ಬಂಧಿಸಲು ಹೋದ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆ- ಆತ್ಮರಕ್ಷಣೆಗಾಗಿ ರೌಡಿಗಳ ಮೇಲೆ ಫೈರಿಂಗ್
ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಚಾಕು ಹಾಕಿದ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಲು ಹೋದಾಗ…
ಮಂಗ್ಳೂರಲ್ಲಿ ನಗರ ಪಂಚಾಯತ್ ಗುತ್ತಿಗೆದಾರನ ಮನೆಗೆ ಗುಂಡಿನ ದಾಳಿ!
ಮಂಗಳೂರು: ನಗರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಮಂಗಳೂರಿನ ಮುಲ್ಕಿಯಲ್ಲಿ ಉದ್ಯಮಿಯೊಬ್ಬರ ಮನೆಗೆ ದುಷ್ಕರ್ಮಿಗಳು ಗುಂಡಿನ…
ಕುಡಿದ ಮತ್ತಿನಲ್ಲಿ ತಾಯಿ ಸಹೋದರನ ಮೇಲೆಯೇ ಗುಂಡು ಹಾರಿಸಿದ್ಳು!
ನವದೆಹಲಿ: ಕುಡಿದ ಮತ್ತಿನಲ್ಲಿದ್ದ 47 ವರ್ಷದ ಮಹಿಳೆಯೊಬ್ಬಳು ತನ್ನ ತಾಯಿ ಹಾಗೂ ಸಹೋದರನ ಮೇಲೆಯೇ ಗುಂಡು…
ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಿಜೆಪಿ ಮುಖಂಡ ಬಲಿ
ನವದೆಹಲಿ: ಬಿಜೆಪಿ ಮುಖಂಡ ಹಾಗೂ ಅವರ ಭದ್ರತಾ ಸಿಬ್ಬಂದಿಯೊಬ್ಬರು ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಗ್ರೇಟರ್…
ಹಾಡಹಗಲೇ ಉದ್ಯಮಿ ಶೂಟೌಟ್- ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಫರೀದ್‍ಕೋಟ್: ಹಾಡಹಗಲೇ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ಪಂಜಾಬ್‍ನ ಫರೀದ್‍ಕೋಟ್‍ನಲ್ಲಿ…
ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯ ಗುಂಡಿನ ದಾಳಿಗೆ ಭಾರತೀಯ ಯೋಧ ಬಲಿ
ಶ್ರೀನಗರ: ಭಾರತದ ಗಡಿ ಪ್ರದೇಶದ ಜಮ್ಮು ಮತ್ತು ಕಾಶ್ಮೀರದ ರಚೌರಿ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ…
ಜಮ್ಮು ಕಾಶ್ಮೀರದ ಟ್ರಾಲ್‍ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಶ್ರೀನಗರ: ಜಮ್ಮು ಕಾಶ್ಮೀರದ ಟ್ರಾಲ್‍ನಲ್ಲಿ ಇಂದು ಬೆಳಿಗ್ಗೆ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಕಾರ್ಯಾಚರಣೆ ಮುಂದುವರೆದಿದೆ.…
ಕಾಶ್ಮೀರದ ಅನಂತ್‍ನಾಗ್‍ನಲ್ಲಿ ಯೋಧರು, ಉಗ್ರರ ನಡುವೆ ಗುಂಡಿನ ಚಕಮಕಿ- ಓರ್ವ ಮಹಿಳೆ ಸಾವು
ಶ್ರೀನಗರ: ಯೋಧರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮೂವರು ನಾಗರೀಕರಿಗೆ…
ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ ಬಿಎಸ್‍ಎಫ್ ಯೋಧ ವೀರಮರಣ
ಚಿಕ್ಕಬಳ್ಳಾಪುರ: ಕರ್ನಾಟಕ ಮೂಲದ ಬಿಎಸ್‍ಎಫ್ ಯೋಧರೊಬ್ಬರು ಗುಂಡಿನ ದಾಳಿಯಲ್ಲಿ ವೀರಮರಣವನ್ನಪ್ಪಿದ್ದಾರೆ. ಯಣ್ಣಂಗೂರು ಗ್ರಾಮದ ಗಂಗಾಧರ್ ಹುತಾತ್ಮರಾದ…
ಬೈಕ್‍ನಲ್ಲಿ ಬಂದ ಮುಸುಕುಧಾರಿಗಳಿಂದ ಮಹಿಳೆ ಮೇಲೆ ಫೈರಿಂಗ್
ವಿಜಯಪುರ: ಮುಸುಕುಧಾರಿಗಳಿಬ್ಬರು ಬೈಕನಲ್ಲಿ ಬಂದು ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ವಿಜಯಪುರದಲ್ಲಿ ನಡೆದಿದೆ.…