11 months ago
ಚಂಡೀಗಢ: ಪತ್ರಕರ್ತರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಛಾ ಸೌಧ ಮುಖ್ಯಸ್ಥ ಗುರ್ಮೀತ್ ಬಾಬಾ ರಹೀಂ ಸಿಂಗ್ ಸೇರಿದಂತೆ ನಾಲ್ವರು ದೋಷಿಗಳೆಂದು ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ದೋಷಿಯಾಗಿರುವ ಅಪರಾಧಿಗಳಿಗೆ ಜನವರಿ 17ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗುತ್ತದೆ ಎಂದು ಸಿಬಿಐ ಕೋರ್ಟ್ ತಿಳಿಸಿದೆ. ಪಂಜಾಬ್ನ ಸಿರ್ಸಾ ಮೂಲದ ಪತ್ರಕರ್ತ ರಾಮಚಂದ್ರ ಛತ್ರಪತಿ ಅವರನ್ನು 2002ರ ಅಕ್ಟೋಬರ್ ನಲ್ಲಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಒಂದು ವರ್ಷದ ಬಳಿಕ 2003ರಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ 2006ರಲ್ಲಿ ತನಿಖೆಯನ್ನು […]