Tuesday, 17th September 2019

Recent News

3 days ago

ಗೀತಾ ಟ್ರೇಲರ್: ಕನ್ನಡಾಭಿಮಾನಿಯಾಗಿ ಘರ್ಜಿಸಿದ ಗೋಲ್ಡನ್ ಗಣಿ!

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಹೋಂ ಬ್ಯಾನರ್‍ನಲ್ಲಿ ನಿರ್ಮಾಣ ಮಾಡಿರೋ ಮೊದಲ ಚಿತ್ರವೆಂಬುದೂ ಸೇರಿದಂತೆ ‘ಗೀತಾ’ ಪ್ರೇಕ್ಷಕರನ್ನು ಸೆಳೆದುಕೊಂಡಿರೋದರ ಹಿಂದೆ ನಾನಾ ಕಾರಣಗಳಿವೆ. ಕೆಲ ದಿನಗಳ ಹಿಂದೆಯಷ್ಟೇ ಇದರ ಲಿರಿಕಲ್ ವೀಡಿಯೋ ಸಾಂಗ್ ಒಂದು ಬಿಡುಗಡೆಯಾಗಿತ್ತು ಅದರೊಂದಿಗೆ ಈ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಪರ ಹೋರಾಟಗಾರನ ಗೆಟಪ್ಪಿನಲ್ಲಿ ಕಾಣಿಸಿಕೊಂಡಿರೋದೂ ಸ್ಪಷ್ಟವಾಗಿತ್ತು. ಇದೀಗ ಗೀತಾದ ಟ್ರೇಲರ್ ರಿಲೀಸ್ ಆಗಿದೆ. ಇದರಲ್ಲಿ ಕನ್ನಡಪರ ಹೋರಾಟದ ಸ್ವರೂಪ ಮತ್ತಷ್ಟು ಸ್ಪಷ್ಟವಾಗಿಯೇ ಕಾಣಿಸಿಕೊಂಡಿದೆ. ಈ ಟ್ರೇಲರ್ ಗೀತಾ ಚಿತ್ರದ […]

3 weeks ago

ಗೀತಾ: ಕನ್ನಡ ಘಮಲಿನ ಲಿರಿಕಲ್ ವೀಡಿಯೋ ಬಿಡುಗಡೆ!

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರ ಹೋಂ ಬ್ಯಾನರಿನಲ್ಲಿ ನಿರ್ಮಾಣಗೊಂಡ ಚಿತ್ರವೆಂಬುದೂ ಸೇರಿದಂತೆ `ಗೀತಾ’ ಚಿತ್ರ ಸದಾ ಒಂದಲ್ಲ ಒಂದು ಕಾರಣದಿಂದ ಸುದ್ದಿಯಾಗುತ್ತಿದೆ. ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಪುನೀತ್ ರಾಜ್ ಕುಮಾರ್ ಹಾಡಿರೋ ಹಾಡೊಂದು ಬಿಡುಗಡೆಯಾಗಿದೆ ಎಂಬ ಸುದ್ದಿ ಹೊರಬಿದ್ದಿತ್ತು. ಇದೀಗ ಪ್ರತೀ ಕನ್ನಡಿಗರೂ ಥ್ರಿಲ್ ಆಗುವಂಥಾ ಕನ್ನಡದ ಘಮಲಿನ ಆ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆಯಾಗಿದೆ....

ಪತ್ನಿ ಆಸೆಯಂತೆ ಶಿವಣ್ಣನ ಮನೆಗೆ ಬಂತು ಹೊಸ ಅತಿಥಿ

6 months ago

ಬೆಂಗಳೂರು: ಪತ್ನಿ ಗೀತಾ ಅವರ ಆಸೆಯಂತೆ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರ ಮನೆಗೆ ಹೊಸ ಅತಿಥಿವೊಂದು ಎಂಟ್ರಿ ಕೊಟ್ಟಿದೆ. ಇತ್ತೀಚೆಗೆ ಗೀತಾ ಶಿವರಾಜ್‍ಕುಮಾರ್ ಅವರು ಬರೋಬ್ಬರಿ 72 ಲಕ್ಷ ರೂ. ನೀಡಿ ನೀಲಿ ಬಣ್ಣದ ವೋಲ್ವೋ ಎಸ್ 90 ಕಾರನ್ನು ಖರೀದಿಸಿದ್ದಾರೆ....

ಶಿವಣ್ಣ, ಗೀತಾರನ್ನು ಕರೆದೊಯ್ದ ಐಟಿ ಅಧಿಕಾರಿಗಳು

9 months ago

ಬೆಂಗಳೂರು: ನಟ ಶಿವರಾಜ್ ಕುಮಾರ್ ಮನೆಯಲ್ಲಿ ಕಳೆದ ದಿನದಿಂದ ಇಂದು ಕೂಡ ಐಟಿ ಅಧಿಕಾರಿಗಳು ಕಾರ್ಯಚರಣೆಯನ್ನು ಮುಂದುವರಿಸಿದ್ದು, ಈಗ ಅಧಿಕಾರುಗಳು ಶಿವಣ್ಣ ಮತ್ತು ಅವರ ಪತ್ನಿ ಗೀತಾರನ್ನು ಬ್ಯಾಂಕಿಗೆ ಕರೆದುಕೊಂಡು ಹೋಗಿದ್ದಾರೆ. ಗುರುವಾರ ದಾಳಿ ಮಾಡುವಾಗ ಅಧಿಕಾರಿಗಳು ಬ್ಯಾಂಕ್ ಖಾತೆ ಮತ್ತು...

ಮನೆಯ ಬಾಲ್ಕನಿಯಲ್ಲೇ ನಟ ಶಿವಣ್ಣ ದಂಪತಿ ವಾಕಿಂಗ್

9 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟರ ಮನೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಅಧಿಕಾರಿಗಳ ಪರಿಶೀಲನೆ ಕಾರ್ಯಾಚರಣೆ ಮುಂದುವರಿದಿದ್ದು, ಪರಿಣಾಮ ನಟ ಶಿವರಾಜ್‍ಕುಮಾರ್ ದಂಪತಿಯಿಂದ ಮನೆಯ ಬಾಲ್ಕನಿಯಲ್ಲೇ ವಾಕಿಂಗ್ ಮಾಡಿದ್ದಾರೆ. ಐಟಿ ಅಧಿಕಾರಿಗಳು ದಾಳಿ ಮಾಡುವಾಗ ಸದಸ್ಯರು ಮನೆಯಿಂದ ಹೊರಗಡೆ ಹೋಗಲು...

ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರಕ್ಕೆ ಶಾನ್ವಿ ನಾಯಕಿ!

10 months ago

ಗೋಲ್ಡನ್ ಸ್ಟಾರ್ ಗಣೇಶ್ ಗೀತಾ ಎಂಬ ಚಿತ್ರದಲ್ಲಿ ನಟಿಸುತ್ತಿರೋ ವಿಚಾರ ಗೊತ್ತೇ ಇದೆ. ಈ ಚಿತ್ರಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ. ಇದೇ ಸಮಯದಲ್ಲಿ ಬಾಕಿ ಉಳಿದಿದ್ದ ಮೂರನೇ ನಾಯಕಿಯ ಆಯ್ಕೆಯೂ ನಡೆದಿದೆ. ಶಾನ್ವಿ ಶ್ರೀವಾಸ್ತವ ಈ ಚಿತ್ರಕ್ಕೆ ಹೊಸತಾಗಿ ಎಂಟ್ರಿ ಕೊಟ್ಟಿದ್ದಾರೆ....

2 ವರ್ಷದಿಂದ ನನ್ನ ಹೆಂಡ್ತಿ ಏನು ಗಿಫ್ಟ್ ಕೊಟ್ಟಿಲ್ಲ : ಗಣೇಶ್

1 year ago

ಬೆಂಗಳೂರು: ಇಂದು ಗೋಲ್ಡನ್ ಸ್ಟಾರ್ ಗಣೇಶ್ 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಇದೇ ಗಣೇಶ್ ತನ್ನ ಹೆಂಡತಿ ಎರಡು ವರ್ಷದಿಂದ ಏನು ಗಿಫ್ಟ್ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳು ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಗಣೇಶ್ ನಿವಾಸದ...

ಗೋಲ್ಡನ್ ಸ್ಟಾರ್ ಗಣೇಶ್‍ಗೆ 38ನೇ ಹುಟ್ಟುಹಬ್ಬದ ಸಂಭ್ರಮ

1 year ago

ಬೆಂಗಳೂರು: ಇಂದು ಗೋಲ್ಡನ್ ಸ್ಟಾರ್ ಗಣೇಶ್‍ಗೆ 38ನೇ ಹುಟ್ಟುಹಬ್ಬದ ಸಂಭ್ರಮ. ನೆಚ್ಚಿನ ನಟನ ಜನ್ಮದಿನದ ಸಂಭ್ರಮಕ್ಕಾಗಿಯೇ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಮುಂಗಾರು ಮಳೆ ಹುಡುಗನ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿದ್ದರು. ಅಭಿಮಾನಿಗಳ ಸಮ್ಮುಖದಲ್ಲಿ ಗಣೇಶ್ ಪತ್ನಿ ಶಿಲ್ಪಾ ಜೊತೆಗೆ ಕೇಕ್...