Thursday, 23rd January 2020

7 months ago

ಗುಂಡೂರಾವ್ ಯುರೋಪ್ ಪ್ರವಾಸ, ಸಿದ್ದರಾಮಯ್ಯ ಮೈಸೂರಿಗೆ ಭೇಟಿ

ಬೆಂಗಳೂರು: ಒಂದೆಡೆ ಸಿಎಂ ಅಮೆರಿಕದಲ್ಲೂ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಯುರೋಪ್ ಪ್ರವಾಸದಲ್ಲಿದ್ದರೆ, ಇವತ್ತು ಸಿದ್ದರಾಮಯ್ಯ ಮೈಸೂರಿಗೆ ಹೋಗಲಿದ್ದಾರೆ. ಕಾಂಗ್ರೆಸ್ ಬುಡ ಅಲ್ಲಾಡುತ್ತಿದ್ದರೂ ಸಿದ್ದರಾಮಯ್ಯ 2 ದಿನ ಮೈಸೂರಿಗೆ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಶಾಸಕರ ರಾಜೀನಾಮೆಯಿಂದ ಎರಡು ದಿನ ಸಿದ್ದರಾಮಯ್ಯನವರ ಬೆಂಗಳೂರು ನಿವಾಸದದಲ್ಲಿ ರಾಜಕೀಯ ಭೇಟಿ ಬಿರುಸು ಪಡೆದಿತ್ತು. ಪಕ್ಷದಲ್ಲಿ ಇಷ್ಟೆಲ್ಲ ಬೆಳವಣಿಗೆ ನಡೆಯುತ್ತಿದ್ದರೂ ಸಿದ್ದರಾಮಯ್ಯ ಮೈಸೂರಿಗೆ ಹೋಗುತ್ತಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ದೋಸ್ತಿ ಸರ್ಕಾರದ ಸಮನ್ವಯ ಸಮಿತಿ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಈ […]