Districts4 years ago
ಹೊಸಕಾಡಿನಲ್ಲಿ ಹೊನ್ನಿನಂಥ ಬೆಳೆ ಬೆಳೆದ ಕೊಡಗಿನ ಗಿರಿಜನ ಕುಟುಂಬದ ರೈತ ಮಹೇಶ್
ಮಡಿಕೇರಿ: ಗಿರಿಜನರು ಎಂದಾಕ್ಷಣ ಸಾಮಾನ್ಯವಾಗಿ ನೆನಪಾಗೋದು ಸಂಕಷ್ಟದ ಬದುಕು. ಮುರುಕಲು ಗುಡಿಸಲು, ಕೂಲಿ ಮಾಡಿಕೊಂಡು ಒಪ್ಪತ್ತಿನ ಊಟಕ್ಕೂ ಪರದಾಡುವ ಅವರ ಸ್ಥಿತಿಗತಿ. ಆದ್ರೆ, ಮಡಿಕೇರಿಯ ಇವತ್ತಿನ ಪಬ್ಲಿಕ್ ಹೀರೋ ಆಗಿರೋ ಮಹೇಶ್ ಅನ್ನೋವ್ರು ಸ್ವಾವಲಂಬಿ ಬದುಕು...