Friday, 22nd November 2019

Recent News

5 months ago

ಕನ್ನಡಸಾರಸ್ವತ ಲೋಕದ ಪ್ರತಿಭೆಯ ಯುಗಾಂತ್ಯ – ಸರ್ಕಾರಿ ಗೌರವ, ಧಾರ್ಮಿಕ ವಿಧಾನಗಳಿಲ್ಲದೇ ಅಂತ್ಯಕ್ರಿಯೆ

ಬೆಂಗಳೂರು: ಭಾರತೀಯ ಕಲೆ, ಸಂಗೀತ, ಸಾಹಿತ್ಯ, ನಾಟಕ, ನೃತ್ಯ, ನಟನೆ, ನಿರ್ದೇಶನ, ಚಿತ್ರಕಲೆ, ಜಾನಪದ ಸಂಸ್ಕೃತಿ, ಬಹುಭಾಷೆಗಳಲ್ಲಿ ಪಾಂಡಿತ್ಯ, ಪ್ರಗತಿಪರ ವಿಚಾರಧಾರೆ, ವ್ಯವಸ್ಥೆಯ ವಿರುದ್ಧ ಬಂಡೇಳುವ ಪ್ರವೃತ್ತಿ ಎಲ್ಲವನ್ನು ಒಳಗೊಂಡ ನಾಯಕ ಗಿರೀಶ್ ಕಾರ್ನಾಡರ ಅಂತ್ಯಕ್ರಿಯೆ ಬೈಯಪ್ಪನಹಳ್ಳಿ ಕಲ್ಲಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 81 ವರ್ಷದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದರು. ಗಿರೀಶ್ ಕಾರ್ನಾಡರ ಕೊನೆಯ ಆಸೆಯಂತೆ, ಯಾವುದೇ ಸರ್ಕಾರಿ ಗೌರವಗಳಿಲ್ಲದೇ, ಅಂತಿಮ ಮೆರವಣಿಗೆ, […]

5 months ago

7 ತಿಂಗಳ ಬಳಿಕ ಶ್ರುತಿ ಹರಿಹರನ್ ಟ್ವಿಟ್ಟರ್‌ಗೆ ಎಂಟ್ರಿ

ಬೆಂಗಳೂರು: ಲೂಸಿಯಾ ಬೆಡಗಿ ಶ್ರುತಿ ಹರಿಹರನ್ ಮೀಟೂ ವಿವಾದದ ಬಳಿಕ ಟ್ವಿಟ್ಟರ್ ನಿಂದ ದೂರ ಉಳಿದಿದ್ದರು. 7 ತಿಂಗಳ ಬಳಿಕ ಮತ್ತೆ ಟ್ವಿಟ್ಟರ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ತಮ್ಮದೆಯಾದ ಹೆಜ್ಜೆ ಮೂಡಿಸಿದ್ದ ಶ್ರುತಿ ಹರಿಹರನ್ ಹಿರಿಯ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ದಕ್ಷಿಣ ಭಾರತದಲ್ಲಿ ಸುದ್ದಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯಾರಾಗಿದ್ದ...

ಸಾಹಿತಿಗಳ ಜೊತೆ ನಮ್ಮದೇನಿದೆ, ನಾಡಿನ ಶ್ರೇಷ್ಠ ಸಾಹಿತಿಗಳಿಗೆ ಜ್ಞಾನಪೀಠ ಪ್ರಶಸ್ತಿ ಸಿಕ್ಕಿಲ್ಲ: ಯತ್ನಾಳ್

6 months ago

ವಿಜಯಪುರ: ನಾನೇನು ಸಾಹಿತಿ ಅಲ್ಲ, ಕವಿಯೂ ಅಲ್ಲ. ಹೀಗಾಗಿ ಸಾಹಿತಿಗಳ ಜೊತೆ ನಮ್ಮದೇನಿದೆ. ನಾನೊಬ್ಬ ರಾಜಕಾರಣಿ ಅಷ್ಟೇ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಗಿರೀಶ್ ಕಾರ್ನಾಡ್ ನಿಧನಕ್ಕೆ ಸಂತಾಪ ಸೂಚಿಸಿದ ಅವರು ಮಾಧ್ಯಮಗಳ ಜೊತೆ...

ಗಿರೀಶ್ ಕಾರ್ನಾಡ್ ಬರೆದ ಪತ್ರ ಬಹಿರಂಗ ಪಡಿಸಿದ ಪ್ರಕಾಶ್ ರಾಜ್

6 months ago

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಇಂದು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಹುಭಾಷ ನಟ ಪ್ರಕಾಶ್ ರಾಜ್ ತಮಗೆ ಗಿರೀಶ್ ಕಾರ್ನಾಡ್ ಅವರು ಬರೆದ ಪತ್ರವನ್ನು ಬಹಿರಂಗಗೊಳಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಕಾಶ್ ರಾಜ್ ಅವರ 50ನೇ ಹುಟ್ಟುಹಬ್ಬಕ್ಕೆ ಗಿರೀಶ್ ಕಾರ್ನಾಡ್...

ಗಿರೀಶ್ ಕಾರ್ನಾಡ್ ಒಬ್ಬ ಒಳ್ಳೆಯ ಮನುಷ್ಯರಾಗಿದ್ದರು – ಹ್ಯಾಟ್ರಿಕ್ ಹೀರೋ

6 months ago

ಬೆಂಗಳೂರು: ಸಾಹಿತಿ ಗಿರೀಶ್ ಕಾರ್ನಾಡ್ ವೃತ್ತಿ ಏನೇ ಇದ್ದರೂ ಅವರು ಒಳ್ಳೆಯ ಸಾಹಿತಿ, ನಟ, ನಿರ್ದೇಶಕ, ನಿರ್ಮಾಪಕರಾಗಿದ್ದು, ಅದಕ್ಕಿಂತಲೂ ಅವರು ಒಬ್ಬ ಒಳ್ಳೆಯ ಮನುಷ್ಯರಾಗಿದ್ದರು ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಸಂತಾಪ ಸೂಚಿಸಿದರು. ಪಬ್ಲಿಕ್ ಟಿವಿ ಜೊತೆ ಮಾತನಾಡಿದ...

ಒಂದೇ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದಿದ್ವಿ: ಕಾರ್ನಾಡ್‍ರನ್ನ ನೆನೆದ ಪಾಪು

6 months ago

ಹುಬ್ಬಳ್ಳಿ: ಕರ್ನಾಟಕ ವಿಶ್ವ ವಿಶ್ವವಿದ್ಯಾಲಯದಿಂದ ಒಂದೇ ವೇದಿಕೆಯಲ್ಲಿ ನನಗೆ ಹಾಗೂ ಗಿರೀಶ್ ಕಾರ್ನಾಡ್ ಅವರಿಗೆ ಗೌರವ ಡಾಕ್ಟರೇಟ್ ಸಿಕ್ಕಿತ್ತು ಎಂದು ಹಿರಿಯ ನಾಡೋಜ ಪಾಟೀಲ್ ಪುಟ್ಟಪ್ಪ ನೆನೆದಿದ್ದಾರೆ. ನಗರದ ನಿವಾಸದಲ್ಲಿ ಮಾತನಾಡಿದ ಅವರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ನಿಧನದಿಂದ...

ಗಿರೀಶ್ ಕಾರ್ನಾಡ್ ವಿಧಿವಶ ಹಿನ್ನೆಲೆ – ಸರ್ಕಾರಿ ಶಾಲಾ, ಕಾಲೇಜಿಗೆ ರಜೆ

6 months ago

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಗಿರೀಶ್ ಕಾರ್ನಾಡ್ ಅವರ ವಿಧಿವಶದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆಯನ್ನು ಫೋಷಣೆ ಮಾಡಲಾಗಿದೆ. ಗಿರೀಶ್ ಕಾರ್ನಾಡ್ ಅವರಿಗೆ ಗೌರವ ನೀಡುವ ಉದ್ದೇಶದಿಂದ ಸರ್ಕಾರಿ ಶಾಲೆ-ಕಾಲೇಜುಗಳಿಗೆ ರಜೆಯನ್ನು ಫೋಷಣೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಸರ್ಕಾರಿ...

ಗಿರೀಶ್ ಕಾರ್ನಾಡ್ ಕೊನೆಯ ಆಸೆಯಂತೆ ಅಂತ್ಯಕ್ರಿಯೆ

6 months ago

ಬೆಂಗಳೂರು: ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು....