Tuesday, 19th November 2019

6 months ago

ಭೀಕರ ಬರಗಾಲಕ್ಕೆ ಬೇಸತ್ತು ಗುಳೆ ಹೊರಟ ಬಿಸಿಲನಾಡಿನ ಜನ!

– ಇದುವರೆಗೆ 50 ಸಾವಿರಕ್ಕೂ ಹೆಚ್ಚು ಜನ ಗುಳೆ – ಉದ್ಯೋಗ ಖಾತ್ರಿ ಹೆಸ್ರಿಗೆ ಮಾತ್ರ, ಕೂಲಿ ಕೆಲಸವೇ ಇಲ್ಲ – ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಿಂದಲೇ ಗುಳೆ ರಾಯಚೂರು: ಭೀಕರ ಬರಗಾಲದಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಶನಿವಾರ, ಭಾನುವಾರ ಬಂದರೆ ಸಾಕು ಒಂದಿಲ್ಲೊಂದು ಗ್ರಾಮ ಖಾಲಿಯಾಗುತ್ತಿದೆ. ಮಹಾನಗರಗಳತ್ತ ಜೀವನ ನಡೆಸಲು ಕೆಲಸ ಅರಸಿ ಹಳ್ಳಿ ಜನರು ಗುಳೆ ಹೋಗುತ್ತಿದ್ದಾರೆ. ಸಿಂಧನೂರು ಬಸ್ ನಿಲ್ದಾಣದಿಂದ ಶನಿವಾರ ತಡರಾತ್ರಿ ಹತ್ತಾರು ಹಳ್ಳಿಗಳ ನೂರಾರು ಜನ ದುಡಿಯಲು ಬೆಂಗಳೂರಿಗೆ ಗುಳೆ ಹೋಗಿದ್ದಾರೆ. […]

2 years ago

ಹಾಸನದಲ್ಲಿ ನೀರಿಲ್ಲದೇ ಗುಳೆ ಹೊರಟ ಗ್ರಾಮಸ್ಥರು

ಹಾಸನ: ಮಳೆಯಿಲ್ಲ, ಬೆಳೆಯಿಲ್ಲ ಅನ್ನೋ ಕಾರಣಕ್ಕೆ ಗುಳೆ ಹೋಗೋದನ್ನು ನಾವು ಕಂಡಿದ್ದೇವೆ. ಆದ್ರೆ ಹಾಸನ ಜಿಲ್ಲೆಯ ಗ್ರಾಮವೊಂದರಲ್ಲಿ ಕುಡಿಯಲು ಮತ್ತು ಬಳಕೆಗೆ ನೀರಿಲ್ಲ ಅಂತ ಹಳ್ಳಿಯ ಶೇಕಡ 60 ರಿಂದ 70ರಷ್ಟು ಮಂದಿ ಗ್ರಾಮ ಬಿಟ್ಟು ಹೋಗಿದ್ದಾರೆ. ಬೇಲೂರು ತಾಲೂಕಿನ ಬೋವಿಕಾಲೋನಿ ಅನ್ನೋ ಗ್ರಾಮದಲ್ಲಿ ಇಂಥ ದಯನೀಯ ಸ್ಥಿತಿ ನಿರ್ಮಾಣವಾಗಿದೆ. ನೀರಿಲ್ಲದೇ ಪಡಬಾರದ ಕಷ್ಟ ಪಡುತ್ತಿರುವ...