Kalaburagi4 years ago
ಹಣಕ್ಕೆ ಹೆಣ್ಣು: ಗುಜ್ಜರ್ ಕೀ ಶಾದಿಯನ್ನು ನಿಲ್ಲಿಸಿದ ಅಧಿಕಾರಿಗಳು
ಕಲಬುರಗಿ: ಜಿಲ್ಲೆಯಲ್ಲಿ ಮತ್ತೊಂದು ಗುಜ್ಜರ್ ಕೀ ಶಾದಿ ಪ್ರಕರಣ ಬೆಳಕಿಗೆ ಬಂದಿದೆ. ಮಕ್ಕಳ ಸಹಾಯವಾಣಿ ಕೇಂದ್ರ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ತಂಡದವರು ಬಂದು ದಾಳಿ ನಡೆಸಿ ಮದುವೆಯನ್ನು ತಪ್ಪಿಸಿದ್ದಾರೆ. ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದಲ್ಲಿ...