Tuesday, 17th September 2019

3 weeks ago

6 ವರ್ಷದ ಮಗನ ಮುಂದೆಯೇ ತಂದೆಗೆ ಗುಂಡಿಕ್ಕಿದ್ರು

ನವದೆಹಲಿ: ಇಬ್ಬರು ಅಪರಿಚಿತ ವ್ಯಕ್ತಿಗಳು ಆರು ವರ್ಷದ ಮಗನ ಎದುರೇ ತಂದೆಯನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಓಖ್ಲಾ ಸಬ್ಜಿ ಮಂಡಿಯ ಹೊರಗೆ ನಡೆದಿದೆ. ಗುಂಡಿನ ದಾಳಿಗೆ ಬಲಿಯಾದ ತಂದೆಯನ್ನು ಓಖ್ಲಾ ನಗರದ ನಿವಾಸಿಯಾದ ತರಕಾರಿ ವ್ಯಾಪಾರಿ ಮೊಹಮ್ಮದ್ ಫಝ್ಲೂ ಎಂದು ಗುತಿಸಲಾಗಿದೆ. ಈ ಘಟನೆಯಲ್ಲಿ ಜೊತೆಗೆ ಇದ್ದ 6 ವರ್ಷದ ಮಗನಿಗೂ ಗಂಭೀರವಾಗಿ ಗಾಯಗಳಾಗಿದ್ದು, ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಫಝ್ಲೂ ತನ್ನ ಮಗ ಮತ್ತು ಪತ್ನಿಯ ಜೊತೆ ಓಖ್ಲಾ ನಗರದಲ್ಲಿ ನೆಲೆಸಿದ್ದ […]

4 weeks ago

ಅಂತ್ಯಸಂಸ್ಕಾರದ ವೇಳೆ ಒಂದೇ ಒಂದು ರೈಫಲ್‍ನಿಂದ ಸಿಡಿಯದ ಗುಂಡು – ತನಿಖೆಗೆ ಬಿಹಾರ ಸರ್ಕಾರ ಆದೇಶ

ಪಾಟ್ನಾ: ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರ ಅಂತ್ಯಸಂಸ್ಕಾರ ಬುಧವಾರದಂದು ಬಾಲುವಾ ಬಜಾರ್ ಪ್ರದೇಶದಲ್ಲಿ ನೆರವೇರಿದೆ. ಆದರೆ ಈ ವೇಳೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸರು 21 ಗುಂಡುಗಳನ್ನು ಹಾರಿಸುವಲ್ಲಿ ವಿಫಲವಾಗಿದ್ದಾರೆ. ಸಂಪ್ರದಾಯದ ಪ್ರಕಾರ, ಸರ್ಕಾರದಲ್ಲಿ ಭಾಗಿಯಾಗಿದ್ದ ರಾಜಕಾರಣಿಗಳ ಅಂತ್ಯಸಂಸ್ಕಾರದ ವೇಳೆ ಪೊಲೀಸರು 21 ಸುತ್ತಿನ ಗುಂಡನ್ನು ಹಾರಿಸಿ ಗೌರವ ಸಲ್ಲಿಸುತ್ತಾರೆ. ಹಾಗೆಯೇ ಬಿಹಾರದ...

ವಧುವಿನೊಂದಿಗೆ ಹಾರ ಬದ್ಲಾಯಿಸಿಕೊಂಡ ನಂತ್ರ ವರ ದುರ್ಮರಣ

2 months ago

ಪಾಟ್ನಾ: ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....

ಮಹಿಳಾ ಪತ್ರಕರ್ತೆ ಮೇಲೆ ಮಧ್ಯರಾತ್ರಿ ಗುಂಡಿನ ದಾಳಿ

3 months ago

ನವದೆಹಲಿ: ಮುಖಕ್ಕೆ ಮಾಸ್ಕ್ ಹಾಕಿಕೊಂಡ ಅಪರಿಚಿತ ವ್ಯಕ್ತಿಗಳ ಗುಂಪೊಂದು ಮಧ್ಯರಾತ್ರಿ ಮಹಿಳಾ ಪತ್ರಕರ್ತೆಯ ಮೇಲೆ ಗುಂಡಿನ ದಾಳಿ ಮಾಡಿ ಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ವಸುಂಧರಾ ಎನ್‍ಕ್ಲೇವ್‍ನಲ್ಲಿ ನಡೆದಿದೆ. ಈ ಘಟನೆ ಶನಿವಾರ ಮಧ್ಯರಾತ್ರಿ ಸುಮಾರು 12:30ಕ್ಕೆ ನಡೆದಿದ್ದು, ನೋಯ್ಡಾ ನಿವಾಸಿ...

ಗುಂಡು ಹಾರಿಸಿ ಮಗನ ಹೊಟ್ಟೆ ಸೀಳಿದ ತಂದೆ

3 months ago

ಕಾರವಾರ: ಕುಡಿದ ಅಮಲಿನಲ್ಲಿ ಮಗನ ಮೇಲೆ ತಂದೆಯೇ ಗುಂಡು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನರೇಬೈಲ್ ನಲ್ಲಿ ನಡೆದಿದೆ. ರಾವಯ್ಯ ಗುಂಡು ಹಾರಿಸಿದ ತಂದೆ. ರಾವಯ್ಯ ಕುಡಿದ ಅಮಲಿನಲ್ಲಿ ತನ್ನ ಮಗ ನಾಗೇಂದ್ರ ಮೇಲೆ ಗುಂಡು ಹಾರಿಸಿದ್ದಾನೆ. ನಾಗೇಂದ್ರ...

ಕೋರ್ಟ್ ಆವರಣದಲ್ಲೇ ಯುಪಿ ವಕೀಲ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯ ಬರ್ಬರ ಹತ್ಯೆ

3 months ago

ಆಗ್ರಾ: ಉತ್ತರ ಪ್ರದೇಶದ ವಕೀಲರ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯಾಗಿ 2 ದಿನಗಳ ಹಿಂದೆ ಆಯ್ಕೆಯಾಗಿದ್ದ ಧರ್ವೇಶ್ ಯಾದವ್ ಅವರನ್ನು ಕೋರ್ಟ್ ಆವರಣದಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಹೋದ್ಯೋಗಿ ವಕೀಲನೇ ಧರ್ವೆಶ್ ಅವರನ್ನು ಗುಂಡು ಹಾರಿಸಿ ಕೊಲೆ ಮಾಡಿ ಬಳಿಕ ಆದೇ...

ಪ್ರಿಯತಮೆಯ ತಂದೆಗೆ ಗುಂಡು ಹಾರಿಸಿದ ಯೋಧ!

4 months ago

ದಾವಣಗೆರೆ: ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ...

ಮನೆ ಮುಂದೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು!

4 months ago

ನವದೆಹಲಿ: ವ್ಯಕ್ತಿಯೋರ್ವನ ಮೇಲೆ ನಾಲ್ವರು ದುಷ್ಕರ್ಮಿಗಳು ಮನೆ ಮುಂದೆಯೇ ಬಂದು ಏಕಾಏಕಿ ಗುಂಡು ಹಾರಿಸಿದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಶುಕ್ರವಾರದ ಸಂಜೆ ಹೊತ್ತಿಗೆ ದೆಹಲಿಯ ಸೆಕ್ಟರ್-11ರ ರೋಹಿಣಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೂಲತಃ ದೆಹಲಿಯ ಖೇದಾ ಖರ್ದ್ ಗ್ರಾಮದವರಾದ...