Sunday, 22nd July 2018

Recent News

4 days ago

ಸ್ಮಶಾನ ಜಾಗಕ್ಕಾಗಿ ಹೊಡೆದಾಟ: 50ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲಾರ: ಸ್ಮಶಾನ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ಹೊಡೆದಾಡಿಕೊಂಡು, 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಜಿಲ್ಲೆಯ ವೇಮಗಲ್ ಹೋಬಳಿಯ ಹೊಲೇರಹಳ್ಳಿಯಲ್ಲಿ ನಡೆದಿದೆ. ಇಂದು ಕಂದಾಯ ಇಲಾಖೆ ಅಧಿಕಾರಿಗಳು ಸ್ಮಶಾನದ ಸರ್ವೇ ನಡೆಸುತ್ತಿದ್ದರು. ಸ್ಥಳದಲ್ಲಿ ಸುಮಾರು 80ಕ್ಕೂ ಹೆಚ್ಚು ಜನರು ಸೇರಿದ್ದರು. ಸಶ್ಮಾನ ಜಾಗ ಒತ್ತುವರಿ ಆಗಿಲ್ಲ ಎಂದು ಒಂದು ಗುಂಪು ವಾದಕ್ಕೀಳಿದಾಗ ಮಾತಿನ ಚಕಮಕಿ ಪ್ರಾರಂಭವಾಗಿದ್ದು, ಪರಿಸ್ಥಿತಿ ಕೈ ಮೀರಿದ ಪರಿಣಾಮ ಹೊಡೆದಾಡಿಕೊಂಡಿದ್ದು, ಮಹಿಳೆಯರು ಸೇರಿದಂತೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗುಂಪು ಘರ್ಷಣೆ […]

1 month ago

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ – ಲಾಠಿ ಚಾರ್ಜ್ ಮಾಡೋ ವೇಳೆ ಬಯಲಾಯ್ತು ಮತ್ತೊಂದು ದಂಧೆ

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದ ಘಟನೆ ವಿಜಯಪುರದ ನಗರದ ಹರಣಶಿಕಾರಿ ಕಾಲೊನಿಯಲ್ಲಿ ನಡೆದಿದೆ. ಘಟನೆ ವೇಳೆ ಎರಡು ಗುಂಪಿನವರು ಪರಸ್ಪರ ಮಿನಿ ಬಾಂಬ್ ಬಳಸಿಕೊಂಡು ಗಲಾಟೆ ಮಾಡಿದ್ದಾರೆ. ಅಲ್ಲದೆ ಪರಸ್ಪರ ಕಲ್ಲು ತೂರಾಟವನ್ನು ಮಾಡಿದ್ದಾರೆ. ಈ ವೇಳೆ ಮಾಹಿತಿ ಪಡೆದು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಈ...

ನೀರಿನ ಪೈಪ್‍ ಲೈನ್ ಅಳವಡಿಸುವ ವಿಷಯದಲ್ಲಿ ಗುಂಪು ಘರ್ಷಣೆ – 5 ಮಹಿಳೆಯರು ಸೇರಿ 8 ಮಂದಿಗೆ ಗಾಯ

6 months ago

ಕೋಲಾರ: ನೀರಿನ ಪೈಪ್ ಲೈನ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿರುವ ಘಟನೆ ಕೋಲಾರದಲ್ಲಿ ಸೋಮವಾರ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಖಾದ್ರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯ ಬಳಿ ನೀರಿನ ಪೈಪ್ ಲೈನ್ ಹಾಕುವ ವಿಚಾರದಲ್ಲಿ...

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪೆಂಡಾಲ್ ನಿರ್ಮಾಣ ವಿಚಾರವಾಗಿ ಗುಂಪು ಘರ್ಷಣೆ

7 months ago

-ಹೊತ್ತಿ ಉರಿತು ಬೆಳಗಾವಿ ಬೆಳಗಾವಿ: ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪೆಂಡಾಲ್ ನಿರ್ಮಾಣ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಒಬ್ಬರಿಗೊಬ್ಬರು ಕಲ್ಲು ತೂರಿ, ಬಡಿದಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಗುಂಪು ಘರ್ಷಣೆಯಿಂದ ಖಡಕಗಲ್ಲಿ, ಬಡಕಲಗಲ್ಲಿ, ಜಾಲಗಾರಗಲ್ಲಿಗಳಲ್ಲಿ ಕಲ್ಲು ತೂರಾಟ, ವಾಹನಗಳಿಗೆ...

ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಮಾರಾಮಾರಿ- ನಾಲ್ವರಿಗೆ ಗಾಯ

9 months ago

ಹಾಸನ: ಕ್ಷುಲ್ಲಕ ಕಾರಣದಿಂದ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಬೇಲೂರು ತಾಲೂಕಿನ ಸಾಣೇನಹಳ್ಳಿಯ ಎರಡು ಕೋಮುಗಳ ಗುಂಪುಗಳ ನಡುವೆ ಈ ಮಾರಾಮಾರಿ ನಡೆದಿದೆ. ಹಣಕಾಸು ವಿಚಾರದಲ್ಲಿ ಆರಂಭವಾದ ಜಗಳ ಕೈಕೈಮಿಲಾಯಿಸುವ ಹಂತಕ್ಕೆ ಬೆಳೆದಿದೆ. ಗ್ರಾಮದ...

ದಕ್ಷಿಣ ಕನ್ನಡದ ಕಲ್ಲಡ್ಕದಲ್ಲಿ ಮತ್ತೆ ಗುಂಪು ಘರ್ಷಣೆ – ಇಂದು ಮಧ್ಯರಾತ್ರಿವರೆಗೆ 4 ತಾಲೂಕುಗಳಲ್ಲಿ ನಿಷೇಧಾಜ್ಞೆ

1 year ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಮತ್ತೆ ಘರ್ಷಣೆ ನಡೆದಿದೆ. ಕೆಲ ದಿನಗಳ ಹಿಂದೆ ಕೋಮುಗಲಭೆಯಾಗಿದ್ದ ಕಲ್ಲಡ್ಕದಲ್ಲಿ ಜೂನ್ 16 ವರೆಗೆ ನಿಷೇಧಾಜ್ಞೆ ಹಾಕಲಾಗಿತ್ತು. ಆದರೂ ಮಂಗಳವಾರದಂದು ಎರಡು ಯುವಕರ ನಡುವಿನ ಘರ್ಷಣೆ ಕೋಮುಗಲಭೆಗೆ ತಿರುಗಿದೆ. ಸಂಜೆ ವೇಳೆಗೆ ರತ್ನಾಕರ್ ಹಾಗೂ...