ಗುಲಾಂ ನಬಿ ಆಜಾದ್
-
Latest
ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡ್ತೀವಿ: ಗುಲಾಂ ನಬಿ ಅಜಾದ್
ನವದೆಹಲಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಲು ಚರ್ಚೆ ನಡೆಸಲಾಗಿದೆ. ನಾಯಕತ್ವದ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ತಿಳಿಸಿದರು. ಕಾಂಗ್ರೆಸ್…
Read More » -
Latest
ಕಾಂಗ್ರೆಸ್ ಅಗೌರವದಿಂದ ನೋವಾಗಿದೆ: ಬಿಜೆಪಿ ಸೇರ್ಪಡೆಯಾದ ಗುಲಾಂ ನಬಿ ಸೋದರಳಿಯ
ಶ್ರೀನಗರ: ಕಾಂಗ್ರೆಸ್ ಅಗೌರವದಿಂದ ನೋವಾಗಿದೆ. ಅದಕ್ಕೆ ನಾನು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ಗುಲಾಂ ನಬಿ ಸೋದರಳಿಯ ಹೇಳಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರ…
Read More » -
Latest
ಗುಲಾಂ ನಬಿಗೆ ಪದ್ಮಭೂಷಣ: ಕೈ ನಾಯಕರ ಮಧ್ಯೆ ಈಗ ಬಹಿರಂಗ ತಿಕ್ಕಾಟ
ನವದೆಹಲಿ: ಜಮ್ಮು ಕಾಶ್ಮೀರದ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಈಗ ಕಾಂಗ್ರೆಸ್ ನಾಯಕರ ಮಧ್ಯೆ ತಿಕ್ಕಾಟಕ್ಕೆ ಕಾರಣವಾಗಿದೆ.…
Read More » -
Latest
ನಾನು ’24 ಕ್ಯಾರೆಟ್ ಕಾಂಗ್ರೆಸ್ಸಿಗ’, ಪಕ್ಷದೊಂದಿಗೆ ಯಾವುದೇ ಅಸಮಾಧಾನವಿಲ್ಲ: ಗುಲಾಂ ನಬಿ ಆಜಾದ್
ಶ್ರೀನಗರ: ನಾನು ’24 ಕ್ಯಾರೆಟ್ ಕಾಂಗ್ರೆಸ್ಸಿಗ’, ನಮ್ಮ ಪಕ್ಷದೊಂದಿಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಎಲ್ಲ…
Read More » -
Latest
ಕಾಂಗ್ರೆಸ್ನಲ್ಲಿ ಅಧ್ಯಕ್ಷರೇ ಇಲ್ಲ – ಹೈಕಮಾಂಡ್ ವಿರುದ್ಧವೇ ಸಿಡಿದ ಹಿರಿಯ ನಾಯಕರು
– ಯಾರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದೇ ಗೊತ್ತಿಲ್ಲ – ಸೋನಿಯಾ, ರಾಹುಲ್, ಪ್ರಿಯಾಂಕಾ ವಿರುದ್ಧ ಸಿಬಲ್ ಬಂಡಾಯ – ಸಿಡಬ್ಲ್ಯೂಸಿ ಸಭೆಗೆ ಗುಲಾಂ ನಬಿ ಆಜಾದ್…
Read More » -
Latest
ಗುಲಾಂ ನಬಿ ಆಜಾದ್ ಪ್ರತಿಕೃತಿ ದಹಿಸಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು
ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ವಿರುದ್ಧ ಜಮ್ಮು ಕಾಶ್ಮೀರದ ಕಾಂಗ್ರೆಸ್ ಕಾರ್ಯಕರ್ತರು…
Read More » -
Latest
ಪಾಕ್ ದುಃಸ್ಥಿತಿ ನೋಡಿದರೆ ಹಿಂದೂಸ್ಥಾನಿ ಮುಸ್ಲಿಂ ಆಗಿರುವುದಕ್ಕೆ ಹೆಮ್ಮೆ ಇದೆ- ಗುಲಾಂ ನಬಿ ಆಜಾದ್
– ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಆಜಾದ್ ನವದೆಹಲಿ: ಪಾಕಿಸ್ತಾನದ ದುಃಸ್ಥಿತಿಯನ್ನು ನೋಡಿದರೆ, ಭಾರತೀಯ ಮುಸ್ಲಿಂ ಆಗಿರುವುದಕ್ಕೆ ಹೆಮ್ಮೆ ಇದೆ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ, ಪ್ರತಿ…
Read More » -
Latest
ಗುಲಾಂ ನಬಿ ಆಜಾದ್ ಕಾರ್ಯ ನೆನೆದು ಭಾವುಕರಾದ ಪ್ರಧಾನಿ ಮೋದಿ
ನವದೆಹಲಿ: ಕಾಂಗ್ರೆಸ್ ಸದಸ್ಯ, ಪ್ರತಿ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ಬೀಳ್ಕೊಡುಗೆ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಕಣ್ಣೀರು ಹಾಕಿದ್ದಾರೆ. ಗುಲಾಂ ನಬಿ ಆಜಾದ್…
Read More » -
Latest
ಆಂತರಿಕ ಚುನಾವಣೆ ನಡೆಯದಿದ್ದರೆ 50 ವರ್ಷ ನಾವು ವಿರೋಧ ಪಕ್ಷದಲ್ಲಿರಬೇಕಾಗುತ್ತದೆ – ಗುಲಾಂ ನಬಿ ಗುಡುಗು
ನವದೆಹಲಿ: ಕಾಂಗ್ರೆಸ್ ಆಂತರಿಕ ಕಿತ್ತಾಟ ಈಗ ಮತ್ತಷ್ಟು ಜಾಸ್ತಿಯಾಗಿದ್ದು ಕಪಿಲ್ ಸಿಬಲ್ ಬಳಿಕ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಈಗ ಬಹಿರಂಗವಾಗಿಯೇ ಗುಡುಗಿದ್ದಾರೆ. ಒಂದು ವೇಳೆ…
Read More » -
Bengaluru City
ಡಿಕೆಶಿಗೆ ಗುಲಾಂ ನಬಿ ಆಜಾದ್ ಕೊಟ್ಟಿದ್ದು ಸಿಹಿ ಸುದ್ದಿಯೋ? ಕಹಿ ಸುದ್ದಿಯೋ?
ಬೆಂಗಳೂರು: ರಾಜ್ಯ ಕಾಂಗ್ರೆಸ್ ಈಗ ಕ್ಯಾಪ್ಟನ್ ಇಲ್ಲದ ಟೀಂನಂತಾಗಿದೆ. ಎಲೆಕ್ಷನ್ ಸೋಲಿನಿಂದಾಗಿ ವಿಪಕ್ಷ-ಸಿಎಲ್ಪಿ ಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಎರಡು ತಿಂಗಳು…
Read More »