ಚಿಕ್ಕೋಡಿ: ಬೆಳಗಾವಿ ಜೆಲ್ಲೆಯ ಹುಕ್ಕೇರಿ ತಾಲೂಕಿನ ಬಿರನೋಳಿ ಗ್ರಾಮದ ಕೆಂಪಗುದ್ದಿ ಗುಡ್ಡದ ಬದಿಯಲ್ಲಿ ಮಣ್ಣು ಶೇಖರಣೆ ಮಾಡುವ ಸಮಯದಲ್ಲಿ ಗುಡ್ಡದ ಮಣ್ಣು ಕುಸಿದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಯಲ್ಲಪ್ಪಾ ಹರಿಜನ (22) ಹಾಗೂ...
ಚಿಕ್ಕಮಗಳೂರು: ಬೆಟ್ಟದ ತುದಿಯಲ್ಲಿ ಅತ್ಯಾಧುನಿಕ ಶೆಡ್ ಪತ್ತೆಯಾಗಿದ್ದು, ನಕ್ಸಲರು ಮತ್ತೆ ಮಲೆನಾಡನ್ನು ಅಡಗುದಾಣವನ್ನಾಗಿ ಮಾಡಿಕೊಳ್ಳುತ್ತಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ. ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲೆಮಡಿಲು ಗ್ರಾಮದ ದುರ್ಗದ...
ದಾವಣಗೆರೆ: ಗುಡ್ಡದಲ್ಲಿ ದನಗಳ ಮೇಯಿಸಲು ಹೋಗಿದ್ದ ರೈತರೊಬ್ಬರು ಗುಡ್ಡಕ್ಕೆ ಬಿದ್ದಿದ್ದ ಆಕಸ್ಮಿಕ ಬೆಂಕಿಯಲ್ಲಿ ಸಿಲುಕಿ ಸಜೀವ ದಹನವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ನಡೆದಿದೆ. ಕಂಚುಗಾರಹಳ್ಳಿ ಗ್ರಾಮದ ಮಾತು ಬಾರದ ಹಾಗೂ ಅಂಗವಿಕಲ...
ಗದಗ: ಗುಡ್ಡ ಕುಸಿದು ಬೃಹತ್ ಗಾತ್ರದ ಕಲ್ಲುಬಂಡೆಗಳು ಉರುಳಿಬಂದು ದೇವಸ್ಥಾನದ ಉಗ್ರಾಣ ಕೊಠಡಿ ಧ್ವಂಸಗೊಂಡಿರುವ ಘಟನೆ ಗಜೇಂದ್ರಗಡ ತಾಲೂಕಿನ ಬೊಮ್ಮಸಾಗರದಲ್ಲಿ ನಡೆದಿದೆ. ಬೊಮ್ಮಸಾಗರಕ್ಕೆ ಹೊಂದಿಕೊಂಡು ಬೃಹತ್ ಗುಡ್ಡವಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ...
ಚಿಕ್ಕಮಗಳೂರು: ನಾಯಿಗಳಿಂದ ಪಾರಾಗಲು ಗುಡ್ಡದಿಂದ ಜಿಗಿದ ಜಿಂಕೆಯೊಂದು ಮನೆಯ ಅಡುಗೆ ಕೊಣೆಯೊಳಗೆ ಬಂದು ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗುಡ್ಡದ ಮೇಲಿದ್ದ ಜಿಂಕೆಯನ್ನು ಕಂಡ ನಾಯಿಗಳು ಅದರ ಮೇಲೆ ದಾಳಿ...
ಮಡಿಕೇರಿ: ಭಾರೀ ಮಳೆ ಹಿನ್ನಲೆ ಮಡಿಕೇರಿಯಲ್ಲಿ ಬೆಟ್ಟ, ಗುಡ್ಡ ಕುಸಿತ ಹೆಚ್ಚಾಗಿದ್ದು, ಜಿಲ್ಲೆಯಲ್ಲಿ ಮತ್ತೆ ಎರಡು ಬೆಟ್ಟಗಳು ಕುಸಿಯುವ ಆತಂಕ ಎದುರಾಗಿದೆ. ಭಾರೀ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಟ್ಟ,...
– ಬೆಟ್ಟದಂಚಿನಲ್ಲಿ ಭೂ ಕುಸಿತದ ಭೀತಿ – ಜಿಲ್ಲಾಡಳಿತ ಕೂಡಲೇ ಕ್ರಮಕೊಳ್ಳಬೇಕೆಂದು ಗ್ರಾಮಸ್ಥರ ಆಗ್ರಹ ಮಡಿಕೇರಿ: ಜೀವನದಿ ಜನ್ಮಸ್ಥಳ ತಲಕಾವೇರಿಯಿಂದ ಭಾಗಮಂಡಲಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ ಕೇವಲ ಒಂದು ಕಿ.ಮೀ ದೂರದಲ್ಲಿ ದಟ್ಟಾರಣ್ಯವಿರುವ ಬೆಟ್ಟವನ್ನು ಅಗಾದ ಪ್ರಮಾಣದಲ್ಲಿ...
– ರಾಜ್ಯದ ಎಲ್ಲೆಲ್ಲಿ ಏನೇನಾಗಿದೆ..? ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಒಂದೆಡೆ ಪ್ರವಾಹವಾದರೆ, ಇನ್ನೊಂದೆಡೆ ಗುಡ್ಡ, ಮನೆ, ವಿದ್ಯುತ್ ಕಂಬಗಳು ಕುಸಿದು ಬೀಳುತ್ತಿದ್ದು ಜನರಲ್ಲಿ ಮತ್ತಷ್ಟು ಆತಂಕವನ್ನು ಸೃಷ್ಟಿಸಿದೆ. ಚಿಕ್ಕಮಗಳೂರು, ಬೆಳಗಾವಿ,...
ಮಂಗಳೂರು: ಗುಡ್ಡಕ್ಕೆ ಬೆಂಕಿ ಬಿದ್ದು 15 ಎಕರೆ ಪ್ರದೇಶಕ್ಕೆ ಬೆಂಕಿ ಹಬ್ಬಿದ ಕಾರಣ ಆತಂಕ ಸೃಷ್ಟಿಯಾದ ಘಟನೆ ಗುರುವಾರ ರಾತ್ರಿ ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿ ನಡೆದಿದೆ. ಯಾರೋ ದುಷ್ಕರ್ಮಿಗಳು ಮಾಣಿಪಲ್ಲ ಎಂಬಲ್ಲಿನ ಗುಡ್ಡದ ಪೊದೆ...
ಕಾರವಾರ: ಅತೀ ವೇಗದ ಚಾಲನೆಯಿಂದ ನಿಂತ್ರಣ ತಪ್ಪಿದ ಸ್ಕಾರ್ಪಿಯೋ ವಾಹನವು ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಆರೊಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತ ದುರ್ದೈವಿಗಳನ್ನು...
ಮಡಿಕೇರಿ: ಕೊಡಗಿನಲ್ಲಿ ಮನೆಯೊಂದು ಸುರಿವ ಮಳೆಯ ಪ್ರಕೋಪಕ್ಕೆ, ಸರ್ರನೆ ಬುಡ ಸಮೇತ ಜಾರಿ ಹೋಗುವ ವಿಡಿಯೋವೊಂದು ವೈರಲ್ ಆಗಿತ್ತು. ಈ ದೃಶ್ಯ ನಿಜಕ್ಕೂ ಎದೆಯೊಡೆಯೋ ಭಯಾನಕ ದೃಶ್ಯವಾಗಿತ್ತು. ಗುಡ್ಡದ ಮೇಲಿಂದ ಮನೆ ಬಿದ್ದರೂ ಮಹಿಳೆ ಹಾಗೂ...
-ಗುಡ್ಡ ಕುಸಿತದಿಂದ ಗ್ರಾಮ ತೊರೆದ ಗ್ರಾಮಸ್ಥರು ಹಾಸನ: ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತದಿಂದ ಶಿರಾಡಿಘಾಟ್ ರಸ್ತೆ ಜೊತೆಗೆ ಮಂಗಳೂರು ರೈಲ್ವೆ ಮಾರ್ಗ ಕೂಡ ಸಂಪೂರ್ಣ ಬಂದ್ ಆಗಿದೆ. ಎಡಕುಮೇರಿ ಹಾಗು ಕಡಗರವಳ್ಳಿ ನಡುವೆ ಹಲವೆಡೆ ಗುಡ್ಡ...
ಮಂಗಳೂರು: ಕೊಡಗಿನ ಗಡಿಭಾಗ ಜೋಡುಪಾಲ ದುರಂತದ ಮಾದರಿಯಲ್ಲೇ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮವಾಗಿರುವ ಕಲ್ಮಕಾರಿನ ಬಳಿಯಿರುವ ಕಡಮಕಲ್ ಎಸ್ಟೇಟ್ ವ್ಯಾಪ್ತಿಯಲ್ಲಿ ಬೃಹತ್ ಬೆಟ್ಟ ಕುಸಿದು ಅವಾಂತರ ಸೃಷ್ಟಿಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೃಹತ್...
ಚಿಕ್ಕಮಗಳೂರು: ರಸ್ತೆ ಮೇಲೆ ಗುಡ್ಡ ಕುಸಿದ ಕಾರಣದಿಂದ ಬೆಳಗ್ಗಿನಿಂದಲೂ ಸಂಚಾರ ಬಂದ್ ಆಗಿದ್ದ ಮಗಳೂರು-ಕುದುರೆಮುಖ ನಡುವಿನ ಸಂಚಾರ ಆರಂಭವಾಗಿದ್ದು, ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಳೆಯ ಆರ್ಭಟಕ್ಕೆ ರಾಜ್ಯ ಹೆದ್ದಾರಿ 66ರಲ್ಲಿ ನಾಲ್ಕು ಕಡೆ ರಸ್ತೆ...
ಚಿಕ್ಕಮಗಳೂರು: ಮಲೆನಾಡಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದ್ದು, ಮೂರು ಗ್ರಾಮಗಳಲ್ಲಿ ಮನೆಪಕ್ಕದಲ್ಲೇ ಗುಡ್ಡ ಕುಸಿದಿದೆ. ಕೊಪ್ಪ ತಾಲೂಕಿನ ಹುಲುಗರಡಿ, ಬೈರೇದೇವರು, ಸಂಪಾನೆ ಗ್ರಾಮದಲ್ಲಿ ಗುಡ್ಡ ಕುಸಿದು ಮಣ್ಣು ಮನೆಗೆ ಅಪ್ಪಳಿಸಿದೆ. ರವಿಶಂಕರ್, ಶ್ರೀಪಾಲ್, ವರ್ಧಮಾನಯ್ಯಾನವರ ನಿವಾಸಕ್ಕೆ...
ಕೊಡಗು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ ತಾಲೂಕಿನ ಬದಿಗೆರೆ ಗ್ರಾಮಸ್ಥರು ಅಪಾಯದಲ್ಲಿ ಸಿಲುಕಿದ್ದಾರೆ. ಬದಿಗೆರೆ ಗ್ರಾಮಕ್ಕೆ ನದಿ ನೀರು ನುಗ್ಗಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರಾಣ ಉಳಿಸಿಕೊಳ್ಳಲು ಗುಡ್ಡವನ್ನೇರಿ ಕುಳಿತಿದ್ದಾರೆ. ಆದರೆ ಮಳೆ ಹೆಚ್ಚುತ್ತಿರುವುದರಿಂದ ಗುಡ್ಡವೂ...