ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ರೌಡಿಶೀಟರ್ ಮೇಲೆ ಶೂಟೌಟ್ ಮಾಡಿ ಬಂಧಿಸಲಾಗಿದೆ. ನಗರದ ಜಿಕೆಡಬ್ಲ್ಯೂ ಲೇಔಟ್ ನಲ್ಲಿ ರೌಡಿ ಶೀಟರ್ ಸಂತೋಷ್ ಅಲಿಯಾಸ್ ಇಲಿಕುಟ್ಟಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ...
ಲಕ್ನೋ: 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಕುಳಿತುಕೊಳ್ಳಲು ಜಾಗ ಕೊಡಲಿಲ್ಲವೆಂಬ ಕಾರಣಕ್ಕೆ ತನ್ನ ಸ್ನೇಹಿತನನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬುಲಂದ್ಶಹರ್ ಜಿಲ್ಲೆಯ ಶಾಲೆಯಲ್ಲಿ ವಿದ್ಯಾರ್ಥಿಗಳಿಬ್ಬರು ತರಗತಿಯಲ್ಲಿ ಕುಳಿತುಕೊಳ್ಳುವ ಸ್ಥಳದ ವಿಷಯವಾಗಿ ಪರಸ್ಪರ...
ಬೆಂಗಳೂರು: ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಬೆಂಗಳೂರಿನ ಆರ್.ಆರ್.ಕೆ ಕಲ್ಯಾಣಮಂಟಪದ ಬಳಿ ನಡೆದಿದೆ. ದಿನೇಶ್ ಗುಂಡೇಟು ತಿಂದ ಆರೋಪಿ. ಶ್ರೀರಾಮಪುರ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ...
– ಬೆಂಗಳೂರಲ್ಲಿ ಕಾಪ್ ಗುಂಡೇಟು ತಿಂದ ಶಾರ್ಪ್ ಶೂಟರ್ ಬೆಂಗಳೂರು: ಸಿಲಿಕಾನ್ ಸಿಟಿಯ ಕೆ.ಜಿ ಹಳ್ಳಿ ಪೊಲೀಸರು ಮೋಸ್ಟ್ ವಾಟೆಂಡ್ ಕ್ರಿಮಿನಲ್, ಶಾರ್ಪ್ ಶೂಟರ್ ಕಂ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೌಡಿಶೀಟರ್...
ಪಾಟ್ನಾ: ಹಾಡಹಗಲೇ ರೈಲ್ವೆ ನಿಲ್ದಾಣದಲ್ಲಿ ದುಷ್ಕರ್ಮಿಗಳು ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಕೊಲೆಗೈದಿದ್ದು, ಪತ್ನಿ ಸಹಾಯಕ್ಕಾಗಿ ಗೋಗರಿದರೂ ಜನರು ಕರುಣೆ ತೋರದ ಅಮಾನವೀಯ ಘಟನೆ ಬಿಹಾರದ ಸೀವಾನ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆ...
ಲಕ್ನೋ: ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಗುಂಡೇಟು ತಗುಲಿ ಪೊಲೀಸ್ ಅಧಿಕಾರಿ ಮೃತಪಟ್ಟಿರುವ ಬಗ್ಗೆ ಮರಣೋತ್ತರ ವರದಿ ಬಂದಿದೆ. ಸೋಮವಾರ ಬುಲಂದಶಹರ್ ನಲ್ಲಿ ಗೋ ಹತ್ಯೆ ಸಂಬಂಧ ಆರಂಭವಾದ ಪ್ರತಿಭಟನೆ ವಿಕೋಪಕ್ಕೆ ತಿರುಗಿತ್ತು. ಪರಿಣಾಮ...
ಜಾಕ್ಸನ್: ವಿಡಿಯೋ ಗೇಮ್ ಕಂಟ್ರೋಲರ್ ಗಾಗಿ ಅಕ್ಕ- ತಮ್ಮ ಜಗಳವಾಡಿಕೊಂಡಿದ್ದು, ಕೊನೆಗೆ ತಮ್ಮ ಅಕ್ಕನ ತಲೆಗೆ ಗುಂಡು ಹಾರಿಸಿರೋ ಆಘಾತಕಾರಿ ಘಟನೆ ಶನಿವಾರದಂದು ಅಮೆರಿಕದ ಮಿಸ್ಸಿಸ್ಸಿಪ್ಪಿಯಲ್ಲಿ ನಡೆದಿದೆ. ಗುಂಡೇಟು ಬಿದ್ದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆಂದು ಇಲ್ಲಿನ...
ಭೋಪಾಲ್: ಇತ್ತೀಚಿನ ದಿನಗಳಲ್ಲಿ ಮದುವೆ ಮನೆಯಲ್ಲಿ ನಡೆಯುವ ಗುಂಡು ಹಾರಿಸಿ ಸಂಭ್ರಮಾಚರಿಸುವುದಕ್ಕೆ ಹಲವಾರು ಮಂದಿ ಬಲಿಯಾಗುತ್ತಿದ್ದಾರೆ. ಇಂತಹದ್ದೇ ಘಟನೆಯೊಂದು ಇದೀಗ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಹೌದು. ಮದುವೆ ಸಂಭ್ರಮಾಚರಣೆಯ ವೇಳೆ ನಡೆಸಿದ ಗುಂಡೇಟಿಗೆ 7...
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಮತ್ತೆ ಖಾಕಿ ರಿವಾಲ್ವರ್ ಸದ್ದು ಮಾಡಿದೆ. ಬಾಲಕನನ್ನ ಅಪಹರಣ ಮಾಡಿದ್ದ ಆರೋಪಿಗಳ ಕಾಲಿಗೆ ಪೊಲೀಸರಿಂದ ಗುಂಡು ಹಾರಿಸಿದ್ದಾರೆ. ಕೆಂಗೇರಿ ಸಮೀಪದ ವಿಶ್ವೇಶ್ವರನಗರ ಬಳಿ ಈ ಶೂಟೌಟ್ ನಡೆದಿದ್ದು, ಆರೋಪಿಗಳನ್ನು ಬಂಧಿಸಲು ಹೋದಾಗ...
ಕೈರೋ: ಮದುವೆ ಹಿಂದಿನ ದಿನ ವರನ ಜೊತೆ ಸ್ನೇಹಿತರು ಸಂಭ್ರಮಾಚರಣೆ ಮಾಡೋ ಸಂದರ್ಭದಲ್ಲಿ ಅತೀ ಉತ್ಸಾಹದಲ್ಲಿ ಸ್ನೇಹಿತನೊಬ್ಬ ವರನ ಮರ್ಮಾಂಗಕ್ಕೆ ಗುಂಡೇಟು ಹೊಡೆದಿರುವ ಘಟನೆ ಈಜಿಪ್ಟ್ನಲ್ಲಿ ನಡೆದಿದೆ. 28 ವರ್ಷದ ವರ ಓಮರ್ ಅಲ್ ಅಲ್ಸೈದ್...
ಚಂಡೀಗಢ: ಹಿಂದೂ ಸಂಘರ್ಷ ಸೇನೆ ಮುಖಂಡರೊಬ್ಬರನ್ನು ನಡುರಸ್ತೆಯಲ್ಲೇ ಗುಂಡಿಕ್ಕಿ ಕೊಲೆ ಮಾಡಿರೋ ಆಘಾತಕಾರಿ ಘಟನೆ ಪಂಜಾಬ್ನ ಅಮೃತ್ಸರ್ನಲ್ಲಿ ಸೋಮವಾರದಂದು ನಡೆದಿದೆ. ಹಿಂದೂ ಸಂಘರ್ಷ ಸೇನೆಯ ಜಿಲ್ಲಾ ಮುಖ್ಯಸ್ಥರಾದ ವಿಪಿನ್ ಕುಮಾರ್ ಕೊಲೆಯಾದ ವ್ಯಕ್ತಿ. ಇಲ್ಲಿನ ಭರತ್ನಗರದ...
ಚಾಮರಾಜನಗರ: ಜಾಬ್ ಕಾರ್ಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕುರಟಿ ಹೊಸೂರಿನಲ್ಲಿ ನಡೆದಿದೆ. ಗ್ರಾಮದ ಕೃಷ್ಣ ಜಾಬ್ ಕಾರ್ಡ್ ತನಗೆ ನೀಡಲಿಲ್ಲ...
ಮಡಿಕೇರಿ: ಆಸ್ತಿವಿಚಾರಕ್ಕೆ ಕಲಹ ಏರ್ಪಟ್ಟು ಅಣ್ಣನೇ ತಮ್ಮನನ್ನ ಗುಂಡಿಕ್ಕಿ ಕೊಂದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸುಂಟಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಣ್ಣ ಹರೀಶ್ 46 ವರ್ಷದ ಸುರೇಶ್ಗೆ ಗುಂಡಿಟ್ಟು ಹತ್ಯೆ ಮಾಡಿದ್ದಾನೆ....
ಚೆನ್ನೈ: ಭಾರತೀಯ ಮೀನುಗಾರರೊಬ್ಬರು ಶ್ರೀಲಂಕಾ ನೌಕಾಪಡೆಯ ಗುಂಡಿನ ದಾಳಿಗೆ ಬಲಿಯಾಗಿದ್ದು, ತಮಿಳುನಾಡಿನ ರಾಮೇಶ್ವರಂನಲ್ಲಿ ಪ್ರತಿಭಟನೆ ನಡೆಯುತ್ತಿದೆ. 22 ವರ್ಷದ ಮೀನುಗಾರ ಬ್ರಿಡ್ಗೊ ಎಂಬವರು ಶ್ರೀಲಂಕಾ ನೌಕಾಪಡೆಯ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೀನುಗಾರನ ಹತ್ಯೆ...