Saturday, 19th October 2019

Recent News

3 months ago

ಪ್ರಜಾಪ್ರಭುತ್ವ ಮುಗಿಸೋದು ಬಿಜೆಪಿ ಹುನ್ನಾರ: ಗುಲಾಂ ನಬಿ ಅಜಾದ್

ಬೆಂಗಳೂರು: ಬಿಜೆಪಿಯವರು ಲೋಕಸಭೆ, ರಾಜ್ಯಸಭೆ, ಶಾಸಕರು, ಕಾರ್ಪೋರೇಟರ್ ಗಳನ್ನು ತಮ್ಮ ಕಡೆ ಸೆಳೆಯುತ್ತಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವ ಮುಗಿಸುವ ಹುನ್ನಾರವನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಆರೋಪಿಸಿದ್ದಾರೆ. ಕೆಕೆ ಗೆಸ್ಟ್ ಹೌಸ್ ಬಳಿ ಮಾತನಾಡಿದ ಅವರು, ಕೇಂದ್ರ ಬಿಜೆಪಿಯು ಕಳೆದ 5 ವರ್ಷಗಳಿಂದ ಒಂದೊಂದೇ ರಾಜ್ಯದಲ್ಲಿ ವಿಪಕ್ಷಗಳ ವಿರುದ್ಧ ಆಟವಾಡುತ್ತಿದೆ. ವಿರೋಧ ಪಕ್ಷವನ್ನು ಮುಗಿಸುವುದು ಬಿಜೆಪಿ ಪ್ಲ್ಯಾನ್. ಪ್ರಜಾಪ್ರಭುತ್ವ ಇವತ್ತು ಅರ್ಥ ಕಳೆದುಕೊಳ್ಳುವಂತೆ ಮಾಡುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿ ಬಿಟ್ಟು ಇನ್ಯಾವುದೇ […]

3 months ago

ಟ್ರಬಲ್ ಶೂಟರ್ ಕಾರ್ಯನಿರ್ವಹಿಸಲು ಬರುತ್ತಿದ್ದಾರೆ ಗುಲಾಂ ನಬಿ ಅಜಾದ್

ಬೆಂಗಳೂರು: ಮೈತ್ರಿ ಸರ್ಕಾರದ ಶಾಸಕರ ರಾಜೀನಾಮೆ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈತ್ರಿ ಸರ್ಕಾರ ಸ್ಪೀಕರ್ ಅವರ ಕ್ರಮದಿಂದ ಅತೃಪ್ತರ ಮನವೊಲಿಸಲು ಸಮಯ ಸಿಕ್ಕಿದೆ. ಇದರ ಬೆನ್ನಲ್ಲೇ ಹೈಕಮಾಂಡ್ ಆದೇಶದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ಬೆಂಗಳೂರಿನಲ್ಲಿ ಮೈತ್ರಿ ಪಕ್ಷದ ನಾಯಕರ ಜೊತೆ ಸಭೆ ನಡೆಯಲಿದ್ದು, ಜೆಡಿಎಸ್ ನಾಯಕರ...