Recent News

4 months ago

4 ಲಕ್ಷದ ನೌಕರಿಗೆ ಗುಡ್‍ಬೈ- ಇಸ್ರೇಲ್ ಮಾದರಿ ಕೃಷಿಯಲ್ಲಿ ಯಶಸ್ವಿಯಾದ ಎಂಟೆಕ್ ಪದವೀಧರ

ಬಳ್ಳಾರಿ: ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ […]

8 months ago

4 ಲಕ್ಷ ರೂ. ಸಂಬಳದ ನೌಕರಿಗೆ ಗುಡ್‍ಬೈ- ಕೆಂಗುಲಾಬಿ ಬೆಳೀತಿದ್ದಾರೆ ಎಂಟೆಕ್ ಪದವೀಧರ

– 10 ಎಕ್ರೆ ಜಮೀನಿನಲ್ಲಿ ಇಸ್ರೇಲ್ ಮಾದರಿ ಕೃಷಿ ಬಳ್ಳಾರಿ: ಇಂದು ಪ್ರೇಮಿಗಳ ದಿನಾಚರಣೆ. ಪ್ರೇಮಿಗಳ ಪ್ರೀತಿಗೆ ಗುಲಾಬಿ ಹೂವೇ ಆಧಾರ. ಹೀಗಾಗಿಯೇ ಪ್ರೇಮಿಗಳು ತಮ್ಮ ಪ್ರೇಮ ನಿವೇದನೆಗಾಗಿ ಕೆಂಗುಲಾಬಿ ಬಳಸುತ್ತಾರೆ. ವಾಲೆಂಟೈನ್ಸ್ ಡೇ ಬಂದ್ರೆ ಸಾಕು ಎಷ್ಟೇ ದುಬಾರಿಯಾದ್ರೂ ಲವರ್ಸ್‍ಗಳು ಗುಲಾಬಿಗಾಗಿ ಹುಡುಕಾಟ ಮಾಡುತ್ತಾರೆ. ಇತಂಹ ಪ್ರೀತಿಯ ಗುಲಾಬಿ ಹೂವಿಗೆ ದೇಶ ವಿದೇಶಗಳಲ್ಲಿ ಎಲ್ಲಿಲ್ಲದ...

ಮಾರುಕಟ್ಟೆಯಲ್ಲಿ ಪ್ರತೀ ವ್ಯಾಪಾರಿಗಳಿಗೆ ಗುಲಾಬಿ ಕೊಟ್ಟ ವರ್ತಕರ ಸಂಘ!

2 years ago

ಧಾರವಾಡ: ನಗರದ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಚೆಲ್ಲುವುದರ ವಿರುದ್ಧ ಅರಿವು ಮೂಡಿಸಿದ ಧಾರವಾಡ ಕಿರಾಣಿ ಮತ್ತು ಕಾಯಿಪಲ್ಲೆ ವರ್ತಕರ ಸಂಘ, ಸಾರ್ವಜನಿಕರಿಗೆ ಗುಲಾಬಿ ಹೂವು ನೀಡಿ ಜಾಗೃತಿ ಮೂಡಿಸಿದೆ. ಧಾರವಾಡ ನಗರದ ಸೂಪರ್ ಮಾರುಕಟ್ಟೆ ಯಾವತ್ತೂ ಕಸದಿಂದ ತುಂಬಿರುತ್ತೆ ಇದರ...