗಿದೆ. ಅಲ್ಲದೇ ಚಿತ್ರದ ಪ್ರಚಾರಕ್ಕಾಗಿ ಮಾಡಿರೋ ಪ್ರೀ ಪ್ಲಾನ್...