Wednesday, 23rd October 2019

2 weeks ago

ರಕ್ತದ ಮಡುವಿನಲ್ಲಿ ಗೃಹಿಣಿ ಶವವಾಗಿ ಪತ್ತೆ

ಹೈದರಾಬಾದ್: ಗೃಹಿಣಿಯೊಬ್ಬಳು ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಶುಕ್ರವಾರ ಆಂಧ್ರ ಪ್ರದೇಶದ ಅಜಾದ್‍ನಗರದಲ್ಲಿ ನಡೆದಿದೆ. ನೌಶಿದಾ ಬೇಗಂ ಶವವಾಗಿ ಪತ್ತೆಯಾದ ಗೃಹಿಣಿ. ನೌಶಿದಾ 2013ರಲ್ಲಿ ಪೇದೆ ಅಬ್ದುಲ್ ರಶೀದ್‍ನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಅಬ್ದುಲ್ ಈಗ ತೆಲಂಗಾಣ ರಾಜ್ಯ ವಿಧಾನಸಭೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ರಶೀದ್ ನನ್ನು 2010ರಲ್ಲಿ ಎಸ್‍ಪಿಎಫ್ ಪೇದೆಯಾಗಿ ನೇಮಕ ಮಾಡಲಾಗಿತ್ತು. ಮನೆ ಮಾಲೀಕ ಸಲೀಂ ನೌಶಿದಾ ಬೇಗಂ ಮೃತದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ […]

4 weeks ago

ತನ್ನ ಜೊತೆ ಹಾಡು ಹಾಡ್ತಿದ್ದ ಸಹ ಸಿಂಗರ್ ಸ್ಪಂದಿಸ್ತಿಲ್ಲ ಎಂದು ಗೃಹಿಣಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಸ್ಮ್ಯೂಲ್ ಸಿಂಗಿಂಗ್ ಆ್ಯಪ್‍ನಲ್ಲಿ ತನ್ನ ಜೊತೆ ಹಾಡು ಹಾಡುತ್ತಿದ್ದ ಸಹ ಸಿಂಗರ್ ತನಗೆ ಸ್ಪಂದಿಸುತ್ತಿಲ್ಲ ಎಂದು ಮನನೊಂದು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ಶಿಲ್ಪಾ(30) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶಿಲ್ಪಾ ನಗರದ 16ನೇ ವಾರ್ಡಿನ ಗರ್ಲ್ಸ್ ಸ್ಕೂಲ್ ಹಿಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಶಿಲ್ಪಾಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಶಿಲ್ಪಾ...

ವರುಣಾರ್ಭಟಕ್ಕೆ ಮರ ಮುರಿದು ಬಿದ್ದು ಮನೆಯಲ್ಲಿ ಮಲಗಿದ್ದ ಗೃಹಿಣಿ ಸಾವು

5 months ago

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ತಡರಾತ್ರಿ ಅಬ್ಬರಿಸಿದ ವರುಣಾರ್ಭಟಕ್ಕೆ ಮರವೊಂದು ಮುರಿದು ಬಿದ್ದ ಪರಿಣಾಮ ಗೃಹಿಣಿ ದಾರುಣವಾಗಿ ಮೃತಪಟ್ಟಿದ್ದಾರೆ. ರಿಯಾನತ್ (23) ಮೃತ ದುರ್ದೈವಿ. ವಿರಾಜ್‍ಪೇಟೆ ತಾಲೂಕಿನ ಪಾಲಿಬೆಟ್ಟದ ತಾರಿಕಟ್ಟೆ ಎಂಬಲ್ಲಿ ಮಧ್ಯರಾತ್ರಿ ಬಿರುಗಾಳಿ ಸಹಿತ ಮಳೆ ಸುರಿದಿದೆ. ಈ ವೇಳೆ ಮನೆ...

ಬೆಂಗಳೂರಿನಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು

5 months ago

ಬೆಂಗಳೂರು: ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ನಡೆದಿದೆ. ಮಂಜುಳಾ (27) ಸಾವಿಗೀಡಾದ ಮಹಿಳೆ. ಮಂಜುಳಾ, ಗಿರೀಶ್ ಎಂಬವರನ್ನು ಮೂರು ವರ್ಷಗಳ ಹಿಂದೆ ಮದುವೆ ಆಗಿದ್ದರು. ಇದೀಗ ರಾಜರಾಜೇಶ್ವರಿನಗರದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಂಜುಳಾ ಶವ ಪತ್ತೆಯಾಗಿದೆ. ಮಂಜುಳಾ...

ಪ್ರೀತಿಸಿ ಮದ್ವೆಯಾದ ಗೃಹಿಣಿ ಸಾವು!

5 months ago

ಹಾಸನ: ಮೂರೂವರೆ ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹಾಸನ ನಗರದ ಶಂಕರಿಪುರಂನಲ್ಲಿ ನಡೆದಿದೆ. ಎಂ.ಕೆ ಅಶ್ವಿನಿ ಮನೆಯಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ ಮಹಿಳೆ. ವರದಕ್ಷಿಣೆ ಕಿರುಕುಳಕ್ಕೆ ಅಶ್ವಿನಿ ಬಲಿಯಾಗಿದ್ದಾಳೆ ಎಂದು ಆಕೆಯ ಹೆತ್ತವರು ಆರೋಪಿಸುತ್ತಿದ್ದಾರೆ. ಮೃತ ಅಶ್ವಿನಿ...

ಇಬ್ಬರು ಮಕ್ಕಳೆದುರೇ ನೇಣಿಗೆ ಕೊರಳೊಡ್ಡಿದ ತಾಯಿ!

6 months ago

ಕೋಲಾರ: ತನ್ನಿಬ್ಬರು ಮಕ್ಕಳೆದುರೇ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಬೋವಿ ನಗರದಲ್ಲಿಂದು ಈ ದುರ್ಘಟನೆ ನಡೆದಿದ್ದು, ವೀಣಾ (35) ತನ್ನಿಬ್ಬರ ಮಕ್ಕಳೆದುರೇ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು...

ಬೆಂಕಿ ಹಚ್ಚಿಕೊಂಡು ಗೃಹಿಣಿ ಆತ್ಮಹತ್ಯೆ

8 months ago

ಮೈಸೂರು: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ತಾಲೂಕಿನ ಉದ್ಬೂರಿನಲ್ಲಿ ನಡೆದಿದೆ. 26 ವರ್ಷದ ಭಾಗ್ಯ ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿ. ಘಟನೆಯಿಂದ ತೀವ್ರ ಸುಟ್ಟಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಭಾಗ್ಯ ವರದಕ್ಷಿಣೆ ಕಿರುಕುಳ...

ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

8 months ago

ಮಂಡ್ಯ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ(24) ಮೃತ ದುರ್ದೈವಿ. 2016ರಲ್ಲಿ ಮೈಸೂರಿನ ಸೋಮೇಶ್ವರಪುರ ಗ್ರಾಮದ ಶಿಲ್ಪಾ ಅವರನ್ನು ಬೇಬಿ ಗ್ರಾಮದ ತಮ್ಮಯ್ಯ ಎಂಬವರ...