Monday, 16th December 2019

7 days ago

ಸೋನಿಯಾ ಹುಟ್ಟುಹಬ್ಬಕ್ಕೆ ಸೋಲಿನ ಗಿಫ್ಟ್ ಕೊಟ್ಟ ಕೆಪಿಸಿಸಿ

ನವದೆಹಲಿ: ಹುಟ್ಟುಹಬ್ಬದ ಖುಷಿಯಲ್ಲಿದ್ದ ಎಐಸಿಸಿ ಅಧಿನಾಯಕಿ ಸೋನಿಯಗಾಂಧಿಗೆ ರಾಜ್ಯ ಕಾಂಗ್ರೆಸ್ ನಾಯಕರು ಸೋಲಿನ ಗಿಫ್ಟ್ ನೀಡಿದ್ದಾರೆ. ಉಪ ಚುನಾವಣೆಯಲ್ಲಿ 15 ಸ್ಥಾನಗಳ ಪೈಕಿ ಕೇವಲ ಎರಡು ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಅಲ್ಪ ತೃಪ್ತಿ ಪಟ್ಟುಕೊಂಡಿದೆ. ಬಿಜೆಪಿಗೂ ಮುನ್ನ ಉಪಚುನಾವಣೆಗೆ ಸಿದ್ಧವಾಗಿದ್ದ ಕಾಂಗ್ರೆಸ್ ಸಾಕಷ್ಟು ತಂತ್ರಗಳನ್ನು ಮಾಡಿತ್ತು. ಅಲ್ಲದೇ ಹೋದ ಕಡೆಯಲ್ಲ ಅನರ್ಹ ಶಾಸಕರಿಗೆ ಪಾಠ ಕಲಿಸಬೇಕು ಅವರನ್ನು ಸೋಲಿಸುವುದು ನಮ್ಮ ಆದ್ಯತೆ ಎನ್ನುವಂತೆ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಚುನಾವಣಾ ನೇತೃತ್ವದ ಹೊತ್ತಿದ್ದ ವಿರೋಧ ಪಕ್ಷದ ನಾಯಕ […]

3 weeks ago

ಡಿಕೆಶಿ ಸ್ಟೈಲ್‍ಗೆ ಮಹಿಳಾ ಅಭಿಮಾನಿ ಫಿದಾ-ಫೋಟೋ ಫ್ರೇಮ್ ಗಿಫ್ಟ್

ಬೆಂಗಳೂರು: ಅಕ್ರಮ ಹಣ ವರ್ಗಾವಣೆಯ ಆರೋಪದಲ್ಲಿ ಸಿಲುಕಿ ತಿಹಾರ್ ಜೈಲಿಗೆ ಹೋಗಿ ಬಂದ ಮೇಲೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗಡ್ಡದ ಸ್ಟೈಲ್‍ಗೆ ಸಿಕ್ಕಾಪಟ್ಟೆ ಜನ ಫ್ಯಾನ್ ಆಗಿಬಿಟ್ಟಿದ್ದಾರೆ. ಈಗ ಅವರ ಹೊಸ ಸ್ಟೈಲ್‍ಗೆ ಮಹಿಳಾ ಅಭಿಮಾನಿಯೊಬ್ಬರು ಫೋಟೋ ಫ್ರೇಮ್ ಉಡುಗೊರೆಯಾಗಿ ನೀಡಿದ್ದಾರೆ. ಡಿಕೆಶಿ ಅವರ ಗಡ್ಡದ ಸ್ಟೈಲ್‍ಗೆ ಖುದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ಬಿಯರ್ ಗ್ಲಾಸನ್ನು ತನ್ನ ಕೈಗೆ ಚುಚ್ಚಿಕೊಂಡು ಪ್ರಿಯತಮೆಗೆ ರಕ್ತ ಗಿಫ್ಟ್ ಕೊಟ್ಟ ಪ್ರೇಮಿ

4 months ago

ಚೆನ್ನೈ: ಯುವಕನೊಬ್ಬ ತನ್ನ ಕೈಯನ್ನು ಸೀಳಿಕೊಂಡು ಪ್ರಿಯತಮೆಗೆ ತನ್ನ ರಕ್ತವನ್ನು ಕೊನೆಯ ಉಡುಗೊರೆಯಾಗಿ ಕೊಟ್ಟಿರುವ ಘಟನೆ ತಮಿಳುನಾಡಿನ ನಂಗನಲ್ಲೂರಿನಲ್ಲಿ ನಡೆದಿದೆ. ಈ ಘಟನೆ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೈ ಸೀಳಿಕೊಂಡ ಪಾಗಲ್ ಪ್ರೇಮಿಯನ್ನು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಕುಮಾರೆಸಾ...

ಮಗಳ ನೆನಪನ್ನ ಸ್ಮರಣೀಯವಾಗಿಸಿದ ರಾಕಿಂಗ್ ದಂಪತಿ

4 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ತಮ್ಮ ಮಗಳು ಐರಾಳ ಪುಟ್ಟ ಕೈ, ಕಾಲುಗಳ ಮಾದರಿಯ ಅಚ್ಚನ್ನು ಮಾಡಿಸಿದ್ದು, ಈ ಸಂತೋಷದ ಕ್ಷಣಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ಇಬ್ಬರು ಇನ್‍ಸ್ಟಾಗ್ರಾಮ್‍ನಲ್ಲಿ ವಿಡಿಯೋ ಪೋಸ್ಟ್ ಮಾಡಿ...

ಯೇಸುವಿನ ಹೆಸರಿನಲ್ಲಿ ಕ್ರೈಸ್ತ ದಂಪತಿ ಬಳಿ ಲಕ್ಷಾಂತರ ರೂ. ದೋಚಿದ ಕಳ್ಳ

4 months ago

ಹಾಸನ: ಇತ್ತೀಚಿಗೆ ಆನ್‍ಲೈನ್ ದೋಖಾಗಳು ಪದೆ ಪದೇ ನಡೆಯುತ್ತಲೇ ಇದ್ದರೂ ಕೂಡ ಕೆಲವು ಮುಗ್ಧರು ಬಲಿಯಾಗುತ್ತಲೆ ಇದ್ದಾರೆ. ಇದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ಜಿಲ್ಲೆಯ ದಂಪತಿ ಕ್ರೈಸ್ತ ಧರ್ಮ ಮತ್ತು ಯೇಸುವಿನ ಹೆಸರಿನಲ್ಲಿ ಮೋಸಹೋಗಿದ್ದಾರೆ. ಫೇಸ್ ಬುಕ್‍ನಲ್ಲಿ ಪರಿಚಯದ ವ್ಯಕ್ತಿ ಗಿಫ್ಟ್...

ಮಗುವಿನ ನಾಮಕರಣಕ್ಕೆ ನಕ್ಷತ್ರ, ರಾಶಿಗೆ ಅನುಗುಣವಾಗಿ ಗ್ರೀನ್ ಗಿಫ್ಟ್

5 months ago

ಉಡುಪಿ: ಸಾಮಾನ್ಯವಾಗಿ ಮನೆಯಲ್ಲಿ ಮಗು ಹುಟ್ಟಿದರೆ ಸಿಹಿ ಹಂಚುವ ಸಂಪ್ರದಾಯ ಇದೆ. ನಾಮಕರಣಕ್ಕೆ ನೂರಾರು ಜನ ಬಂಧು-ಮಿತ್ರರಿಗೆ ಊಟ ಹಾಕಿ ಖುಷಿ ಹಂಚಿಕೊಳ್ಳುತ್ತಾರೆ. ಆದರೆ ಜಿಲ್ಲೆಯಲ್ಲಿ ನಾಮಕರಣಕ್ಕೆ ಬಂದ ಬಂಧು-ಮಿತ್ರರಿಗೆಲ್ಲ ಸ್ಪೆಷಲ್ ಗಿಫ್ಟ್ ಕೊಡಲಾಗಿದೆ. ಉಡುಪಿಯಲ್ಲಿ ನಡೆದ ಧಾರ್ಮಿಕ ಕಾರ್ಯದ ಸಭಾಂಗಣಕ್ಕೆ...

ಚಿರು ದಂಪತಿಯಿಂದ ದರ್ಶನ್‍ಗೆ ಸ್ಪೆಷಲ್ ಗಿಫ್ಟ್

5 months ago

ಬೆಂಗಳೂರು: ಸಾಮಾನ್ಯವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅಭಿಮಾನಿಗಳು ಸಾಕಷ್ಟು ಉಡುಗೊರೆ ನೀಡುತ್ತಿರುತ್ತಾರೆ. ಇದೀಗ ನಟ ಚಿರಂಜೀವಿ ಸರ್ಜಾ ಮತ್ತು ಅವರ ಪತ್ನಿ ಮೇಘನಾ ರಾಜ್ ಒಂದು ವಿಶೇಷ ಗಿಫ್ಟ್ ನೀಡಿದ್ದಾರೆ. ದರ್ಶನ್ ಅವರು ಚಿರಂಜೀವಿ ಸರ್ಜಾ ಮತ್ತು ಅವರ ಪತ್ನಿ...

ಫ್ಯಾಮಿಲಿ ಪ್ಲ್ಯಾನಿಂಗ್ ಅಳವಡಿಸಿಕೊಂಡ ಸಿಬ್ಬಂದಿಗೆ ಸಾರಿಗೆ ಇಲಾಖೆಯಿಂದ ಗಿಫ್ಟ್ – ಸುತ್ತೋಲೆಯಲ್ಲಿ ಏನಿದೆ?

6 months ago

ಬೆಂಗಳೂರು: ದೇಶದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಫ್ಯಾಮಿಲಿ ಪ್ಲ್ಯಾನಿಂಗ್ ಅಳವಡಿಸಿಕೊಂಡ ಸಿಬ್ಬಂದಿಗೆ ವಿಶೇಷ ವೇತನ ನೀಡಲು ಕೆಎಸ್‍ಆರ್‍ಟಿಸಿ ಮುಂದಾಗಿದೆ. ಎರಡು ಮಕ್ಕಳನ್ನು ಹೊಂದಿದ್ರೆ ಸಿಬ್ಬಂದಿಗೆ ವಾರ್ಷಿಕ ವಿಶೇಷ ವೇತನ ಭಡ್ತಿ ನೀಡುವುದಾಗಿ ಕೆಎಸ್‍ಆರ್‍ಟಿಸಿ ಹೇಳಿದೆ. ವೈದ್ಯರಿಂದ ದೃಢೀಕರಿಸಿದ ದಾಖಲೆ ನೀಡಿದರೆ ಪೂರ್ಣ...