Saturday, 17th August 2019

4 months ago

ಅಣ್ಣಾವ್ರ ಹುಟ್ಟುಹಬ್ಬದ ದಿನವೇ ಮಗನ ಮದ್ವೆ – ಕಾರಣ ಬಿಚ್ಚಿಟ್ಟ ಜಗ್ಗೇಶ್

ಬೆಂಗಳೂರು: ನವರಸ ನಾಯಕ ಜಗ್ಗೇಶ್ ವರನಟ ನಟ ಡಾ.ರಾಜ್‍ಕುಮಾರ್ ಅವರ ಹುಟ್ಟುಹಬ್ಬದ ದಿನವೇ ತಮ್ಮ ಗುರು ಜಗ್ಗೇಶ್ ಅವರ ಮದುವೆ ಮಾಡಿಸಿ ತಮ್ಮ ಅಭಿಮಾನವನ್ನು ಮೆರೆದಿದ್ದರು. ಹೀಗಾಗಿ ಆ ದಿನವೇ ಮಗನ ಮದುವೆ ಮಾಡಿಸಿದ್ದು, ಯಾಕೆ ಎನ್ನುವುದನ್ನು ಹಂಚಿಕೊಂಡಿದ್ದಾರೆ. ಕಳೆದ ದಿನ ರಾ.ರಾಜ್‍ಕುಮಾರ್ ಅವರ 90ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸಿದ್ದಾರೆ. ನಟ ಜಗ್ಗೇಶ್ ಅವರಿಗೆ ಅಣ್ಣಾವ್ರು ಎಂದರೆ ತುಂಬಾ ಅಭಿಮಾನ. ಹೀಗಾಗಿ ಅವರ ಹುಟ್ಟಹಬ್ಬದ ಪ್ರಯುಕ್ತ ಕುಟುಂಬರೆಲ್ಲರೂ ಒಟ್ಟಾಗಿ ಸೇರಿ ಆಚರಿಸಿದ್ದಾರೆ. ಇದೇ ವೇಳೆ ತಮ್ಮ ಮಗ […]

5 months ago

ಪಾಕಿಸ್ತಾನವನ್ನು ಯಾಕೆ ಸುಮ್ನೆ ಬಿಡ್ತಿದ್ದಾರೆ ಗೊತ್ತಿಲ್ಲ: ಗುರು ಪತ್ನಿ ಗರಂ

ಧಾರವಾಡ: ಮಂಡ್ಯದ ಹುತಾತ್ಮ ಯೋಧ ಗುರು ಕುಟುಂಬ ಧಾರವಾಡಕ್ಕೆ ಭೇಟಿ ನೀಡಿತು. ಈ ವೇಳೆ ಗುರು ಕುಟುಂಬದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಕಾರ್ಗಿಲ್ ಸ್ಥೂಪಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ಗುರು ಪತ್ನಿ ಕಲಾವತಿ, ಸೈನಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಸೈನಿಕರಿಗೂ ಭದ್ರತೆ ಕೊಡಬೇಕು. ಭಾರತೀಯ ಸೈನಿಕರನ್ನು ಇಷ್ಟೆಲ್ಲ...

ಹುತಾತ್ಮ ಯೋಧ ಗುರು ತವರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕ

6 months ago

ಮಂಡ್ಯ: ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧ ಗುರು ಸಮಾಧಿ ಮಾಡಲಾಗಿರುವ ಕೆ.ಎಂ.ದೊಡ್ಡಿಯಲ್ಲೇ ಯುವಕನೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಅಸ್ಸಾಂನಿಂದ ಆಗಮಿಸಿರುವ ಕೆಲವು ಯುವಕರು ಇಲ್ಲಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇವರಲ್ಲಿ ಒಬ್ಬ ಯುವಕ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ...

ಕಳ್ಕೊಂಡ ನೋವು ಅನುಭವಿಸಿದವರಿಗಷ್ಟೇ ಗೊತ್ತು- ಸುಮಲತಾ ಅಂಬರೀಶ್

6 months ago

ಮಂಡ್ಯ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಗೆ ಬಲಿಯಾದ ಯೋಧ ಗುರು ಮನೆಗೆ ನಟಿ ಸುಮಲತಾ ಅಂಬರೀಶ್ ಅವರು ಇಂದು ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕುಟುಂಬ ನೋವು ಏನು ಎಂದು ನನಗೆ...

ಇಂದು ಹುತಾತ್ಮ ಯೋಧನ ಕುಟುಂಬಕ್ಕೆ ಸುಮಲತಾ ಸಾಂತ್ವಾನ- 20 ಗುಂಟೆ ಜಮೀನು ಹಸ್ತಾಂತರ

6 months ago

ಮಂಡ್ಯ: ನಟಿ ಸುಮಲತಾ ಅವರು ಇಂದು ಹುತಾತ್ಮ ಯೋಧ ಗುರು ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ. ಅಲ್ಲದೆ ಇದೇ ವೇಳೆ ತಮ್ಮ ಪುತ್ರ ಅಭಿಷೇಕ್ ಹೆಸರಲ್ಲಿರೋ 20 ಗುಂಟೆ ಜಮೀನನ್ನು ಯೋಧನ ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ. ಬುಧವಾರವಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ...

ಹುತಾತ್ಮ ಯೋಧನ ಕುಟುಂಬಕ್ಕೆ ಒಂದು ತಿಂಗಳ ವೇತನ ನೀಡಿದ ಪಿಎಸ್‍ಐ

6 months ago

ರಾಯಚೂರು: ಜಿಲ್ಲೆಯ ದೇವದುರ್ಗಾ ಪೊಲೀಸ್ ಠಾಣೆಯ ಪಿಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿರುವ ಎಲ್‍ಬಿ ಅಗ್ನಿ ಅವರು ತಮ್ಮ ಒಂದು ತಿಂಗಳ ವೇತನವನ್ನು ಹುತಾತ್ಮ ಯೋಧ ಗುರು ಅವರ ಕುಟುಂಬಕ್ಕೆ ನೀಡಿದ್ದಾರೆ. ಪುಲ್ವಾಮಾ ದಾಳಿಯಲ್ಲಿ 40 ಯೋಧರು ಸಾವನ್ನಪ್ಪಿದ್ದು, ಯೋಧರ ಸಾವಿನ ಸುದ್ದಿ ಕೇಳಿ...

ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಹಾಕಿ ಸುಮ್ಮನಿರುವುದು ಸರಿಯಲ್ಲ – ಚೆಕ್ ಮುಖಾಂತರ ಪರಿಹಾರ ನೀಡಿದ ಭುವನ್

6 months ago

ಮಂಡ್ಯ: ಆವಂತಿಪುರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಗೆ ಮಂಡ್ಯದ ಯೋಧ ಗುರು ಅವರು ಹುತಾತ್ಮರಾಗಿದ್ದು, ಬಿಗ್ ಬಾಸ್ ಸ್ಪರ್ಧಿ ಭುವನ್ ಅವರು ಗುರು ಕುಟುಂಬಕ್ಕೆ ಒಂದು ಲಕ್ಷ ರೂ. ಚೆಕ್ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ...

ಬುದ್ಧಿಜೀವಿಗಳ ವಿರುದ್ಧ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗರಂ

6 months ago

– ಹುತಾತ್ಮ ಯೋಧ ಗುರು ಕುಟುಂಬಕ್ಕೆ ಸಾಂತ್ವಾನ, ಪರಿಹಾರ ಮಂಡ್ಯ: ಬುದ್ಧಿ ಜೀವಿಗಳನ್ನು ದೇಶದಿಂದ ಓಡಿಸಿದ್ರೆ ಎಲ್ಲವೂ ಚೆನ್ನಾಗಿರುತ್ತದೆ. ಅವರು ನಾನ್ ಸೆನ್ಸ್ ಮಾಡುತ್ತಿದ್ದಾರೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುತಾತ್ಮ ಯೋಧ ಗುರು ಮನೆಗೆ ತೆರಳಿ...