– ವೈದ್ಯರನ್ನ ತರಾಟೆ ತೆಗದುಕೊಂಡ ಶಾಸಕಿ ರೂಪಾಲಿ ನಾಯ್ಕ್ – ಬರದ 108 ಅಂಬುಲೆನ್ಸ್ – ಖಾಸಗಿ ಅಂಬುಲೆನ್ಸ್ ನಲ್ಲಿ ಗಾಯಾಳುಗಳ ರವಾನೆ ಕಾರವಾರ: ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನ ಶಾಸಕಿ ರೂಪಾಲಿ ನಾಯ್ಕ್ ಕರೆ ತಂದರೂ...
– ಮಾನವೀಯತೆ ಮೆರೆದ ಪ್ರತಾಪ್ – ಸಾರಿಗೆ ಸಚಿವರ ವಿರುದ್ಧ ಆಕ್ರೋಶ ಕೊಪ್ಪಳ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದೊಯ್ದ ವಿಲಕ್ಷಣ ಘಟನೆಯೊಂದು ಕೊಪ್ಪಳದಲ್ಲಿ ನಡೆದಿದೆ. ಈ ಘಟನೆ ಕೊಪ್ಪಳ ತಾಲೂಕಿನ...
ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಮಾನವೀಯತೆ ಮೆರೆದಿದ್ದಾರೆ. ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ರೇಣುಕಾಚಾರ್ಯ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಗೊಲ್ಲರಹಳ್ಳಿ...
ಶ್ರೀನಗರ್: ಬಸ್ ಕಂದಕಕ್ಕೆ ಉರುಳಿ 33ಕ್ಕೂ ಹೆಚ್ಚು ಮಂದಿ ಮೃತಪಟ್ಟು, 13 ಮಂದಿ ಗಾಯಗೊಂಡಿರುವ ಘಟನೆ ಜಮ್ಮು- ಕಾಶ್ಮೀರದ ಕಿಶ್ತಾವರ್ ಜಿಲ್ಲೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಸುಮಾರು 7.30ಕ್ಕೆ ಈ ಘಟನೆ ನಡೆದಿದೆ. 45 ಮಂದಿ...
ವಿಜಯಪುರ: ದೇವರ ದರ್ಶನ ಪಡೆದು ವಾಪಾಸ್ ಬರುತ್ತಿದ್ದ ವೇಳೆ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ಕ್ರೂಸರ್ ಪಲ್ಟಿಯಾಗಿದೆ. ಇಂಡಿ ತಾಲೂಕಿನ ಧೂಳಖೇಡ ಬಳಿಯ ಚಾಚಾ ದಾಬಾದ ಹತ್ತಿರ ಈ ಅಪಘಾತ ಸಂಭವಿಸಿದೆ....
– ಶಾಸಕ ಹರತಾಳು ಹಾಲಪ್ಪ ಸಹಾಯ ಶಿವಮೊಗ್ಗ: ಸಾಗರಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೀಬರ್ಡ್ ಖಾಸಗಿ ಬಸ್ ಪಲ್ಟಿಯಾಗಿದ್ದು, ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಸಾಗರ ಸಮೀಪದ ಉಳ್ಳೂರು ಎಂಬಲ್ಲಿ ನಡೆದಿದೆ. ಹೊನ್ನಾವರದ ಕೀರ್ತನಾ, ಸುಜಾತ,...
ಕಲಬುರಗಿ: ಜಿಲ್ಲೆಯ ಹೊರವಲಯದಲ್ಲಿ ಗುರುವಾರ ಸಾರಿಗೆ ಸಂಸ್ಥೆಯ ಎರಡು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ತಡರಾತ್ರಿ 11.30ಕ್ಕೆ ಜಿಲ್ಲಾಸ್ಪತ್ರೆಗೆ ಭೇಟಿ...
ಬೆಂಗಳೂರು: ಲಾರಿ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿ ಮೂವರು ಮೃತಪಟ್ಟು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ತಿರುಮಗೊಂಡನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನಿಂದ ತಮಿಳುನಾಡಿನತ್ತ ತೆರಳುತ್ತಿದ್ದ ಲಾರಿಗೆ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು 50 ಅಡಿ ಆಳದ ಕಂದಕಕ್ಕೆ ಉರುಳಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ. ಇಂದು ಬೆಳಗಿನ ಜಾವ 5...
ಮೈಸೂರು: ಸಂಕ್ರಾಂತಿ ಹಬ್ಬಕ್ಕೆ ದನಗಳಿಗೆ ಕಿಚ್ಚು ಹಾಯಿಸುವಾಗ ನಾಲ್ವರು ಗಾಯಗೊಂಡಿರುವ ದುರ್ಘಟನೆ ಜಿಲ್ಲೆಯ ಹೊರವಲಯದ ಸಿದ್ದಲಿಂಗಪುರದಲ್ಲಿ ನಡೆದಿದೆ. ಸಿದ್ದಲಿಂಗಪುರದ ನಿವಾಸಿಗಳಾದ ಪುರುಷೋತ್ತಮ್, ಸಂಜು, ಜೀವನ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುರುಷೋತ್ತಮ್(24) ಗಂಭೀರ ಗಾಯಗೊಂಡಿದ್ದು,...
ದಾವಣಗೆರೆ: ಅಪಘಾತವಾಗಿ ಗಾಯಾಳು ಸುಮಾರು ಒಂದು ಗಂಟೆಗಳ ಕಾಲ ರಸ್ತೆಯಲ್ಲಿಯೇ ನರಳಾಡಿದ್ರೂ ಅಲ್ಲಿಯ ಜನರು ಆಸ್ಪತ್ರೆಗೆ ಸೇರಿಸದೇ ಒಂದು ಗಂಟೆಗಳ ಕಾಲ ನೋಡುತ್ತಾ ನಿಂತ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕಂಚಿಪುರ ಗ್ರಾಮದ ಬಳಿ...
ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಚಲಿಸುತ್ತಿದ್ದ ಓಮಿನಿ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯಗಳಾಗಿರುವ ಘಟನೆ ಭಾನುವಾರ ರಾತ್ರಿ ಎನ್.ಆರ್.ಪುರ ತಾಲೂಕಿನ ಗುಡ್ಡೇಹಳ್ಳ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಮತ್ತು ನಾಗಾರಾಜು ಅಪಘಾತದಲ್ಲಿ ಗಾಯಗೊಂಡವರು....
– ಚಾಲಕನನ್ನು ಹೊರತೆಗೆಯಲು ಹರಸಾಹಸಪಟ್ಟ ಸ್ಥಳೀಯರು ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಕಾರು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರಿಗೂ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದ ಬಳಿ ನಡೆದಿದೆ....
ಮಂಡ್ಯ: ಜಿಲ್ಲೆ ಶ್ರೀರಂಗಪಟ್ಟಣ ಬಳಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ಭೀಕರ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಲಾರಿ, ಕ್ಯಾಂಟರ್, ಮಿನಿ ಬಸ್, ಮತ್ತು ಬೈಕ್...
ಗದಗ: ಟಂಟಂ ಪಲ್ಟಿಯಾದ ಪರಿಣಾಮ ಗರ್ಭಿಣಿ ಸೇರಿದಂತೆ 9 ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಜೀಗೇರಿ ಕೆರೆ ಬಳಿ ನಡೆದಿದೆ. ಗಜೇಂದ್ರಗಢ ಪಟ್ಟಣದಿಂದ ಮಾಲಗಿತ್ತಿ ಗ್ರಾಮಕ್ಕೆ ಹೊರಟಿದ್ದ ಟಂಟಂ ಚಾಲಕನ ನಿಯಂತ್ರಣ...
ಬೀದರ್: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಜನರು ಮಾನವೀಯತೆ ತೋರದೆ ಫೋಟೋ ತೆಗೆಯುತ್ತಿದ್ದ ಅಮಾನವೀಯ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ...