Monday, 23rd July 2018

Recent News

7 hours ago

ಅಮೆರಿಕಾದಲ್ಲಿ ಮುಂದುವರಿದ ಗುಂಡಿನ ದಾಳಿ: ಮಹಿಳೆ ಸಾವು, 14 ಮಂದಿಗೆ ಗಾಯ!

ವಾಷಿಂಗ್ಟನ್: ಅಮೆರಿಕಾದ ಟೊರಾಂಟೋದಲ್ಲಿ ಮತ್ತೆ ಶೂಟೌಟ್ ದಾಳಿ ಮುಂದುವರಿದಿದ್ದು, ಭಾನುವಾರ ರಾತ್ರಿ ಸುಮಾರು 10ಕ್ಕೆ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿದ ಪರಿಣಾಮ ಮಹಿಳೆ ಸಾವನ್ನಪ್ಪಿ, 14 ಮಂದಿ ಗಾಯಗೊಂಡಿದ್ದಾರೆ. ಟೊರಾಂಟೋದ ಯಾಂಗ್ ಸ್ಟ್ರೀಟ್ ನಲ್ಲಿರುವ ಖ್ಯಾತ ರೆಸ್ಟೋರೆಂಟ್ ವೊಂದರಲ್ಲಿ ಈ ದಾಳಿ ನಡೆದಿದ್ದು, ರಾತ್ರಿ 10 ಗಂಟೆ ಸುಮಾರಿನಲ್ಲಿ ದುಷ್ಕರ್ಮಿಯೋರ್ವ ದಿಢೀರ್ ಗುಂಡಿನ ದಾಳಿ ನಡೆಸಿದ್ದಾನೆ. ಸುಮಾರು 20 ಕ್ಕೂ ಹೆಚ್ಚು ಬಾರಿ ದಾಳಿಕೋರ ಗುಂಡು ಹಾರಿಸಿದ್ದು, ಈ ವೇಳೆ ಹಲವರಿಗೆ ಗುಂಡೇಟು ತಗುಲಿದೆ. ಪರಿಣಾಮ ಮಹಿಳೆ […]

1 month ago

ಪತ್ನಿಗೆ ಗುಂಡಿಕ್ಕಿದ ಉದ್ಯಮಿ ಪ್ರಕರಣ- ಬಂಧನವಾಗುವ ಮೊದ್ಲೇ ಮಕ್ಳನ್ನೂ ಮುಗಿಸಲು ಸ್ಕೆಚ್ ಹಾಕಿದ್ದ!

ಬೆಂಗಳೂರು: ಜಯನಗರದಲ್ಲಿ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಹನಾ(42) ಪತಿ ಗಣೇಶ್ ನಿಂದಲೇ ಕೊಲೆಯಾದ ದುರ್ದೈವಿಯಾಗಿದ್ದು, ಈ ಘಟನೆ ಜಯನಗರದ ನಾಲ್ಕನೇ ಬ್ಲಾಕ್ ನಲ್ಲಿ ನಡೆದಿತ್ತು. ಆರೋಪಿ ಮಕ್ಕಳ ಮೇಲೂ ಶೂಟ್ ಮಾಡಿದ್ದು, ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ವಿವರ: ಉದ್ಯಮಿ ಗಣೇಶ್...

ಕ್ಷುಲ್ಲಕ ವಿಚಾರಕ್ಕೆ ಕಲಹ- ವ್ಯಕ್ತಿ ಮೇಲೆ ಗುಂಡಿನ ದಾಳಿ

1 month ago

ಮಡಿಕೇರಿ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಕಲಹ ನಡೆದ ಪರಿಣಾಮ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಜಿಲ್ಲೆಯ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ನಾಗೇಶ್ ಹಾಗೂ ಮಾದಪ್ಪ ಎಂಬವರಿಗೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು. ಮಾತಿಗೆ ಮಾತು...

ಬಿಜೆಪಿ ಮುಖಂಡನ ಮನೆ ಮೇಲೆ ಫೈರಿಂಗ್

3 months ago

ಮಡಿಕೇರಿ: ಬಿಜೆಪಿ ಮುಖಂಡರೊಬ್ಬರ ಮನೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ವಿರಾಜಪೇಟೆ ತಾಲೂಕಿನ ಚೀನಿವಾಡ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 1 ಗಂಟೆಗೆ ಬಿಜೆಪಿ ಕೃಷಿ ಮೋರ್ಚಾ ವಿರಾಜಪೇಟೆ ತಾಲೂಕು ಜಿಂಟಿ ಕಾರ್ಯದರ್ಶಿಯಾಗಿರುವ ದಾದು ಪೂವಯ್ಯ ಅವರ...

ಫ್ಲೋರಿಡಾ ಶಾಲೆಯಲ್ಲಿ ಗುಂಡಿನ ದಾಳಿ ಪ್ರಕರಣ- ಸಮಯಪ್ರಜ್ಞೆ ತೋರಿ ವಿದ್ಯಾರ್ಥಿಗಳ ಜೀವ ಉಳಿಸಿದ್ರು ಭಾರತೀಯ ಮೂಲದ ಶಿಕ್ಷಕಿ

5 months ago

ವಾಷಿಂಗ್ಟನ್: ಕೆಲ ದಿನಗಳ ಹಿಂದೆ ಫ್ಲೋರಿಡಾದ ಶಾಲೆಯೊಂದರಲ್ಲಿ ಮಾಜಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿ ವೇಳೆ ಶಾಲೆಯ ಗಣಿತ ಶಿಕ್ಷಕಿ ಸಮಯಪ್ರಜ್ಞೆ ಪ್ರದರ್ಶಿಸಿ ಸಂಭವಿಸಬಹುದಾದ ಹೆಚ್ಚಿನ ಅನಾಹುತ ತಡೆದ ಘಟನೆ ವರದಿಯಾಗಿದೆ. ಶಾಲೆಯ ಗಣಿತ ಶಿಕ್ಷಕಿ ಭಾರತ ಮೂಲದ ಶಾಂತಿ ವಿಶ್ವನಾಥನ್...

ಶಾಲೆಯಿಂದ ಹೊರಹಾಕಲಾಗಿದ್ದ ವಿದ್ಯಾರ್ಥಿಯಿಂದ ಗುಂಡಿನ ದಾಳಿ- 17 ಮಂದಿ ಸಾವು

5 months ago

ವಾಷಿಂಗ್ಟನ್: ಫ್ಲೋರಿಡಾದ ಶಾಲೆಯೊಂದರಲ್ಲಿ ಮಾಜಿ ವಿದ್ಯಾರ್ಥಿಯೊಬ್ಬ ಬುಧವಾರದಂದು ಗುಂಡಿನ ದಾಳಿ ನಡೆಸಿದ ಪರಿಣಾಮ 17 ಮಂದಿ ಸಾವನ್ನಪ್ಪಿದ್ದಾರೆ. ಎಆರ್-15 ರೈಫಲ್ ನೊಂದಿಗೆ ಬಂದಿದ್ದ ಆರೋಪಿ ಶಾಲೆಯ ಕ್ಯಾಂಪಸ್‍ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಇಲ್ಲಿನ ಪಾರ್ಕ್‍ಲ್ಯಾಂಡ್ ನಲಿರುವ ಮಜಾರ್ಒರಿ ಸ್ಟೋನ್‍ಮ್ಯಾನ್ ಡೌಗ್ಲಾಸ್...

ಬೆಂಗ್ಳೂರಲ್ಲಿ ಪೇದೆಗಳ ಬಂದೂಕು ಕಸಿದಿದ್ದವರ ಮೇಲೆ ಗುಂಡಿನ ದಾಳಿ

6 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಬಂದಿದೆ. ಯಲಹಂಕ ನ್ಯೂಟೌನ್ ನ ಕೆಂಪನಹಳ್ಳಿಯಲ್ಲಿ ಬಳಿ ಮೂವರು ಆರೋಪಿಗಳ ಮೇಲೆ ವಿದ್ಯಾರಣ್ಯಪುರ ಇನ್ಸ್ ಪೆಕ್ಟರ್ ಫೈರಿಂಗ್ ಮಾಡಿದ್ದಾರೆ ಜನವರಿ 18 ರಂದು ಮಧ್ಯಪ್ರದೇಶ ಮೂಲದ ಸುರೇಶ್, ಆಜಂ ಹಾಗೂ ಜಿತೇಂದರ್ ಕೊಡಿಗೆಹಳ್ಳಿ...

ಬಂಧಿಸಲು ಹೋದ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆ- ಆತ್ಮರಕ್ಷಣೆಗಾಗಿ ರೌಡಿಗಳ ಮೇಲೆ ಫೈರಿಂಗ್

6 months ago

ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಚಾಕು ಹಾಕಿದ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ರೌಡಿಗಳು ಚಾಕುವಿನಿಂದ ಹಲ್ಲೆ ನಡೆಸಿದಾಗ ಪೊಲೀಸರು ಶೂಟೌಟ್ ಮಾಡಿದ ಘಟನೆ ನಗರದ ಕೆಎಚ್‍ಬಿ ಕಾಲೋನಿಯಲ್ಲಿ ನಡೆದಿದೆ. ರೌಡಿಗಳು ಪೊಲೀಸರು ಮೇಲೆ ಹಲ್ಲೆ...