Tuesday, 17th September 2019

Recent News

2 months ago

ಬಸ್ ಪಲ್ಟಿ- 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ

ರಾಮನಗರ: ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಈ ಬಸ್ ಸೇರಿದೆ. ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಪರಿಣಾಮ ಬಸ್ ಪಲ್ಟಿ ಆಗಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿದೆ. ಸದ್ಯ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]

6 months ago

ಗ್ರಾಮೀಣ ಜನರ ಗುಳೆಗೆ ನೊಂದಿತು ಮನ- ಗಾರ್ಮೆಂಟ್ಸ್ ಸ್ಥಾಪಿಸಿ ಉದ್ಯೋಗ ನೀಡಿದ್ರು ಹಾವೇರಿಯ ರಾಘವೇಂದ್ರ

ಹಾವೇರಿ: ಮನಸ್ಸಿದ್ದರೆ ಮಾರ್ಗ ಅನ್ನೋದಕ್ಕೆ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ಹಲವರ ಸಾಧನೆಯನ್ನು ತೋರಿಸಿದ್ದೇವೆ. ಅದೇ ರೀತಿ ಇವತ್ತಿನ ಪಬ್ಲಿಕ್ ಹೀರೋ ರಾಘವೇಂದ್ರ ಅವರು ಹಾವೇರಿಯ ಶಿಗ್ಗಾಂವಿ ತಾಲೂಕಿನ ಇವರು ಗಾರ್ಮೆಂಟ್ಸ್ ಸ್ಥಾಪಿಸಿ ನೂರಾರು ಜನರಿಗೆ ಉದ್ಯೋಗದಾತರಾಗಿದ್ದಾರೆ. ಹೌದು. ಹಾವೇರಿಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿರೋ ಪ್ರಭಂಜನ್ ಗಾರ್ಮೆಂಟ್ಸ್ ಸ್ಥಾಪಕ ರಾಘವೇಂದ್ರ ಮೇಲಗೇರಿ ಅವರೇ ಇವತ್ತಿನ ಪಬ್ಲಿಕ್ ಹೀರೋ....