Tuesday, 17th July 2018

Recent News

20 hours ago

ಹಿಮಾ ದಾಸ್ ಸಾಧನೆಗಿಂತ, ಜಾತಿಯನ್ನೇ ಹೆಚ್ಚಾಗಿ ಹುಡುಕಿದ ಜಾಲತಾಣಿಗರು!

ನವದೆಹಲಿ: ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿ ಭಾರತಕ್ಕೆ ಮೊದಲನೇ ಬಾರಿ ಚಿನ್ನ ತಂದಕೊಟ್ಟ ಹಿಮಾದಾಸ್ ಅವರನ್ನು ಭಾರತೀಯರು ಅವರ  ಪ್ರತಿಭೆಯನ್ನು ಗುರುತಿಸುವುದಕ್ಕಿಂತ ಹೆಚ್ಚಾಗಿ ಅವರ ಜಾತಿಯನ್ನೇ  ಹುಡುಕಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿಜಯ ಪತಾಕೆಯನ್ನು ಹಾರಿಸಿದ ಹಿಮಾದಾಸ್ ರವರನ್ನು, ಜಾಲತಾಣಿಗರು ಹೆಚ್ಚಾಗಿ ಅವರ ಸಾಧನೆಯನ್ನು ಹುಡುಕದೇ, ಕೇವಲ ಅವರ  ಜಾತಿಯನ್ನೇ ಹೆಚ್ಚಾಗಿ ಹುಡುಕಿದ್ದಾರೆ. ಇದನ್ನೂ ಓದಿ: ಹಿಂದೂ, ಮುಸ್ಲಿಂ ಎಂದು ಆಡುವುದನ್ನು ನಿಲ್ಲಿಸಿ – ಭಾರತೀಯರಿಗೆ ಹರ್ಭಜನ್ ಸಿಂಗ್ ಆಗ್ರಹ ಗೂಗಲ್ ನಲ್ಲಿ ಯಾವುದೇ ವಿಚಾರವನ್ನು ಟೈಪ್ ಮಾಡಿದರೆ […]

1 week ago

ಗೂಗಲ್ ಕಂಪೆನಿಗೆ ಬೆಂಗ್ಳೂರು ವಿದ್ಯಾರ್ಥಿ ಆಯ್ಕೆ: ವಾರ್ಷಿಕ ವೇತನ ಬರೋಬ್ಬರಿ 1.2 ಕೋಟಿ ರೂ.

ಬೆಂಗಳೂರು: ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರಿನ (ಐಐಐಟಿ-ಬಿ) 22 ವರ್ಷದ ವಿದ್ಯಾರ್ಥಿಯೊಬ್ಬರು ಗೂಗಲ್ ಸಂಸ್ಥೆಗೆ ಆಯ್ಕೆಯಾಗಿದ್ದು, ಸದ್ಯ ಅವರ ವಾರ್ಷಿಕ ವೇತನ ಬರೋಬ್ಬರಿ 1.2 ಕೋಟಿ ರೂ. ನಿಗದಿಯಾಗಿದೆ. ನ್ಯೂಯಾರ್ಕ್ ನಲ್ಲಿರುವ ಗೂಗಲ್ ಸಂಸ್ಥೆಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ರಿಸರ್ಚ್ ವಿಂಗ್‍ಗೆ ಐಐಐಟಿ-ಬಿ ವಿದ್ಯಾರ್ಥಿ ಆದಿತ್ಯ ಪಾಲಿವಾಲ್ ಅವರು ಆಯ್ಕೆಯಾಗಿದ್ದಾರೆ. ಆದಿತ್ಯ ಅವರು ಮುಂಬೈ ಮೂಲದವರು....

ಗೂಗಲ್ ಚಿತ್ರದ ಪ್ರಮೋಶನ್ ವೇಳೆ ಮದ್ವೆ ವದಂತಿ ಬಗ್ಗೆ ರಹಸ್ಯ ಬಿಚ್ಚಿಟ್ಟ ಶುಭಾ ಪೂಂಜಾ

5 months ago

ಚಿತ್ರದುರ್ಗ: ಸ್ಯಾಂಡಲ್‍ವುಡ್‍ನ ಮೊಗ್ಗಿನ ಮನಸ್ಸಿನ ನಟಿ ಶುಭಾ ಪೂಂಜಾ ಮದುವೆ ಹಾಗೂ ರಾಜಕೀಯದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಟಿ ಶುಭಾ ಪೂಂಜಾ ಬುಧವಾರ ಕೋಟೆನಾಡು ಚಿತ್ರದುರ್ಗಕ್ಕೆ ಗೂಗಲ್ ಚಿತ್ರತಂಡದೊಂದಿಗೆ ಪ್ರಮೋಶನ್ ಗಾಗಿ ಆಗಮಿಸಿದ್ದರು. ಈ ವೇಳೆ ಅವರ ನಿಜಜೀವನದ ಅನೇಕ ಸತ್ಯಗಳನ್ನು...

ಯಾರೇ ಎಷ್ಟೇ ಹತ್ರ ಇದ್ದರೂ, ತಮ್ಮ ಮೊಬೈಲ್ ಮುಟ್ಟೋಕೆ ಬಿಡೋದಿಲ್ಲ- ಅಂತರಂಗದ ಕಥೆ ಹೇಳಲು ಬರ್ತಿದೆ ‘ಗೂಗಲ್’ ಸರ್ಚ್

5 months ago

ಬೆಂಗಳೂರು: ಗೀತ ಸಾಹಿತಿ, ಕವಿ ವಿ.ನಾಗೇಂದ್ರ ಪ್ರಸಾದ್ ನಿರ್ದೇಶಿಸಿರುವ ‘ಗೂಗಲ್-ಈ ಭೂಮಿ ಬಣ್ಣದ ಬುಗುರಿ’ ಸಿನಿಮಾ ಫೆಬ್ರವರಿ 16ರಂದು ತೆರೆಕಾಣಲಿದೆ. ಫೆಬ್ರವರಿ 3ರಂದು ಗೂಗಲ್ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು, ಚಂದನವನದಲ್ಲಿ ಭರವಸೆಯನ್ನು ಮೂಡಿಸಿದೆ. 2.27 ನಿಮಿಷದ ಗೂಗಲ್ ಟ್ರೇಲರ್ ಹಲವು...

ಐಟಿ ಉದ್ಯೋಗಕ್ಕೆ ಗೂಗಲ್ ಆರಂಭಿಸಿದೆ ಕೋರ್ಸ್: ಏನಿದು ಆನ್‍ಲೈನ್ ಕೋರ್ಸ್? ಶುಲ್ಕ ಎಷ್ಟು? ಇಲ್ಲಿದೆ ವಿವರ

6 months ago

ನವದೆಹಲಿ: ಎಂಜಿನಿಯರಿಂಗ್ ಪದವಿ ಓದಿರುವ ವಿದ್ಯಾರ್ಥಿಗಳು ಕೇವಲ ಪಠ್ಯದಲ್ಲಿ ಮಾತ್ರ ಪರಿಣಿತರಾಗಿದ್ದು ಉದ್ಯೋಗಕ್ಕೆ ಬೇಕಾದ ಕೌಶಲ್ಯಗಳು ಅವರಲ್ಲಿ ಇಲ್ಲ ಎನ್ನುವ ಆರೋಪಗಳನ್ನು ಐಟಿ ಕಂಪೆನಿಗಳು ಮಾಡುವುದು ನಿಮಗೆ ಗೊತ್ತೆ ಇದೆ. ಈ ಆರೋಪದಿಂದ ಮುಕ್ತರನ್ನಾಗಿಸಲು ಗೂಗಲ್ ಮುಂದಾಗಿದ್ದು ಆನ್ ಲೈನ್ ಕೋರ್ಸ್...

ಜಸ್ಟ್ 2 ಸಾವಿರ ರೂ.ಗೆ ಗೂಗಲ್ ಒರಿಯೋ ಫೋನ್: ಏನಿದರ ವಿಶೇಷತೆ? ಕಡಿಮೆ ಬೆಲೆಗೆ ಈ ಫೋನ್ ಹೇಗೆ ಸಿಗುತ್ತೆ?

6 months ago

ಬೆಂಗಳೂರು: ಗೂಗಲ್ ಸಹಭಾಗಿತ್ವದಲ್ಲಿ ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಅತಿ ಕಡಿಮೆ ಬೆಲೆಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಫೋನ್ ತಯಾರಿಸಿದ್ದು ಜನವರಿ 26 ರಂದು ಈ ಫೋನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಆಂಡ್ರಾಯ್ಡ್ ಓಒರಿಯೋ ಗೊ ಆಪರೇಟಿಂಗ್ ಸಿಸ್ಟಂ ಮೂಲಕ ಕಾರ್ಯನಿರ್ವಹಿಸುವ...

ಗೂಗಲ್ ಸರ್ಚ್ ನಲ್ಲಿ ಕುವೆಂಪು ಫೋಟೋ ಬಂದಿದ್ದು ಹೇಗೆ? ಇಲ್ಲಿದೆ ಡೂಡಲ್ ಸೃಷ್ಟಿಕರ್ತನ ಕತೆ

7 months ago

ಬೆಂಗಳೂರು: ಇಂದು ರಾಷ್ಟ್ರಕವಿ ಕುಪ್ಪಳಿ ವೆಂಕಟಪ್ಪ ಪುಟಪ್ಪ ಅವರ 113 ಜನ್ಮ ವಾರ್ಷಿಕೋತ್ಸವ. ಕುವೆಂಪು ಅವರ ಜನ್ಮದಿನದಂದು ಗೂಗಲ್ ಡೂಡಲ್‍ನಲ್ಲಿ ಅವರ ಚಿತ್ರವನ್ನು ಪ್ರಕಟಿಸಿ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಡೂಡಲ್ ನಲ್ಲಿ ಕುವೆಂಪು ಚಿತ್ರ ಮೂಡಿ ಬರಲು ಕಾರಣರಾದ ವ್ಯಕ್ತಿ...

ರಾಷ್ಟ್ರಕವಿ ಕುವೆಂಪು ಜನ್ಮದಿನಕ್ಕೆ ಗೂಗಲ್‍ನಿಂದ ವಿಶೇಷ ಗೌರವ

7 months ago

ಬೆಂಗಳೂರು: ಇಂದು ರಾಷ್ಟ್ರಕವಿ, ವಿಶ್ವಮಾನವ ಸಂದೇಶ ಸಾರಿದ ನಮ್ಮ ಹೆಮ್ಮೆಯ ಕುವೆಂಪು ಅವರ 113ನೇ ಜನ್ಮದಿನ. ಈ ವಿಶಿಷ್ಟ ದಿನದಂದು ಗೂಗಲ್ ಡೂಡಲ್ ಮೂಲಕ ಕುವೆಂಪು ಅವರಿಗೆ ವಿಶೇಷ ಗೌರವ ಸಲ್ಲಿಸಿದೆ. ಕವಿಶೈಲದ ಪ್ರಕೃತಿಯ ಮಡಲಲ್ಲಿ ಬಂಡೆಯ ಮೇಲೆ ಕುಳಿತು ಕುವೆಂಪು...