Monday, 24th June 2019

2 weeks ago

ಪಲಿಮಾರು ಶ್ರೀಗಳಿಂದ ಗಂಗಾರತಿ ಆಗುತ್ತಿದ್ದಂತೆ ಧೋ ಎಂದು ಸುರಿದ ಮಳೆ

ಉಡುಪಿ: ಇವತ್ತು ದೇಶಾದ್ಯಂತ ಭಾಗೀರಥಿ ಜಯಂತಿಯನ್ನು ಆಚರಿಸಲಾಗುತ್ತದೆ. ಉಡುಪಿ ಮಠದಲ್ಲಿ ಗಂಗಾರತಿ ಆಗುತ್ತಿದ್ದಂತೆ ಪವಾಡ ಎಂಬಂತೆ ಧೋ ಎಂದು ಮಳೆ ಸುರಿದಿದ್ದು ಎಲ್ಲರು ಅಚ್ಚರಿಗೊಂಡಿದ್ದಾರೆ. ಗಂಗೆ ಶಿವನ ತಲೆಯಿಂದ ಇಳಿದು ಬಂದ ದಿನವನ್ನು ಭಾಗೀರಥಿ ಜಯಂತಿ ಎಂದು ಕರೆಯಲಾಗುತ್ತದೆ. ಉಡುಪಿ ಕೃಷ್ಣಮಠದ ಮಧ್ವ ಸರೋವರದ ತಟದಲ್ಲಿ ಭಾಗೀರಥಿ(ಗಂಗಾದೇವಿ)ಗುಡಿಯಿದೆ. ಪ್ರತಿ ವರ್ಷ ಭಾಗೀರಥಿ ಜನ್ಮದಿನ ಸಂದರ್ಭದಲ್ಲಿ ಮಧ್ವ ಸರೋವರ ತುಂಬಿಕೊಂಡಿರುತ್ತದೆ. ಆದರೆ ಈ ವರ್ಷ ಮುಂಗಾರು ವಿಳಂಬವಾಗಿರುವುದರಿಂದ ಸರೋವರದೊಳಗಿರುವ ಬಾವಿಯಲ್ಲಿ ಮಾತ್ರ ನೀರು ಉಳಿದಿದೆ. ಈ ಬಾರಿಯೂ ಭಾಗೀರಥಿ […]

2 months ago

ಪ್ರಚಂಡ ಫೋನಿಗೆ ಐವರು ಬಲಿ, ತರಗೆಲೆಯಂತಾದ ಮರಗಳು – ವಿಡಿಯೋ ನೋಡಿ

– 15 ಜಿಲ್ಲೆಗಳ 12 ಲಕ್ಷ ಮಂದಿ ಸ್ಥಳಾಂತರ – 10 ಸಾವಿರ ಗ್ರಾಮದ ಮೇಲೆ ಪರಿಣಾಮ ಭುವನೇಶ್ವರ: ನಿರೀಕ್ಷೆಯಂತೆ ಫೋನಿ ಚಂಡ ಮಾರುತ ಇಂದು ಬೆಳಗ್ಗೆ 9 ಗಂಟೆಯ ವೇಳೆ ಪುರಿ ಸಮುದ್ರ ತೀರಕ್ಕೆ ಅಪ್ಪಳಿಸಿದೆ. ಗಂಟೆಗೆ 170ರಿಂದ 180 ಕಿಲೋ ಮೀಟರ್, ಗರಿಷ್ಠ 200 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುತ್ತಿದೆ. ಒಡಿಶಾ,...

ಬಿರುಗಾಳಿ ಸಹಿತ ರಾತ್ರಿ ಸುರಿದ ಭಾರೀ ಮಳೆಗೆ 6 ಮನೆಗಳಿಗೆ ಹಾನಿ

4 months ago

ಚಿತ್ರದುರ್ಗ: ಬಿರುಗಾಳಿ ಸಹಿತ ರಾತ್ರಿ ಸುರಿದ ಭಾರೀ ಮಳೆಗೆ 6 ಮನೆಗಳು ಹಾನಿಗೀಡಾದ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಾಲಘಟ್ಟ ಗ್ರಾಮದಲ್ಲಿ ನಡೆದಿದೆ. ರಂಗಪ್ಪ ಎಂಬವರ ಮೇಲೆ ಶೀಟ್ ಬಿದ್ದು ಗಾಯವಾಗಿದೆ. ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿಯ ಶೀಟು ಕುಸಿದಿದೆ. ಅಲ್ಲದೆ...

18 ವರ್ಷಗಳಿಂದ ಅನ್ನ ಆಹಾರ ಸೇವಿಸಿಯೇ ಇಲ್ಲ- ಗಾಳಿ ಬೆಳಕಲ್ಲೇ ಜೀವನ

11 months ago

ಕಾರವಾರ: ಒಂದು ದಿನ ಉಪವಾಸವಿದ್ದರೇ ಪ್ರಾಣ ಹೋದಂತಹ ಅನುಭವವಾಗುತ್ತದೆ. ಆದರೆ ಇಲ್ಲೊಬ್ಬರು ಅನ್ನ ಆಹಾರ ಸೇವಿಸದೇ ಬರೊಬ್ಬರಿ 18 ವರ್ಷಗಳಿಂದ ಗಾಳಿ ಬೆಳಕು ಸೇವಿಸಿ ಬದುಕಿದ್ದಾರೆ. ಎಲಿಟಾಮ್(56) 15 ವರ್ಷದಿಂದ ಆಹಾರ ಸೇವಿಸದೆ ಬದುಕಿರುವ ವ್ಯಕ್ತಿ. ಇವರು ಅಮೆರಿಕಾ ಪ್ರಜೆ. ಉತ್ತರ...

ಗಾಳಿಗೆ ಹಾರಿ ಬಿತ್ತು ಶಾಲೆಯ ಮೇಲ್ಛಾವಣಿ: ತಪ್ಪಿದ ಭಾರೀ ಅನಾಹುತ

11 months ago

ಮೈಸೂರು: ಭಾರೀ ಗಾಳಿಯಿಂದಾಗಿ ಶಾಲೆಯ ಹೊಸ ಕಟ್ಟಡದ ಮೇಲ್ಛಾವಣಿ ಹಾರಿ ಬಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ರತ್ನಾಪುರಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ವಿಶ್ವ ಶಾಂತಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಕಾರ್ಯಕ್ರಮ...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

12 months ago

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ ತಾಲೂಕಿನಲ್ಲಿ ಸಾಧಾರಣ ಮಳೆ ಕಂಡುಬಂದರೆ, ಚಾರ್ಮಾಡಿ, ಕಳಸ, ಬಾಳೆಹೊನ್ನೂರು ಭಾಗದಲ್ಲಿ ಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಮಲೆನಾಡು...

ಗಮನಿಸಿ, ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆ!

12 months ago

ಬೆಂಗಳೂರು: ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ಆರ್ಭಟಿಸಲು ಮುಂದಾಗಿದ್ದಾನೆ. ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವ ಇದೆ. ಇನ್ನೂ...

ಗಾಳಿ ಸಹಿತ ಭಾರೀ ಮಳೆ- ಧರೆಗುರುಳಿತು ಕೊಡಗಿನ ಡಿಸಿ ಮನೆ ಮುಂದಿದ್ದ ಮರಗಳು!

1 year ago

ಮಡಿಕೇರಿ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಮುಂಗಾರು ಮಳೆ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದು, ಮಳೆಯ ಅವಾಂತರದ ಬಿಸಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರ ಬಂಗಲೆಗೂ ತಟ್ಟಿದೆ. ಶನಿವಾರ ಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ಡಿಸಿ ಬಂಗಲೆಯ ಮುಂದಿದ್ದ ನಾಲ್ಕು ಮರಗಳು ಉರುಳಿ...