Friday, 17th August 2018

Recent News

3 months ago

ಗುಪ್ತಚರ ವರದಿಯಲ್ಲಿ ಕಾಂಗ್ರೆಸ್‍ಗೆ ಮೇಲುಗೈ – ಎರಡೂ ಕ್ಷೇತ್ರದಲ್ಲಿ ಗೆಲ್ತಾರಂತೆ ಸಿದ್ದರಾಮಯ್ಯ!

ಬೆಂಗಳೂರು: ಕರ್ನಾಟಕ ರಾಜಕೀಯ ಭವಿಷ್ಯ ನಾಳೆ ಬಯಲಾಗಲಿದ್ದು, ಈಗಾಗಲೇ ಬಂದಿರೋ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದಿವೆ. ಇತ್ತ ಕೇಂದ್ರ ಮತ್ತು ರಾಜ್ಯ ಗುಪ್ತಚರ ವರದಿಯಲ್ಲಿ ಕಾಂಗ್ರೆಸ್ ಜಯದ ಪತಾಕೆ ಹಾರಿಸಲಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಕೇಂದ್ರ ಗುಪ್ತಚರ ವರದಿಯಲ್ಲಿ ಕಾಂಗ್ರೆಸ್ 95 ರಿಂದ 102 ಸ್ಥಾನಗಳನ್ನು ಗೆಲ್ಲೋ ನಿರೀಕ್ಷೆ ಇದ್ಯಂತೆ. ಬಿಜೆಪಿಗೆ 80...