ಗಿಡ ಕಿತ್ತಳು ಎಂದು ಸೀಮೆಎಣ್ಣೆ ಸುರಿದು ಬೆಂಕಿ ಇಟ್ಟರು
ಪಾಟ್ನಾ: ಆಟವಾಡುತ್ತಿದ್ದ ಬಾಲಕಿ ಮನೆಯಂಗಳದಲ್ಲಿದ್ದ ಗಿಡವನ್ನು ಕಿತ್ತುಳು ಎಂದು ಸಿಟ್ಟಿಗೆದ್ದ ಒಂದು ಕುಟುಂಬ ಬಾಲಕಿ ಮೇಲೆ…
ನಾಡಿನೊಳಗೆ ಕಾಡು ಬೆಳೆಸಲು ಹೊರಟ ಸಂವೇದನಾ ಯುವಕರು
ಉಡುಪಿ: ಕಾಡು ನಾಶ ಆಗುತ್ತಿದ್ದು, ಕಾಡಿರುವ ಜಾಗದಲ್ಲಿ ನಾಡು ನಿರ್ಮಾಣ ಆಗಿದೆ ಎಂಬ ಒಂದು ದೊಡ್ಡ…
ಗಿಡ ಉಳಿಸಲು ಹೋಗಿ ಪ್ರಾಣಿಗಳ ಜೀವಕ್ಕೆ ಕುತ್ತು ತಂದ ಅರಣ್ಯ ಇಲಾಖೆ – ನಾಲ್ಕು ಹಸು ಸಾವು
ಶಿವಮೊಗ್ಗ: ಅರಣ್ಯ ಇಲಾಖೆಯ ಎಡವಟ್ಟಿನಿಂದ ವನ್ಯ ಜೀವಿಗಳ ಪ್ರಾಣಕ್ಕೆ ಸಂಚಕಾರ ಉಂಟಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ…
ಮೂರು ಸಾವಿರ ದಾಳಿಂಬೆ ಗಿಡಗಳ ಸ್ಥಳಾಂತರ- ಕೋಟಿ ರೂ. ಲಾಭ ಗಳಿಸಿ ರೈತನ ಹೊಸ ಸಾಹಸ
ರಾಯಚೂರು: ದಾಳಿಂಬೆ ಬೆಳೆಯಲ್ಲಿ ಒಂದು ಕೋಟಿ ರೂ. ಲಾಭ ಗಳಿಸುವ ಮೂಲಕ ಇತರ ರೈತರಿಗೆ ಮಾದರಿಯಾಗಿದ್ದ…
ಸಾಯುವ ಹಂತದಲ್ಲಿದ್ದೇನೆ ಎಂದು ತಿಳಿದು 30 ಸಾವಿರ ಸಸಿನೆಟ್ಟ ಯುವತಿ
ಗಾಂಧಿನಗರ: ಕೊನೆಯ ಹಂತದ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದೇನೆ ಎನ್ನುವುದನ್ನು ತಿಳಿದ ಯುವತಿ 30 ಸಾವಿರ…
ಮಗ್ಳ ಮದ್ವೆಗೆ ಅತಿಥಿಗಳಿಗೆ ಪರಿಸರವಾದಿಯಿಂದ 5,000ಕ್ಕೂ ಹೆಚ್ಚು ಸಸಿಗಳ ಉಡುಗೊರೆ
ಚಾಮರಾಜನಗರ: ಸಾಮಾನ್ಯವಾಗಿ ಮದುವೆಯಲ್ಲಿ ಬಂದ ಅತಿಥಿಗಳಿಗೆ ತಾಂಬೂಲದ ಜೊತೆ ಉಡುಗೊರೆಗಳನ್ನು ಕೊಡುವುದು ವಾಡಿಕೆ. ಆದರೆ ಕೊಳ್ಳೇಗಾಲದಲ್ಲಿ…
ಗಿಡ ನೆಟ್ಟು ನನಗೆ ಫೋಟೋ ಕಳುಹಿಸಿ- ಸಂಸದೆ ಸುಮಲತಾರಿಂದ ಪರಿಸರ ಜಾಗೃತಿ
ಮಂಡ್ಯ: ಸಂಸದೆಯಾದ ಬಳಿಕ ಸುಮಲತಾ ಅವರು ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಅಲ್ಲಿ…
ಮಗುವಿನ ನಾಮಕರಣಕ್ಕೆ ನಕ್ಷತ್ರ, ರಾಶಿಗೆ ಅನುಗುಣವಾಗಿ ಗ್ರೀನ್ ಗಿಫ್ಟ್
ಉಡುಪಿ: ಸಾಮಾನ್ಯವಾಗಿ ಮನೆಯಲ್ಲಿ ಮಗು ಹುಟ್ಟಿದರೆ ಸಿಹಿ ಹಂಚುವ ಸಂಪ್ರದಾಯ ಇದೆ. ನಾಮಕರಣಕ್ಕೆ ನೂರಾರು ಜನ…
ವಿನೂತನವಾಗಿ ನಿಶ್ಚಿತಾರ್ಥ ಮಾಡ್ಕೊಂಡ ಜೋಡಿ
ಚಿಕ್ಕಮಗಳೂರು: ಹೊಸ ಜೀವನಕ್ಕೆ ಕಾಲಿಡುತ್ತಿರುವ ವಧು-ವರರು ಉಂಗುರ, ಹೂವಿನ ಹಾರ ಹಾಕಿ ನಿಶ್ಚಿತಾರ್ಥ ಮಾಡಿಕೊಳ್ಳೋದು ಸಾಮಾನ್ಯವಾಗಿದೆ.…
ಚಾಮರಾಜನಗರದಲ್ಲೊಂದು ವಿಶೇಷ ಮದ್ವೆ – ಜೋಡಿಯಿಂದ ಅತಿಥಿಗಳಿಗೆ ಸಸಿ ಗಿಫ್ಟ್
ಚಾಮರಾಜನಗರ: ಸಾಮಾನ್ಯವಾಗಿ ಮದುವೆ ಅಂದಮೇಲೆ ಬಂದ ಅಥಿತಿಗಳಿಗೆ ತಾಂಬೂಲದ ವೇಳೆ ಉಡುಗೊರೆಗಳನ್ನು ಕೊಡುವುದು ಸಾಮಾನ್ಯ. ಆದರೆ…